• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬೆಂಗಳೂರಿಗೆ ಬಿಹಾರದಿಂದ ಡ್ರಗ್ಸ್ ಸಪ್ಲೈ: ಡ್ರಗ್ಸ್ ಸಿಂಡಿಕೇಟ್ ಭೇದಿಸಿದ ಸಿಸಿಬಿ ಪೊಲೀಸರು

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರಿಗೆ ಬಿಹಾರದಿಂದ ಡ್ರಗ್ಸ್ ಸಪ್ಲೈ: ಡ್ರಗ್ಸ್ ಸಿಂಡಿಕೇಟ್ ಭೇದಿಸಿದ ಸಿಸಿಬಿ ಪೊಲೀಸರು
0
SHARES
176
VIEWS
Share on FacebookShare on Twitter

ಬೆಂಗಳೂರಿನಲ್ಲಿ (Bengaluru) ಬಿಹಾರದಿಂದಲೇ 2018 ರಿಂದ ವ್ಯವಸ್ಥತವಾಗಿ ಡ್ರಗ್ಸ್ (ccb arrests drug suppliers) ಸಪ್ಲೇ ಸಿಂಡಿಕೇಟ್ (Drugsupply Syndicate) ನಡೆಸುತಿದ್ದ

ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಪಿಟ್ ಎನ್​ಡಿಪಿಎಸ್ ಕಾಯ್ದೆ ಅಡಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಆರೋಪಿಯನ್ನು ಮುಂದಿನ ಒಂದು ವರ್ಷಗಳ ಕಾಲ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗುತ್ತೆ.

ccb arrests drug suppliers

ಬಿಹಾರದಿಂದ ಬೆಂಗಳೂರಿಗೆ ಗಾಂಜಾ ಮತ್ತು ಎಂಡಿಎಂಎ ಕಳಿಸುತಿದ್ದನು ಅಷ್ಟೇ ಅಲ್ಲದೆ, ಬೆಂಗಳೂರಿನ ಬಾಗಲೂರಿನಲ್ಲಿ ಬಾಡಿಗೆ ಮನೆ ಮಾಡಿಕೊಟ್ಟಿದ್ದ ಆರೋಪಿ ಅಖಿಲೇಶ್(Akhilesh), ಎಂಟು

ಜನ ಬಿಹಾರದ ಹುಡುಗರನ್ನು ನೇಮಿಸಿದ್ದ. ಅವರಿಗೆ ತಿಂಗಳಿಗೆ ಮೂವತ್ತು ಸಾವಿರ ಸಂಬಳ ನೀಡುತ್ತಿದ್ದ ನಂತರ ಬಾಗಲೂರಿನಲ್ಲಿ ಇದ್ದ ಯುವಕರು ಜೋಮ್ಯಾಟೋ (Zomato), ಸ್ವಿಗ್ಗಿ, ಡನ್ಜೊ ಸಮವಸ್ತ್ರ

ಹಾಕಿ ಸಪ್ಲೈ (ccb arrests drug suppliers) ಮಾಡುತ್ತಿದ್ದರು.

ಬಿಹಾರದಿಂದಲೇ ಯಾರಿಗೆ, ಎಲ್ಲಿಗೆ, ಎಷ್ಟು, ಗಾಂಜಾ ಸಪ್ಲೆ ಮಾಡಬೇಕು ಎನ್ನುವ ಮಾಹಿತಿ ಸಹ ನೀಡುತ್ತಿದ್ದ. ವ್ಯವಸ್ಥಿತವಾಗಿ ಬೆಂಗಳೂರಿನ ಲೋಕಲ್ ಡ್ರಗ್ಸ್ ಪೆಡ್ಲರ್ಸ್ ಗಳಿಗೆ ಸಪ್ಲೆ ಮಾಡುತ್ತಿದ್ದನು.

ಈತನ ಸಿಂಡಿಕೇಟ್ ವಿರುದ್ಧ ಆರು ಕೇಸ್ ದಾಖಲಾಗಿತ್ತು. ತನಿಖೆ ವೇಳೆ ಈ ಸಿಂಡಿಕೇಟ್ ನಡೆಸುತ್ತಿರೋದು ಅಖಿಲೇಶ್ ಸಿಂಗ್ ಎಂಬುದು ಬಯಲಾಗಿದೆ. ಹೀಗಾಗಿ ಆರೋಪಿ ಅಖಿಲೇಶ್​ನನ್ನು ಪಿಟ್

ಎನ್​ಡಿಪಿಎಸ್ ಕಾಯ್ದೆ ಅಡಿ ಸಿಸಿಬಿ (CCB) ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇದನ್ನು ಓದಿ: ಬೆಂಗಳೂರಿನಲ್ಲಿ ತೇಜಸ್​ ಯುದ್ಧ ವಿಮಾನದಲ್ಲಿ ಪ್ರಧಾನ ಮಂತ್ರಿ ಮೋದಿ ಹಾರಾಟ

  • ಭವ್ಯಶ್ರೀ ಆರ್ ಜೆ
Tags: bengalurubiharDRUGSsupply

Related News

ಆಂಧ್ರ ಪ್ರದೇಶದ ವೆಂಕಟೇಶ್ವರ ದೇವಾಲಯದಲ್ಲಿ ಕಾಲ್ತುಳಿತ ದುರಂತ : 9 ಕ್ಕಿಂತ ಹೆಚ್ಚು ಭಕ್ತರ ಸಾವು,ಹಲವರಿಗೆ ಗಂಭೀರ ಗಾಯ
ದೇಶ-ವಿದೇಶ

ಆಂಧ್ರ ಪ್ರದೇಶದ ವೆಂಕಟೇಶ್ವರ ದೇವಾಲಯದಲ್ಲಿ ಕಾಲ್ತುಳಿತ ದುರಂತ : 9 ಕ್ಕಿಂತ ಹೆಚ್ಚು ಭಕ್ತರ ಸಾವು,ಹಲವರಿಗೆ ಗಂಭೀರ ಗಾಯ

November 1, 2025
ಸರ್ಕಾರಿ ಕಚೇರಿಗಳು ಹಾಗೂ ಸಭೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಗೆ ನಿಷೇಧ; ಮುಖ್ಯಮಂತ್ರಿಗಳಿಂದ ಹೊಸ ಆದೇಶ
ಪ್ರಮುಖ ಸುದ್ದಿ

ಸರ್ಕಾರಿ ಕಚೇರಿಗಳು ಹಾಗೂ ಸಭೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಗೆ ನಿಷೇಧ; ಮುಖ್ಯಮಂತ್ರಿಗಳಿಂದ ಹೊಸ ಆದೇಶ

November 1, 2025
ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನಾಳೆಯಿಂದ ಐದನೇ ರೈಲು ಸಂಚಾರಕ್ಕೆ ಸಜ್ಜು
ಪ್ರಮುಖ ಸುದ್ದಿ

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನಾಳೆಯಿಂದ ಐದನೇ ರೈಲು ಸಂಚಾರಕ್ಕೆ ಸಜ್ಜು

October 31, 2025
ರಾಜ್ಯೋತ್ಸವ ಪ್ರಶಸ್ತಿ 2025 ಘೋಷಣೆ: ನಟ ಪ್ರಕಾಶ್ ರಾಜ್ ಸೇರಿ 70 ಮಂದಿಗೆ ಗೌರವ
ಪ್ರಮುಖ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ 2025 ಘೋಷಣೆ: ನಟ ಪ್ರಕಾಶ್ ರಾಜ್ ಸೇರಿ 70 ಮಂದಿಗೆ ಗೌರವ

October 31, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.