English English Kannada Kannada

ರಾಜಕೀಯ

ಇದೇ ರೀತಿ ಮುಂದುವರಿದ್ರೆ ದೇಶ ಸಂಪೂರ್ಣ ನಾಶವಾಗುವ ದಿನಗಳು ದೂರವಿಲ್ಲ. RSS ಮೂಲಕ ಬಿಜೆಪಿ ಸಂಘಟನೆ ಮಾಡ್ತಿದೆ : ಹೆಚ್ ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮತ್ತೆ ಪಶ್ಚಾತ್ತಾಪದ ಮಾತುಗಳನ್ನ ಆಡಿದ್ದಾರೆ. ಪಕ್ಷ ಉಳಿಸಿಕೊಳ್ಳಲು ಬಿಜೆಪಿ

ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಉಸ್ತುವಾರಿಗಳ ನೇಮಕ

ಪಂಜಾಬಿಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಉಸ್ತುವಾರಿ ಆಗಿ ನೇಮಿಸಲಾಗಿದೆ. ಸಹ ಉಸ್ತುವಾರಿ ಗಳಾಗಿ ಕೇಂದ್ರ ಸಚಿವರಾದ ಹಾರ್ದಿಕ್ ಸಿಂಗ್ ಪುರಿ ಮತ್ತು ಮೀನಾಕ್ಷಿ ಸಿಂಗ್ ಲೇಖಿ ಆಯ್ಕೆಯಾಗಿದ್ದಾರೆ

ತರೀಕೆರೆ ಪುರಸಭೆ ಚುನಾವಣೆ ಕಾಂಗ್ರೆಸ್‌ಗೆ ಭರ್ಜರಿ ಗೆಲುವು

23 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 15 ವಾರ್ಡ್‌ಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಉಳಿದ 7 ವಾರ್ಡ್‌ಗಳಲ್ಲಿ ಪಕ್ಷೇತರರು ಜಯಗಳಿಸಿದ್ದು ಬಿಜೆಪಿ ಕೇವಲ 1 ವಾರ್ಡ್‌ನಲ್ಲಿ ಗೆದ್ದು ಹೀನಾಯ ಸೋಲು ಅನುಭವಿಸಿದೆ.

ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ, ಕೊರೊನಾ ನಿಯಮ ಪಾಲಿಸದ ಜನತೆ

: ಹುಬ್ಬಳಿ – ಧಾರವಾಡ, ಕಲಬುರ್ಗಿ ಹಾಗೂ ಬೆಳಗಾವಿಯಲ್ಲಿ ನಡೆಯುತ್ತಿರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭ್ಯರ್ಥಿಗಳೂ ಸೇರಿ ಎಲ್ಲಾ ಪಕ್ಷದವರೂ ಕೂಡ ಕೊರೊನಾ ನಿಯಮವನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ.

ತಮಿಳುನಾಡು: ಬಿಜೆಪಿ ಜಿಲ್ಲಾ ಘಟಕಗಳ ಅಧ್ಯಕ್ಷರಿಗೆ ಇನ್ನೋವಾ ಕಾರು ಉಡುಗೊರೆ

ಕೊಯಮತ್ತೂರು, ಈರೋಡ್‌, ತಿರುನೆಲ್ವೇಲಿ ಹಾಗೂ ಕನ್ಯಾಕುಮಾರಿ ಜಿಲ್ಲೆಗಳ ತಲಾ ಒಂದು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಕ್ರಮವಾಗಿ ಈ ಜಿಲ್ಲಾ ಘಟಕಗಳ ಅಧ್ಯಕ್ಷರಾದ ನಂದಕುಮಾರ್‌, ಶಿವಸುಬ್ರಮಣಿಯನ್‌, ಮಹಾರಾಜನ್‌ ಹಾಗೂ ಧರ್ಮರಾಜ್‌ ಅವರಿಗೆ ಇನ್ನೋವಾ ಕ್ರಿಸ್ಟಾ ಎಸ್‌ಯುವಿಗಳನ್ನು ನೀಡಲಾಗಿದೆ.

Submit Your Article