vijaya times advertisements
Visit Channel

ರಾಜಕೀಯ

ಬಿಜೆಪಿ ಒಮ್ಮೆಯೂ ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿಲ್ಲ : ಕಾಂಗ್ರೆಸ್‌

ಕಳ್ಳ ಮಾರ್ಗದಲ್ಲಿ ಹೈಜಾಕ್ ಮಾಡಿ ಅಧಿಕಾರ ಹಿಡಿಯುವ ಬಿಜೆಪಿ ಬಗ್ಗೆ ಜನತೆ ಜಾಗ್ರತೆ ವಹಿಸಬೇಕು ಎಂದು ರಾಜ್ಯ ಕಾಂಗ್ರೆಸ್‌(State Congress) ಬಿಜೆಪಿ ವಿರುದ್ದ ಗಂಭೀರ ಆರೋಪ ಮಾಡಿದೆ.

ಮಂಗಳೂರು ಸ್ಫೋಟದ ಆರೋಪಿಗಳು ಐಸಿಸ್ ತರಬೇತಿ ಪಡೆದು 40 ಮಂದಿಗೆ ತರಬೇತಿ ನೀಡಿದ್ದಾರೆ : ಶೋಭಾ ಕರಂದ್ಲಾಜೆ

ಇನ್ನು ಗೀಚುಬರಹ ಪ್ರಕರಣವು ನವೆಂಬರ್ 2020ರಲ್ಲಿ ಮಂಗಳೂರು ನಗರದ ಕೆಲವು ಸಾರ್ವಜನಿಕ ಗೋಡೆಗಳ ಮೇಲೆ ಭಯೋತ್ಪಾದಕ ಗುಂಪುಗಳನ್ನು ಹೊಗಳುವ ಘೋಷಣೆಗಳನ್ನು ಬರೆಯಲಾಗಿತ್ತು.

JDS ಅಧಿಕಾರಕ್ಕೆ ಬಂದ್ರೆ ಎಲ್ಲಾ ಐತಿಹಾಸಿಕ ದೇಗುಲಗಳ ಜೀರ್ಣೋದ್ಧಾರ ಮಾಡಲಾಗುವುದು : ಹೆಚ್.ಡಿಕೆ

ಈ ವೇಳೆ ಅಲ್ಲಿ ಸರಕಾರ ಮತ್ತು ಪುರಾತತ್ವ ಇಲಾಖೆಯ ನಿರ್ಲಕ್ಷ್ಯಕ್ಕೆ ಒಳಗಾಗಿ ಪಾಳುಬಿದ್ದಿರುವ, ನೊಳಂಬ ಅರಸರ ಕಾಲದಲ್ಲಿ ಕಟ್ಟಲ್ಪಟ್ಟಿರುವ ಶ್ರೀ ಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದ್ದೆ‌.

ಒಂದು ದಿನ CBI, ED ನಿಯಂತ್ರಣ ನನಗೆ ಕೊಡಿ, ಅರ್ಧದಷ್ಟು ಬಿಜೆಪಿಗರು ಜೈಲು ಪಾಲಾಗುತ್ತಾರೆ : ಅರವಿಂದ್ ಕೇಜ್ರಿವಾಲ್

ಕಳೆದ ಏಳು ವರ್ಷಗಳಲ್ಲಿ, ಬಿಜೆಪಿಯು, ಎಎಪಿ ನಾಯಕರ ವಿರುದ್ಧ 167 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದರಲ್ಲಿ ಒಂದೂ  ಪ್ರಕರಣ ಕೂಡಾ ನ್ಯಾಯಾಲಯದಲ್ಲಿ ಸಾಬೀತಾಗಿಲ್ಲ.

ಮಹಾರಾಷ್ಟ್ರ ಗಡಿ ವಿವಾದ : ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸಲು ಕರ್ನಾಟಕ ಸಿದ್ಧ – ಸಿಎಂ ಬೊಮ್ಮಾಯಿ

ಗಡಿ ವಿವಾದ ಕುರಿತು ನ್ಯಾಯಾಲಯದಲ್ಲಿ ವಾದಿಸಲು ತಮ್ಮಲ್ಲಿ ಬಲವಾದ ಅಸ್ತ್ರವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.

ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ, ಆ ಮಾತನ್ನು ಹಿಂಪಡೆಯುತ್ತೇನೆ : ಹೆಚ್.ಡಿಕೆ

ಈ ಕುರಿತು ಟ್ವೀಟ್ ಮಾಡಿರುವ ಅವರು, ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು.

ಸಿದ್ದರಾಮಯ್ಯನವರೇ ತಳ ಊರದೇ ಎರಡೆರಡು ದೋಣಿಯ ಮೇಲೆ ಕಾಲಿಟ್ಟರೆ ಇನ್ನೇನಾಗುತ್ತೆ ಹೇಳಿ? : ಬಿಜೆಪಿ

ಈ ಹಿಂದೆ ಇಂಥ ಅಸ್ತ್ರಗಳನ್ನು ಸ್ವಪಕ್ಷೀಯರ ಮೇಲೆ ಪ್ರಯೋಗಿಸಿಯೇ ಅಧಿಕಾರಕ್ಕೆ ಬಂದಿದ್ದ ಸಿದ್ದರಾಮಯ್ಯಗೆ ಈಗ ಕರ್ಮ ವಾಪಸಾಗಿದೆ.

ಸರ್ಕಾರಿ ಶಾಲೆ ಮಕ್ಕಳೇ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುತ್ತಿದ್ದಾರೆ ನೀವೇನು ಮಾಡ್ತಿದ್ದೀರಿ? : ಪ್ರಿಯಾಂಕ್ ಖರ್ಗೆ

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದರಲ್ಲಿ ನಿರತವಾಗಿದ್ದರೆ, ಇತ್ತ ವಿದ್ಯಾರ್ಥಿಗಳು ರಸ್ತೆ ಗುಂಡಿಗಳನ್ನು ಮುಚ್ಚಲು ತಾವೇ ರಸ್ತೆಗೆ ಇಳಿದು ಗುಂಡಿಯನ್ನು ಮುಚ್ಚುತ್ತಿದ್ದಾರೆ.

ಮತೀಯ ಶಕ್ತಿಗಳು ಸ್ಫೋಟ ಕೃತ್ಯದಲ್ಲಿ ತೊಡಗಿ ರಾಜ್ಯದ ಬಗ್ಗೆ ವ್ಯತಿರಿಕ್ತ ಭಾವನೆ ಹೊಂದಲು ವಿಫಲ ಯತ್ನ ಮಾಡುತ್ತಿವೆ : ನಳಿನ್‌ ಕುಮಾರ್ ಕಟೀಲ್

ಕೇಂದ್ರ ಸರಕಾರದ(Central Government) ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ(NIA) ಮಂಗಳೂರಿನ ಬಾಂಬ್ ಸ್ಫೋಟದ ತನಿಖೆ ನಡೆಸಲಿದ್ದು,