
ಪಟಿಯಾಲ ಜೈಲಿನಲ್ಲಿ ಗುಮಾಸ್ತನಾಗಿ 90 ರೂ. ದಿನಗೂಲಿಗಾಗಿ ಕೆಲಸ ಮಾಡಬೇಕು ನವಜೋತ್ ಸಿಧು!
ಕಾಂಗ್ರೆಸ್(Congress) ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು(Navjoth Singh Sidhu) ಅವರು ಪಟಿಯಾಲ ಸೆಂಟ್ರಲ್ ಜೈಲಿನಲ್ಲಿ(Patiala Central Jail) ಗುಮಾಸ್ತರಾಗಿ(Clerk) ಕೆಲಸ ಮಾಡುತ್ತಿದ್ದಾರೆ.
ಕಾಂಗ್ರೆಸ್(Congress) ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು(Navjoth Singh Sidhu) ಅವರು ಪಟಿಯಾಲ ಸೆಂಟ್ರಲ್ ಜೈಲಿನಲ್ಲಿ(Patiala Central Jail) ಗುಮಾಸ್ತರಾಗಿ(Clerk) ಕೆಲಸ ಮಾಡುತ್ತಿದ್ದಾರೆ.
ಈ ಕುರಿತು ಟ್ವೀಟ್(Tweet) ಮೂಲಕ ಪಾಕಿಸ್ತಾನದ(Pakistan) ಕ್ರಿಕೆಟಿಗ ಶಾಹಿದ್ ಅಫ್ರಿದಿ(Shaid Afridi) ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್ ಪಕ್ಷದ(Congress Party) ನಾಯಕ ರಾಹುಲ್ ಗಾಂಧಿ(Rahul Gandhi) ಇದೀಗ ಅಂತರಾಷ್ಟ್ರೀಯ(International) ಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದಾರೆ.
ತನ್ನ 18ನೇ ಹುಟ್ಟುಹಬ್ಬದಂದು ಎರಡು ಅರೆ ಸ್ವಯಂಚಾಲಿತ ರೈಫಲ್ಗಳನ್ನು(Semi-Automatic Rifles) ಖರೀದಿಸುವ ಮೊದಲು ಅಪರಿಚಿತರ ಮೇಲೆ ಉದ್ಧಟತನ ಮೆರೆದಿದ್ದ ಎನ್ನಲಾಗಿದೆ.
‘ಶಿವಲಿಂಗ’ವನ್ನು ಪೂಜಿಸಲು ಅನುಮತಿ ಕೋರಿ ಸಲ್ಲಿಸಲಾದ ಮನವಿಯನ್ನು ವಾರಣಾಸಿಯ(Varanasi) ಸಿವಿಲ್ ನ್ಯಾಯಾಧೀಶರಿಂದ ತ್ವರಿತ(Fast-Track Court) ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಕಾಂಗ್ರೆಸ್ ಪಕ್ಷಕ್ಕೆ(Congress Party) ಇದೀಗ ಮತ್ತೊಂದು ಹೊಡೆತ ಬಿದ್ದಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್(Kapil Sibal) ದಿಢೀರನೇ ಪಕ್ಷವನ್ನು ತೊರೆದಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಲೋಕಸಭಾ ಚುನಾವಣೆ(Loksabha Election)ವೇಳೆಗೆ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಆಧ್ಯಕ್ಷೆ(Congress President) ಸೋನಿಯಾ ಗಾಂಧಿ(Sonia Gandhi) ಮೂರು ನಿರ್ಣಾಯಕ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.
ಅದು ಕುತುಬ್ ಮಿನಾರ್(Qutub Minar) ಸಂಕೀರ್ಣದ ಮೇಲಿನ ಮಸೀದಿಯನ್ನು ಹಿಂದೂ ದೇವಾಲಯಗಳ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬುದಕ್ಕೆ ಪುರಾವೆಗಳನ್ನು ಬಹಿರಂಗಪಡಿಸಿದೆ.
ಮಂಗಳವಾರ ಶ್ರೀನಗರದ(Srinagar) ಸೌರಾ(Saura) ಪ್ರದೇಶದಲ್ಲಿ ಉಗ್ರರು(Terrorists) ಗುಂಡಿನ ದಾಳಿ ನಡೆಸಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.
ಮಂಗಳವಾರ, ಮೇ 24 ರಂದು USನ(United States) ಟೆಕ್ಸಾಸ್ನ(Texas) ಪ್ರಾಥಮಿಕ ಶಾಲೆಯಲ್ಲಿ 18 ವರ್ಷದ ಯುವಕ 19 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದೆ.