vijaya times advertisements
Visit Channel

ರಾಜಕೀಯ

ಮತೀಯ ಶಕ್ತಿಗಳು ಸ್ಫೋಟ ಕೃತ್ಯದಲ್ಲಿ ತೊಡಗಿ ರಾಜ್ಯದ ಬಗ್ಗೆ ವ್ಯತಿರಿಕ್ತ ಭಾವನೆ ಹೊಂದಲು ವಿಫಲ ಯತ್ನ ಮಾಡುತ್ತಿವೆ : ನಳಿನ್‌ ಕುಮಾರ್ ಕಟೀಲ್

ಕೇಂದ್ರ ಸರಕಾರದ(Central Government) ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ(NIA) ಮಂಗಳೂರಿನ ಬಾಂಬ್ ಸ್ಫೋಟದ ತನಿಖೆ ನಡೆಸಲಿದ್ದು,

ಮಂಗಳೂರು ಬಾಂಬು ಸ್ಪೋಟ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ : ಸಿದ್ದರಾಮಯ್ಯ

ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ ಕೇಳಿಕೊಳ್ಳುತ್ತಿದ್ದೇನೆ.

ಘಟನೆಯನ್ನು ವಿಚಾರಿಸಲು ಹೋದಾಗ ನನ್ನ ಮೇಲೆ ಈ ರೀತಿ ಹಲ್ಲೆ ಮಾಡಿದ್ದಾರೆ : ಎಂ.ಪಿ ಕುಮಾರಸ್ವಾಮಿ

ತನ್ನ ಮೇಲೆ ಜನರು ಹಲ್ಲೆ ಮಾಡಿದ್ದಾರೆ ಎಂದು ಆಡಳಿತಾರೂಢ ಭಾರತೀಯ ಜನತಾ ಪಕ್ಷದ(BJP) ಶಾಸಕರಾದ ಎಂ.ಪಿ ಕುಮಾರಸ್ವಾಮಿ ಪೊಲೀಸರಿಗೆ ದೂರನ್ನು ನೀಡಿದ್ದಾರೆ.

ಅರ್ಜಿ ಸಲ್ಲಿಸುತ್ತಿರುವ ನಡುವೆಯೇ, ವಿಧಾನಸಭಾ ಚುನಾವಣೆಗೆ 5 ಅಭ್ಯರ್ಥಿಗಳ ಹೆಸರು ಘೋಷಿಸಿದ ಸಿದ್ದರಾಮಯ್ಯ!

ಈ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಡಿಕೆ ಶಿವಕುಮಾರ್‌ಗೆ(DK Shivkumar) ಮುಜುಗರ ಉಂಟು ಮಾಡಿರುವ  ಸಿದ್ದರಾಮಯ್ಯ(Siddaramaiah) ಅವರು ಐದು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.  

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಚಿಲುಮೆ ಸಂಸ್ಥೆಗೆ ಗುತ್ತಿಗೆ ನೀಡಿತ್ತು : ನಳಿನ್‌ ಕುಮಾರ್‌ ಕಟೀಲ್

ಜನರಲ್ಲಿ ಭಾಜಪಾ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಕಾಂಗ್ರೆಸ್ಸಿನ ಹತಾಶ ಪ್ರಯತ್ನ ಇದು‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌(Nalin Kumar Kateel) ಕಾಂಗ್ರೆಸ್‌ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

AAP ಸಚಿವ ಸತ್ಯೇಂದ್ರ ಜೈನ್ಗೆ ಜೈಲಿನಲ್ಲಿ ಮಸಾಜ್ ; ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ!

ತಲೆ ಮಸಾಜ್, ಪಾದ ಮಸಾಜ್ ಮತ್ತು ಬೆನ್ನಿನ ಮಸಾಜ್‌ನಂತಹ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಸಚಿವರ ಐಷಾರಾಮಿ ಜೀವನಕ್ಕೆ ಸಂಬಂಧಿಸಿದ ಪುರಾವೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ರಾಹುಲ್‌ ಗಾಂಧಿ ಬ್ಯಾಟ್, ಪ್ಯಾಡ್ ತೆಗೆದುಕೊಂಡು ಹೋಗುತ್ತಾರೆ, ಆದ್ರೆ ಮೈದಾನಕ್ಕೆ ಇಳಿಯೊದಿಲ್ಲ : ಅಸ್ಸಾಂ ಸಿಎಂ

ಬಹುಶಃ ರಾಹುಲ್‌ ಗಾಂಧಿಗಾಗಿ ಬೇರೆ ಯಾರಾದರೂ ಇತಿಹಾಸವನ್ನು ಓದಿರಬಹುದು, ಅವರು ಇತಿಹಾಸವನ್ನು ಸ್ವಂತವಾಗಿ ಓದಿರಲು ಸಾಧ್ಯವಿಲ್ಲ.

ಮತದಾರರ ಪಟ್ಟಿ ಪರಿಷ್ಕರಣೆಯೂ KGF ಸೇಡಿನ ಕಥೆಯೂ ಅಲ್ಲ, ಗುಳಿಗ-ಪಂಜುರ್ಲಿಯ ದಂತ ಕಥೆಯೂ ಅಲ್ಲ : ಸಿದ್ದರಾಮಯ್ಯ

ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು?

ದಕ್ಷಿಣ ಪಿನಾಕಿನಿ ವಿಷಯದಲ್ಲಿ ನ್ಯಾಯಾಧೀಕರಣ ರಚನೆ ಒಪ್ಪುವುದಿಲ್ಲ ; ಕೇಂದ್ರ ಸರ್ಕಾರದ ವಿರುದ್ದ ಹೆಚ್‍ಡಿಕೆ ವಾಗ್ದಾಳಿ

ರಾಜ್ಯದ ನೀರಾವರಿ ಹಿತಾಸಕ್ತಿಗಳ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ(HD Kumarswamy) ಹೇಳಿದ್ದಾರೆ.