vijaya times advertisements
Visit Channel

ರಾಜಕೀಯ

Rahul gandhi

‘ಆಳುವ ಸರ್ಕಾರ ಈ ವಾತಾವರಣವನ್ನು ಸೃಷ್ಟಿಸಿದೆ’ ; ರಾಹುಲ್ ಗಾಂಧಿ

ನೂಪುರ್ ಶರ್ಮಾ ನೀಡಿದ ಹೇಳಿಕೆಯಿಂದ ದೇಶದಲ್ಲಿ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಲಾಯಿತು. ಇದಲ್ಲದೇ ಆ ಒಂದು ಹೇಳಿಕೆಗೆ ಬೆಂಬಲ ಸೂಚಿಸಿದ ಹಿಂದೂ ಟೈಲರ್ ಕನ್ಹಯ್ಯ ಕುಮಾರ್ ಅನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

Eknath Shinde

1989ರ ಮುಂಬೈ ಗಲಭೆಯಲ್ಲಿ ಏಕನಾಥ್ ಶಿಂಧೆ ಒಂದು ಮಗುವಿನ ಪ್ರಾಣ ಉಳಿಸಿದ್ದರು??

ಸ್ಥಳೀಯ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಏಕನಾಥ್ ಸಿಂಧೆ ಅವರು ಈ ಹಿಂದೆ ವಠಾದಲ್ಲಿ ವಾಸಿಸುತ್ತಿದ್ದರು.

bjp

ಖರ್ಗೆಯೋತ್ಸವ, ಜಾರ್ಜಿಗೊಂದು ಉತ್ಸವ, ಜಮೀರನಿಗೊಂದು ಉತ್ಸವ ಮಾಡಿಬಿಡಿ : ಬಿಜೆಪಿ

ಅಧಿಕಾರವಿಲ್ಲದೆ ಬೀದಿಗೆ ಬಿದ್ದಿರುವವರಿಗೆ ಈಗ ಭರಪೂರ ಮನೋರಂಜನೆ. ಸಿದ್ದರಾಮೋತ್ಸವದ ಸುದ್ದಿ ಕೇಳಿದ್ದೇ ತಡ ಕಾಂಗ್ರೆಸ್ ಪಕ್ಷದಲ್ಲಿ ಉತ್ಸವದ ಚಟುವಟಿಕೆಗಳು ಗರಿಗೆದರಿವೆ.

Siddaramaiah

`ಸಿದ್ದರಾಮೋತ್ಸವʼ ; ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡ : ಬಿಜೆಪಿ ವ್ಯಂಗ್ಯ

ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡುವುದಕ್ಕಾಗಿಯೇ ಈ ಸಮಾವೇಶ ನಡೆಸಲಾಗುತ್ತಿದೆ. ಈ ಸಮಾವೇಶದ ನಂತರ ಕಾಂಗ್ರೆಸ್ನಲ್ಲಿ ಖುರ್ಚಿ ಕಾಳಗ ಶುರುವಾಗಲಿದೆ ಎಂದು ಬಿಜೆಪಿ(BJP) ಲೇವಡಿ ಮಾಡಿದೆ.

Eknath Shinde

`ಮಹಾ’ ನೂತನ ಸಿಎಂ ; ಶಿಂಧೆಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದೇಕೆ? ಬಿಜೆಪಿ ಲೆಕ್ಕಾಚಾರವೇನು?

ಮಹಾರಾಷ್ಟ್ರದ ಪ್ರಭಾವಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‍(Devendra Fadnavis) ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದೇ ಎಲ್ಲರೂ ಭಾವಿಸಿದ್ದರು.

congress

2023ಕ್ಕೆ ನಾವು ಸರ್ಕಾರ ರಚನೆ ಮಾಡೋದು ಗ್ಯಾರಂಟಿ : ಸಿದ್ದರಾಮಯ್ಯ

೧೫೦ ಸ್ಥಾನಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡೋದು ಶತಸಿದ್ದ ಎಂದು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Narendra Modi

‘ಗಬ್ಬರ್ ಸಿಂಗ್ ಟ್ಯಾಕ್ಸ್’ ಈಗ ‘ಗೃಹಸ್ಥ ಸರ್ವನಾಶ ಟ್ಯಾಕ್ಸ್’ : ರಾಹುಲ್‍ ಗಾಂಧಿ

‘ಗಬ್ಬರ್ ಸಿಂಗ್ ಟ್ಯಾಕ್ಸ್’ ಈಗ ‘ಗೃಹಸ್ಥ ಸರ್ವನಾಶ ಟ್ಯಾಕ್ಸ್’ನ ಭೀಕರ ರೂಪವನ್ನು ಪಡೆದುಕೊಂಡಿದೆ ಎಂದು ಕಾಂಗ್ರೆಸ್ ನಾಯಕ(Congress Leader) ರಾಹುಲ್ ಗಾಂಧಿ(Rahul Gandhi) ಟ್ವೀಟ್(Tweet) ಮಾಡಿ ಟೀಕಿಸಿದ್ದಾರೆ