- ಬೆಂಗಳೂರು (Bangalore) ಜನತೆಗೆ ಮನೆ ಬಾಗಿಲಿಗೆ ಕುಡಿಯುವ ನೀರು
- ದೇಶದಲ್ಲೇ ಮೊದಲ ಯೋಜನೆ (Plan)
- ನೀರಿನ ಬುಕ್ಕಿಂಗ್ (Water booking) ಸೇವೆಗೆ ಶೀಘ್ರವೇ (Cauvery water to your door) ಚಾಲನೆ
Bengaluru: ಬೇಸಿಗೆ (Summer) ಇನ್ನೂ ಎರಡು ತಿಂಗಳ ಕಾಲ ಇರಲಿದೆ. ಹೀಗಾಗಿ ಬೆಂಗಳೂರು ಜನತೆಗೆ (Bangalore People) ಮನೆ ಬಾಗಿಲಿಗೆ ಕುಡಿಯುವ ನೀರು (Drinking water) ಒದಗಿಸುವ ವಿನೂತನ ಯೋಜನೆ ಸಂಚಾರಿ ಕಾವೇರಿ-ಕಾವೇರಿ ಆನ್ ವ್ಹೀಲ್ಸ್ (Cauvery-Cauvery on Wheels) ಅನುಷ್ಠಾನ ಮಾಡಲಾಗುತ್ತದೆ. ಈ ಸಂಬಂಧ ಬೆಂಗಳೂರು ನೀರು (Bangalore water) ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಜಲಮಂಡಳಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ರಾಮ್ ಪ್ರಸಾತ್ ಮನೋಹರ್ (President Dr. Ram Prasat Manohar) ಅಪ್ಡೇಟ್ ನೀಡಿದ್ದಾರೆ.
ಆನ್ಲೈನ್ ಮೂಲಕ (Online) ಬುಕ್ಕಿಂಗ್ ಮಾಡಿದ ಜನರ ಮನೆ ಬಾಗಿಲಿಗೆ ಬಿಐಎಸ್ ಪ್ರಾಮಾಣೀಕೃತ (BIS certified) ಶುದ್ಧ ಕುಡಿಯುವ ನೀರನ್ನು ಟ್ಯಾಂಕರ್ಗಳ ಮೂಲಕ ಒದಗಿಸುವ ವಿನೂತನ ಯೋಜನೆ (Innovative project) ಇದಾಗಿದೆ. ಬೇಸಿಗೆಯಲ್ಲಿ ಅಂತರ್ಜಲಮಟ್ಟ ಕಡಿಮೆಯಾದಾಗ ನೀರಿನ (Water when reduced) ಕೊರತೆ ಹೆಚ್ಚಾಗುತ್ತದೆ. ಈ ಸಂಧರ್ಭದಲ್ಲಿ ಖಾಸಗಿ ಟ್ಯಾಂಕರ್ಗಳು (Private tankers) ತಮ್ಮ ದರವನ್ನು ಹೆಚ್ಚಿಸುವುದರಿಂದ ಜನಸಾಮಾನ್ಯರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ಈ ತೊಂದರೆಯಿಂದ ತಪ್ಪಿಸುವ ನಿಟ್ಟಿನಲ್ಲಿ (Order to avoid) ಹೊಸ ಯೋಜನೆಯನ್ನು ರೂಪಿಸಲಾಗಿದೆ.
ಮನೆ ಬಾಗಿಲಿಗೆ ಕುಡಿಯುವ ನೀರಿನ ವ್ಯವಸ್ಥೆ (Drinking water system) ದೇಶದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಯಾಗಲಿದೆ (Implemented in Bengaluru) . ದೇಶದ ಯಾವುದೇ ಜಲಮಂಡಳಿಯೂ (Water Board) ಇದುವರೆಗೂ ಪ್ರಾರಂಭಿಸದೇ ಇರುವಂತಹ ಹೊಸ ಯೋಜನೆ (New project) ಇದಾಗಿದೆ. ನಮ್ಮಲ್ಲಿ ಲಭ್ಯವಿರುವಂತಹ ನೀರನ್ನು ಅಗತ್ಯವಿರುವ ಜನರಿಗೆ ಸರಬರಾಜು ಮಾಡುವ (Supply) ವ್ಯವಸ್ಥೆ ಇದಾಗಿದೆ.

ಖಾಸಗಿ ಟ್ಯಾಂಕರ್ಗಳು (Private tankers) ಪೂರೈಸುವಂತಹ ನೀರಿನ ಗುಣಮಟ್ಟ, (Water quality) ಅವುಗಳ ಅಳತೆಯಲ್ಲಿ ವ್ಯತ್ಯಾಸ, ಬೇಡಿಕೆ ಹೆಚ್ಚಾದಾಗ (Demand increases) ದರ ಹೆಚ್ಚಳ ಈ ಎಲ್ಲಾ ಸಮಸ್ಯೆಗಳನ್ನು ಏಕಕಾಲದಲ್ಲಿ ಪರಿಹರಿಸಬಹುದಾಗಿದೆ. ಅಲ್ಲದೆ ಯಾವುದೇ ಸರ್ಚಾರ್ಜ್, ಬೇಡಿಕೆ ಹೆಚ್ಚಾಗುವ (Surcharge, demand increases) ಛಾರ್ಜ್ಗಳ ಭಯವಿಲ್ಲ. ಹಾಗೂ ದರ ಏರಿಕೆಯ ಭಯವಿಲ್ಲದೇ ಜನರು ನಿಗದಿತ ರಿಯಾಯತಿ ದರದಲ್ಲಿ ಟ್ಯಾಂಕರ್ ನೀರು ಬುಕ್ಕಿಂಗ್ (Tanker water booking) ಗೆ ಅವಕಾಶ ನೀಡಲಾಗುತ್ತದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳ ವ್ಯಾಪ್ತಿಯಲ್ಲಿ ಕಾವೇರಿ ಸಂಪರ್ಕ (Cauvery connection) ಪಡೆಯಲು ಅರ್ಜಿ ಸಲ್ಲಿಸಿವೆ. ಸಂಪರ್ಕದ ಕಾಮಗಾರಿ (Contact work) ಪ್ರಗತಿಯಲ್ಲಿರುವಂತವರಿಗೆ ಹಾಗೂ ಅರ್ಜಿದಾರರಿಗೆ ಆದ್ಯತೆ (Applicants are preferred) ನೀಡಲಾಗುವುದು ಜಲಮಂಡಳಿ ತಿಳಿಸಿದೆ.ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಪ್ರದೇಶಗಳಲ್ಲಿ ಈಗಾಗಲೇ ಟ್ಯಾಂಕರ್ಗಳು ದರ ಏರಿಕೆ (Rate rise) ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳಾಗಿವೆ.
ಅಲ್ಲದೇ ಕೆಲವು ಕಡೆಗಳಲ್ಲಿ ಟ್ಯಾಂಕರ್ಗಳಿಗೆ ಬೇಡಿಕೆ (Demand for tankers) ಇಲ್ಲದ ಬಗ್ಗೆಯೂ ಮಾಹಿತಿಗಳಿವೆ. ಬೆಂಗಳೂರು ಜಲಮಂಡಳಿಯ (Bangalore Water Board) ಬಳಿ ಸಾಕಷ್ಟು ಪ್ರಮಾಣದಲ್ಲಿ ನೀರಿನ ಲಭ್ಯತೆಯಿದೆ.110 ಹಳ್ಳಿಗಳ ವ್ಯಾಪ್ತಿಯಲ್ಲಿ (Scope of 110 villages) ಹಾಗೆಯೇ ಟ್ಯಾಂಕರ್ಗಳ ಮೇಲೆ ಅವಲಂಬಿತರಾಗಿರುವ ಜನರಿಗೆ ಉತ್ತಮ ನೀರನ್ನು ಒದಗಿಸುವುದು ಜಲಮಂಡಳಿ ಗುರಿಯಾಗಿದೆ. ಈ ನಿಟ್ಟಿನಲ್ಲಿ ಖಾಸಗಿ (Regarding private) ಟ್ಯಾಂಕರ್ಗಳ ಮಾಲೀಕರು ನಮ್ಮ ಸಂಚಾರಿ ಕಾವೇರಿ ಪ್ಲಾಟ್ಫಾರಂನಲ್ಲಿ (Our mobile Cauvery platform) ನೊಂದಣಿಗೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: http://BBMP Budget 2025-26: 19,000 ಕೋಟಿ ಗಾತ್ರದ ಬೃಹತ್ ಬಜೆಟ್ .ಮೂಲ ಸೌಕರ್ಯ, ಅಭಿವೃದ್ಧಿಗೆ ಒತ್ತು
ಈ ಸೇವೆಯನ್ನು ಒದಗಿಸಲು ಖಾಸಗಿ ಟ್ಯಾಂಕರ್ನವರು ಜಲಮಂಡಳಿಗೆ (Private tankers to the water board) ತಮ್ಮ ಟ್ಯಾಂಕರ್ ಬಾಡಿಗೆ ಆಧಾರದಲ್ಲಿ ನೀಡಬಹುದಾಗಿದೆ.ಸದರಿ ಯೋಜನೆಯಲ್ಲಿ ಜಲಮಂಡಳಿಗೆ (Water Board) ಬಾಡಿಗೆ ಆಧಾರದಲ್ಲಿ ಟ್ಯಾಂಕರ್ ನೀಡಲು ಇಚ್ಚಿಸಿರುವ ಟ್ಯಾಂಕರ್ ಮಾಲೀಕರು, ನೇರವಾಗಿ ಈ ಪ್ಲಾಟ್ಫಾರಂ ಗಳಲ್ಲಿ ನೊಂದಣಿ ಮಾಡಿಕೊಂಡು ಸೇವೆಯನ್ನು ಒದಗಿಸಬಹುದಾಗಿದೆ. ಏಪ್ರಿಲ್ 10 ರ ವರೆಗೆ ಟ್ಯಾಂಕರ್ಗಳು ನೊಂದಣಿ ಮಾಡಿಕೊಳ್ಳಬಹುದು .ಟ್ಯಾಂಕರ್ ನೊಂದಣಿಗೆ https://bwssb.karnataka.gov.in/ ಜಾಲತಾಣದಲ್ಲಿ ಅವಕಾಶ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮುಖ್ಯ ಅಭಿಯಂತರರು ಸನತ್ ಕುಮಾರ್ ವಿ ಮೊ: 990188838 ಅವರನ್ನು (Cauvery water to your door) ಸಂಪರ್ಕಿಸಬಹುದಾಗಿದೆ.