• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸೋಶಿಯಲ್ ಮೀಡಿಯಾಗೆ ಕೇಂದ್ರದ ಮೂಗುದಾರ: ಒಟಿಟಿ ವೇದಿಕೆಗಳ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಸೋಶಿಯಲ್ ಮೀಡಿಯಾಗೆ ಕೇಂದ್ರದ ಮೂಗುದಾರ: ಒಟಿಟಿ ವೇದಿಕೆಗಳ ನಿಯಂತ್ರಣಕ್ಕೆ  ಮಾರ್ಗಸೂಚಿ ಪ್ರಕಟ
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಫೆ. 25: ಒಟಿಟಿ ವೇದಿಕೆಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ʻಮಾಧ್ಯಮಗಳ ಸ್ವಾತಂತ್ರ್ಯ, ಕಲಾವಿದರ ಸೃಜನಶೀಲತೆಗೆ ಕಡಿವಾಣ ಹಾಕುವ ಉದ್ದೇಶ ನಮಗಿಲ್ಲ. ಆದರೆ, ಜವಾಬ್ದಾರಿಯಿಂದ ಎಲ್ಲರೂ ಸ್ವಾತಂತ್ರ್ಯ ಬಳಸಿಕೊಳ್ಳಬೇಕುʼ ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್‌ ಜಾವಡೇಕರ್‌ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಒಟಿಟಿ ವೇದಿಕೆಗಳನ್ನು ನ್ಯಾಯದಾನ ಪ್ರಕ್ರಿಯೆ ವ್ಯಾಪ್ತಿಯೊಳಗೆ ತರುವುದು, ಮಾಧ್ಯಮ ಯಾವುದೇ ಆದರೂ ಅದಕ್ಕೆ ಮಾರ್ಗದರ್ಶಿ ಸೂತ್ರಗಳಿರಬೇಕು ಎಂದರು.

ಒಟಿಟಿ ಮತ್ತು ಡಿಜಿಟಲ್‌ ಮಾಧ್ಯಮಗಳು ತಮ್ಮ ಬಗೆಗಿನ ಮಾಹಿತಿ ಘೋಷಿಸಿಕೊಳ್ಳಬೇಕು. ಇದಕ್ಕೆ ನೋಂದಣಿ ಬೇಕಿಲ್ಲ. ದೂರು ಪರಿಹಾರ ವ್ಯವಸ್ಥೆ ಮಾಡಿಕೊಳ್ಳುವುದು. ಸ್ವಯಂ ನಿಯಂತ್ರಣ ವ್ಯವಸ್ಥೆ ಮಾಡಿಕೊಳ್ಳಬೇಕು. ಇದನ್ನು ಹೈಕೋರ್ಟ್‌, ಸುಪ್ರೀಂ ಕೋರ್ಟ್‌ ನ್ಯಾಯಧೀಶರು ರೂಪಿಸಬೇಕು. ಸೆನ್ಸಾರ್‌ ಮಂಡಳಿ ಸೂತ್ರಗಳಿಗೂ ಒಟಿಟಿ ಅನ್ವಯಿಸುತ್ತದೆ. ಡಿಜಿಟಲ್‌ ಮಾಧ್ಯಮಗಳು ತಪ್ಪು, ಸುಳ್ಳು ಹರಡುವಂತಿಲ್ಲ.

Addressing a press conference on Digital Media Ethics Code alongwith my cabinet colleague @rsprasad Ji. #ResponsibleFreedom #OTTGuidelines https://t.co/gijzaecJA8

— Prakash Javadekar (@PrakashJavdekar) February 25, 2021

Related News

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.