Vijaya Time

covid

ರಾಜ್ಯದಲ್ಲಿ ಒಂದೇ ದಿನ 50,000 ದಾಟಿದ ಕೊರೊನಾ ! ಯಾವ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣ ನೋಡಿ.

ಬೆಂಗಳೂರು ನಗರ 26,299, ಬಾಗಲಕೋಟೆ 331, ಬಳ್ಳಾರಿ 904, ಬೆಳಗಾವಿ 885, ಬೆಂಗಳೂರು ಗ್ರಾಮಾಂತರ 925, ಬೀದರ್ 368, ಚಾಮರಾಜನಗರ 664, ಚಿಕ್ಕಬಳ್ಳಾಪುರ 554, ಚಿಕ್ಕಮಗಳೂರು 144, ಚಿತ್ರದುರ್ಗ 246, ದಕ್ಷಿಣ ಕನ್ನಡ 770, ದಾವಣಗೆರೆ 495, ಧಾರವಾಡ 955, ಗದಗ 274, ಹಾಸನ 1922, ಹಾವೇರಿ 165, ಕಲಬುರ್ಗಿ 853, ಕೊಡಗು 1139, ಕೋಲಾರ 824, ಕೊಪ್ಪಳ 510, ಮಂಡ್ಯ 1455, ಮೈಸೂರು 4539, ರಾಯಚೂರು 410,

ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ‘ಕೊರೊನಾ ಪಾಸ್‌’ ಇಲ್ಲ

ಈ ಬಾರಿಯ ಎಸ್ಎಸ್ಎಲ್’ಸಿ ಪರೀಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಬಹುತೇಕ ಎಲ್ಲಾ ಶಾಲೆಗಳು ಶೇಕಡಾ 70 ರಷ್ಟು ಪಠ್ಯಕ್ರಮಗಳನ್ನು ಪೂರ್ಣಗೊಳಿಸಿವೆ, ಇನ್ನು ವಿದ್ಯಾರ್ಥಿಗಳಿಗೆ ಸಹಾಯವಾಗಲು ಶೇಕಡಾ 30 ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ. 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ಕೋವಿಡ್ ಸಂಬಂಧಿತ ಹಲವಾರು ಸಮಸ್ಯೆಗಳನ್ನು ಎದುರಿಸಿದ್ದಾರೆ.

ದ್ವಿತೀಯ ಬಾರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್.!

ಕೊರೊನಾ ಮೂರನೇ ಅವಧಿಯಲ್ಲಿ ದೇವೇಗೌಡ ಅವರಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ಬೆಂಗಳೂರಿನ ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ಒಂದೆರಡು ದಿನಗಳಿಂದ ವಿಪರೀತ ಕೆಮ್ಮು ಕಾಣಿಸಿಕೊಂಡ ಬೆನ್ನಲ್ಲೇ ಇನ್ನೂ ದೇವೆಗೌಡ ಅವರು ಮುನ್ನೆಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದರು

ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಬಿಡದೇ ಕಾಡುತ್ತಿರುವ ಕೊರೊನಾ

ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, 288ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 43 ಶಿಕ್ಷಕ ವೃಂದದವರಿಗೂ ಪಾಸಿಟಿವ್ ದೃಢವಾಗಿದೆ. ಈ ಸಂಖ್ಯೆ ಕೇವಲ ಜನವರಿ ಮೊದಲನೇ ತಿಂಗಳಲ್ಲೇ ಕಾಣಿಸಿಕೊಂಡಿರುವುದು ಜನರಿಗೆ ಮತ್ತಷ್ಟು ತಲ್ಲಣಕ್ಕೆ ಎದುರು ಮಾಡಿದೆ. ಈ ಕುರಿತು ಮಾತನಾಡಿರುವ ಅಧಿಕಾರಿಗಳು ತಿಳಿಸುವ ಪ್ರಕಾರ ಮೊದಲ 20 ದಿನಗಳಲ್ಲಿ ಕೋವಿಡ್ ಸೋಂಕಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತುತ್ತಾಗಿದ್ದಾರೆ.

ತಡಮಾಡ್ಬೇಡಿ….. ಜಾಯಿನ್ ಆಗಿ ಸೃಷ್ಟಿ ಮೀಡಿಯಾ ಅಕಾಡೆಮಿ.

ತಡಮಾಡ್ಬೇಡಿ….. ಜಾಯಿನ್ ಆಗಿ ಸೃಷ್ಟಿ ಮೀಡಿಯಾ ಅಕಾಡೆಮಿ. ಒಂದು ತಿಂಗಳ ಆನ್ಲೈನ್ ಜರ್ನಲಿಸಂ ಕೋರ್ಸ್ ಸೇರಿ ಜರ್ನಲಿಸಂ ಫೀಲ್ಡ್ಗೆ ಎಂಟ್ರಿ ಪಡೆಯಿರಿ. ಮಿಸ್ ಮಾಡ್ಬೇಡಿ ಈ ಸುವರ್ಣ ಅವಕಾಶ.

ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ‘ಬಿಜೆಪಿ’ ನಾಯಕನಿಗೆ ದಂಡ.!

ರಮೇಶ್ ಅವರು ವಾಸವಿರುವ ಎನ್.ಆರ್ ರೆಸಿಡೆನ್ಸಿಯಲ್ ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ತಮ್ಮ ಮನೆ ಮುಂದೆ ದೊಡ್ಡದಾಗಿ ಪೆಂಡಾಲ್, ವೇದಿಕೆ ಕಲ್ಪಿಸಿ ಕಾರ್ಯಕ್ರಮವನ್ನು ಜೋರಾಗಿ ಸಂಭ್ರಮಿಸಿದ್ದಾರೆ. ನೂರಾರು ಜನರು ಆಗಮಿಸಿದ್ದ ಕಾರ್ಯಕ್ರಮದಲ್ಲಿ ಯಾರು ಮಾಸ್ಕ್ ಧರಿಸಿರಲಿಲ್ಲ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿರಲಿಲ್ಲ.!

ಬಿಜೆಪಿ ಸೇರಲು ಮುಂದಾದ ಕಾಂಗ್ರೆಸ್‌ ಪೋಸ್ಟರ್‌ ಗರ್ಲ್

ಉತ್ತರ ಪ್ರದೇಶದ ಪೋಸ್ಟರ್ ಗರ್ಲ್ ಎಂದೇ ಪ್ರಖ್ಯಾತಿ ಪಡೆದಿದ್ದ ಪ್ರಿಯಾಂಕ  ಬಿಜೆಪಿಗೆ ಸೇರಲಿದ್ದಾರೆ. ಇವರು ಲಖ್ನೋ ದಲ್ಲಿರುವಂತಹ ಬಿಜೆಪಿ ಪಕ್ಷದ ಕಚೇರಿಗೆ ತೆರಳಿ ಅಲ್ಲಿ ಪಕ್ಷದ ನಾಯಕರನ್ನು ಭೇಟಿ ಮಾಡಿ ಕಾಂಗ್ರೇಸ್ ಪಕ್ಷದ ಮೇಲೆ ಅಸಮಾಧಾನ ಉಂಟಾಗಿದ್ದರಿಂದ ಬಿಜೆಪಿ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ

‘ಕಿರಾತಕ’ ಸಿನಿಮಾ ನಿರ್ದೇಶಕ ಕೊರೊನಾಗೆ ಬಲಿ

ಕಿರಾತಕ ಸಿನಿಮಾದ ನಿರ್ದೇಶಕರಾಗಿದ್ದ ಪ್ರದೀಪ್‌ ರಾಜ್‌  ಸುಮಾರು15 ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದರು. ಜೊತೆಗೆ ಇತ್ತೀಚೆಗೆ ಅವರಿಗೆ ಕೊರೊನಾ ಸೋಂಕು ಕೂಡ ತಗುಲಿತ್ತು. ಅದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಪ್ರದೀಪ್ ರಾಜ್ ಸಹೋದರ ಪ್ರಶಾಂತ್ ರಾಜ್ ಸ್ಪಷ್ಟೀಕರಣ ನೀಡಿದ್ದಾರೆ.

ಕರ್ತವ್ಯನಿರತ ಗರ್ಭಿಣಿ ಅರಣ್ಯ ರಕ್ಷಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಮಾಜಿ ಸರಪಂಚ್.!

ಈ ಆಘಾತಕಾರಿ ಘಟನೆಯೊಂದರಲ್ಲಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಪಲಾಸವಾಡೆ ಗ್ರಾಮದಲ್ಲಿ ಕರ್ತವ್ಯ ನಿರತ ಮಹಿಳಾ ಅರಣ್ಯ ರಕ್ಷಕರಾಗಿರುವ ಸಿಂಧು ಸನಪ್ ಅವರನ್ನು ಅಮಾನುಷವಾಗಿ ಥಳಿಸಲಾಗಿದೆ. 24 ವರ್ಷದ ಸಿಂಧು ಸನಪ್ ಅವರು ಭ್ರಷ್ಟಾಚಾರಕ್ಕೆ ಮಣಿಯಲಿಲ್ಲ ಎಂಬ ಕಾರಣಕ್ಕೆ ಈ ಘಟನೆ ನಡೆದಿದೆ.

ಮೈಸೂರಿನ ಚಿತ್ರಮಂದಿರಗಳೆಲ್ಲಾ `ತಾತ್ಕಲಿಕವಾಗಿ ಬಂದ್’.! ಅಸಲಿ ಕಾರಣ ತಿಳಿದರೆ ನಿಜಕ್ಕೂ ಬೇಸರವಾಗಲಿದೆ.

ಮೈಸೂರಿನ ಪ್ರಮುಖ ಚಿತ್ರಮಂದಿರಗಳು ಈಗ ಮುಚ್ಚಲು ಮುಂದಾಗಿದ್ದು, ಇದಕ್ಕೆ ಒದಗಿರುವ ಪ್ರಮುಖ ಕಾರಣವನ್ನು ಕೂಡ ಬಹಿರಂಗಪಡಿಸಿದೆ. ಮಹಾಮಾರಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ವೇಗವಾಗಿ ಹಬ್ಬುತ್ತಿರುವ ಕಾರಣ, ಈಗಾಗಲೇ ಸರ್ಕಾರ ಪ್ರತಿ ಶನಿವಾರ ಮತ್ತು ಭಾನುವಾರ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಹೇರಿದೆ.