vijaya times advertisements
Visit Channel

ರಾಜ್ಯ

ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಕ್ಕಾಗಿ ಪ್ರಾಧ್ಯಾಪಕ ಅಮಾನತು!

ನಾವು ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಂಡಿದ್ದೇವೆ. ವಾಸ್ತವವಾಗಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿಯು ನಿಜವಾಗಿಯೂ ಆತಂಕಕ್ಕೊಳಗಾಗಿದ್ದಾನೆ.

ಒಕ್ಕಲಿಗರಿಗೆ 4%-12% ಮೀಸಲಾತಿ ; ಇದು ಉತ್ತಮ ಬೇಡಿಕೆಯಾಗಿದೆ : ನಟ ಚೇತನ್

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕದ ಒಕ್ಕಲಿಗ ಲಾಬಿಗಳು ಒಕ್ಕಲಿಗರಿಗೆ 4% – 12% ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ.

ಸಿದ್ದರಾಮಯ್ಯನವರು ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ‘ವಂದೇ ಮಾತರಂ’ ಗೀತೆಗೆ ಅವಮಾನ ಮಾಡಿದ್ದಾರೆ : ಬಿಜೆಪಿ

ಉಗ್ರರು ಸೆರೆ ಸಿಗದೆ ಇದ್ದಿದ್ದರೇ, ಕಾಂಗ್ರೆಸ್(Congress) ಪಕ್ಷ ಇದನ್ನು ಹಿಂದೂ ಭಯೋತ್ಪಾದನೆ ಎಂದು ಬೊಬ್ಬೆ ಹೊಡೆಯುತ್ತಿತ್ತು ಎಂದು ಆರೋಪಿಸಿದೆ.

ಹೊಸ ದಿನ, ಹೊಸ ಸವಾರಿ ; ಇಂದೋರ್‌ನಲ್ಲಿ ಸೈಕಲ್ ಏರಿ ಬಂದ ರಾಹುಲ್ ಗಾಂಧಿ

ಯಾತ್ರೆಯ ಮಧ್ಯೆ ರಾಹುಲ್ ಗಾಂಧಿ ಫುಟ್‌ಬಾಲ್ ಆಡುವುದು, ಬುಡಕಟ್ಟು ಜನಾಂಗದವರ ಜೊತೆ ಸೇರಿ ನೃತ್ಯ ಮಾಡುವುದು, ಗಣ್ಯರ ಜೊತೆ ಯಾತ್ರೆಯಲ್ಲಿ ಸಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಬಿಜೆಪಿ ಯಾವಾಗಲೂ ಸಾಮಾಜಿಕ ನ್ಯಾಯದ ವಿರುದ್ಧವೇ : ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ‘ಸಂವಿಧಾನ ದಿನಾಚರಣೆ’ ಮೆರವಣಿಗೆ ನಡೆಸಿ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿತು. ಬಿಜೆಪಿ ಸರ್ಕಾರ ಎಂದಿಗೂ ಬಡವರು ಮತ್ತು ದೀನದಲಿತರ ಉನ್ನತಿಗಾಗಿ ಕೆಲಸ ಮಾಡಲಿಲ್ಲ.

ಬಿಜೆಪಿ ಒಮ್ಮೆಯೂ ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿಲ್ಲ : ಕಾಂಗ್ರೆಸ್‌

ಕಳ್ಳ ಮಾರ್ಗದಲ್ಲಿ ಹೈಜಾಕ್ ಮಾಡಿ ಅಧಿಕಾರ ಹಿಡಿಯುವ ಬಿಜೆಪಿ ಬಗ್ಗೆ ಜನತೆ ಜಾಗ್ರತೆ ವಹಿಸಬೇಕು ಎಂದು ರಾಜ್ಯ ಕಾಂಗ್ರೆಸ್‌(State Congress) ಬಿಜೆಪಿ ವಿರುದ್ದ ಗಂಭೀರ ಆರೋಪ ಮಾಡಿದೆ.

ಮಂಗಳೂರು ಸ್ಫೋಟದ ಆರೋಪಿಗಳು ಐಸಿಸ್ ತರಬೇತಿ ಪಡೆದು 40 ಮಂದಿಗೆ ತರಬೇತಿ ನೀಡಿದ್ದಾರೆ : ಶೋಭಾ ಕರಂದ್ಲಾಜೆ

ಇನ್ನು ಗೀಚುಬರಹ ಪ್ರಕರಣವು ನವೆಂಬರ್ 2020ರಲ್ಲಿ ಮಂಗಳೂರು ನಗರದ ಕೆಲವು ಸಾರ್ವಜನಿಕ ಗೋಡೆಗಳ ಮೇಲೆ ಭಯೋತ್ಪಾದಕ ಗುಂಪುಗಳನ್ನು ಹೊಗಳುವ ಘೋಷಣೆಗಳನ್ನು ಬರೆಯಲಾಗಿತ್ತು.

ತುಳು ಜನರ ತೀವ್ರ ವಿರೋಧ : ಬೆಂಗಳೂರಿನಲ್ಲಿ ನಡೆಯಬೇಕಿದ್ದ ‘ಕೊರಗಜ್ಜ ನೇಮೋತ್ಸವ’ ರದ್ದು!

ಹೀಗಾಗಿ ತುಳುನಾಡಿನಲ್ಲಿ ಆಚರಿಸುವ ಕೊರಗಜ್ಜ ನೇಮವನ್ನು ಬೆಂಗಳೂರಿನಲ್ಲಿ ನಡೆಸಲು ಸಾಧ್ಯವಿಲ್ಲ ಎಂದು ಅನೇಕರು ನೇಮೋತ್ಸವವನ್ನು ವಿರೋಧಿಸಿದ್ದರು.