• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home job

700 ಟ್ರೇನಿಗಳ ಸಾಮೂಹಿಕ ವಜಾ: ಇನ್ಫೋಸಿಸ್ ವಿರುದ್ಧ ತನಿಖೆಗೆ ಕೇಂದ್ರದಿಂದ ರಾಜ್ಯಕ್ಕೆ ಸೂಚನೆ

Keerthana by Keerthana
in job, Vijaya Time, ಗುಡ್ ನ್ಯೂಸ್, ಜಾಬ್ ನ್ಯೂಸ್, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌
700 ಟ್ರೇನಿಗಳ ಸಾಮೂಹಿಕ ವಜಾ: ಇನ್ಫೋಸಿಸ್ ವಿರುದ್ಧ ತನಿಖೆಗೆ ಕೇಂದ್ರದಿಂದ ರಾಜ್ಯಕ್ಕೆ ಸೂಚನೆ
0
SHARES
66
VIEWS
Share on FacebookShare on Twitter

Bengaluru: ಕಳೆದ ಕೆಲ ದಿನಗಳ ಹಿಂದಷ್ಟೇ ಇನ್ಫೋಸಿಸ್​​ನಲ್ಲಿ (Infosys) ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಲಾಗಿತ್ತು (Mass layoffs). ಹೀಗಾಗಿ ಟೆಕ್ ಉದ್ಯೋಗಿಗಳ (Tech employees) ಸ್ವತಂತ್ರ ಸಂಘಟನೆಯೊಂದು ನೀಡಿದ ದೂರನ್ನು ಕೇಂದ್ರ ಸರ್ಕಾರ (Central Govt) ಗಂಭೀರವಾಗಿ ಪರಿಗಣಿಸಿದೆ. ಸಮಸ್ಯೆಯನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ಕಾರ್ಮಿಕ ಇಲಾಖೆಗೆ (Karnataka Labor Department) ಕೇಂದ್ರ ಕಾರ್ಮಿಕ ಸಚಿವಾಲಯ (Union Ministry of Labour) ಸೂಚನೆ ನೀಡಿದೆ.

ಅಷ್ಟಕ್ಕೂ ಆಫರ್ ಲೆಟರ್ (Offer letter) ಕೊಟ್ಟ ನಂತರ ಎರಡು ವರ್ಷ ಕಾಯಿಸಿ ಉದ್ಯೋಗಕ್ಕೆ ಸೇರಿಸಿಕೊಂಡವರನ್ನು ಇನ್ಫೋಸಿಸ್ (Infosys) ಈಗ ಕೆಲಸದಿಂದ ತೆಗೆದುಹಾಕುತ್ತಿದೆ. ಈಗಾಗಲೇ ಎರಡು ವರ್ಷ ಕಾದಿರುವ ಅವರು ಉದ್ಯೋಗ (Employment) ಕಳೆದುಕೊಂಡು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವಂತೆ ಆಗುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ (Union Ministry of Labour) ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.ಅಲ್ಲದೆ ಸುಮಾರು 700 ರಷ್ಟು ಉದ್ಯೋಗಿಗಳನ್ನು (Employees) ಇನ್ಫೋಸಿಸ್ ವಜಾ ಗೊಳಿಸುತ್ತಿದೆ (Infosys is laying off) ಎಂದು ಆರೋಪಿಸಿತ್ತು. ಬಳಿಕ ಕೇಂದ್ರ ಕಾರ್ಮಿಕ ಇಲಾಖೆಗೆ (Central Labor Department) ಅಧಿಕೃತವಾಗಿ ಪತ್ರ ಬರೆದು ದೂರು ನೀಡಿತ್ತು.ಇನ್ಫೋಸಿಸ್ ಲೇ ಆಫ್ (Infosys lay off) ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಿ ಕಂಪನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿತ್ತು.

Center instructs states to probe Infosys

ಕೇಂದ್ರ ಕಾರ್ಮಿಕ ಸಚಿವಾಲಯ ನೀಡಿರುವ ನಿರ್ದೇಶನದಂತೆ ಕರ್ನಾಟಕ ಕಾರ್ಮಿಕ ಇಲಾಖೆ ಅಧಿಕಾರಿಗಳು (Karnataka Labor Department Officials) ಗುರುವಾರ ಇನ್ಫೋಸಿಸ್ ನ ಬೆಂಗಳೂರು ಮತ್ತು ಮೈಸೂರು ಕ್ಯಾಂಪಸ್ ಗಳಿಗೆ (Bangalore and Mysore campuses) ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರವಾಗಿ ಇನ್ಫೋಸಿಸ್ ಈವರೆಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದರೆ ಕಂಪನಿಯು ಕಠಿಣ ನೇಮಕಾತಿ ಪ್ರಕ್ರಿಯೆಯನ್ನು (Recruitment process) ಅನುಸರಿಸುತ್ತಿರುವುದಾಗಿ ಈ ಹಿಂದೆ ಹೇಳಿತ್ತು. ತರಬೇತಿಯ ನಂತರದ ಹೊಸ ಉದ್ಯೋಗಿಗಳು (New employees) ಮೂರು ಪ್ರಯತ್ನಗಳಲ್ಲಿ ಆಂತರಿಕ ಮೌಲ್ಯಮಾಪನಗಳನ್ನು (Internal evaluations) ಪೂರ್ಣಗೊಳಿಸಬೇಕು. ಅದರಲ್ಲಿ ವಿಫಲವಾದರೆ ಅವರು ಕಂಪನಿಯ ಉದ್ಯೋಗದಲ್ಲಿ (Company employment) ಮುಂದುವರಿಯಲು ಸಾಧ್ಯವಾಗುವುದಿಲ್ಲ. ಈ ಪ್ರಕ್ರಿಯೆಯು ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದೆ ಎಂದು ಕಂಪನಿ ಈ ಹಿಂದೆಯೇ ತಿಳಿಸಿತ್ತು.

Tags: bengalurucentral govtcentral labour departmentemployeementemployeesIndiaInfosysKarnataka Labor Departmentnarayana murthSudha Murthyunion ministry of labour

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.