• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ:ಸತತವಾಗಿ 8ನೇ ಭಾರಿ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ:ಸತತವಾಗಿ 8ನೇ ಭಾರಿ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್
0
SHARES
14
VIEWS
Share on FacebookShare on Twitter

NEW DELHI : ನರೇಂದ್ರ ಮೋದಿ (Narendra Modi) ಸರ್ಕಾರದ ಎರಡನೇ ಬಜೆಟ್ (Second budget) ಇಂದಿನಿಂದ ಆರಂಭವಾಗಲಿದೆ.ಮೋದಿ ಸರ್ಕಾರದ ನೇತೃತ್ವದ ಸರ್ಕಾರವು ಫೆಬ್ರವರಿ 1ರಂದುಕೇಂದ್ರ ಸರ್ಕಾರದ ಬಜೆಟ್ (Government budget) ಮಂಡಿಸಲಿದ್ದಾರೆ.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಸತತವಾಗಿ 8ನೇ ಭಾರಿಗೆ ಬಜೆಟ್ ಮಂಡನೆ (Budget presentation for the 8th time) ಮಾಡಲಿದ್ದಾರೆ.ಇಂದು ರಸ್ತಪತಿ ದ್ರೌಪದಿ ಮುರ್ಮು ರವರು ಉಭಯ ಸದನಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ,ಬಳಿಕ ಆರ್ಥಿಕ ಸಮೀಕ್ಷಾ ವರದಿ ಮಂಡನೆಯಾಗಲಿದೆ.

ಎರಡು ಹಂತಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು,ಜನವರಿ 31 ರಿಂದ ಏಪ್ರಿಲ್ 4ರವರೆಗೆ ಬಜೆಟ್ (Budget from 31st January to 4th April) ಅಧಿವೇಶನ ನಡೆಯಲಿದೆ.ಮೊದಲ ಹಂತದ ಅಧಿವೇಶನವು ಜನವರಿ 31 ರಿಂದ ಆರಂಭವಾಗಿ ಫೆಬ್ರವರಿ 1ರಂದು ಬಜೆಟ್ ಮಂಡನೆ (Budget presentation) ಆಗುತ್ತದೆ ಮತ್ತು ಫೆ.ಫೆಬ್ರುವರಿ 13ರವರೆಗೂ ಮೊದಲ ಹಂತದ ಬಜೆಟ್ ಅಧಿವೇಶನ (Budget session) ನಡೆಯುತ್ತದೆ.ಎರಡನೇ ಹಂತದ ಬಜೆಟ್ ಅಧಿವೇಶನ ಮಾರ್ಚ್ 10ರಂದು ಆರಂಭವಾಗಿ ಏಪ್ರಿಲ್ 4ರವರೆಗೂ ನಡೆಯುತ್ತದೆ. ಈ ವೇಳೆ, ಬಜೆಟ್ ಮೇಲಿನ ಚರ್ಚೆಗಳು (Debates on Budget) ನಡೆಯಲಿವೆ.ಕೇಂದ್ರ ಆರ್ಥಿಕ ವ್ಯವಹಾರಗಳ ಇಲಾಖೆಯ ಮುಖ್ಯಸ್ಥರ ನೇತೃತ್ವದಲ್ಲಿ ಸಿದ್ದಗೊಳ್ಳುವ ಆರ್ಥಿಕ ಸಮೀಕ್ಷೆಯ ವರದಿಯನ್ನು ಹಣಕಾಸು ಸಚಿವರೇ ಸಂಸತ್ತಿನಲ್ಲಿ ಪ್ರಸ್ತುತಪಡಿಸುತ್ತಾರೆ.

ಈ ಭಾರಿ ಕೇಂದ್ರ ಸರ್ಕಾರದ ಬಜೆಟ್ (Central Government Budget) ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಸೇರಿದಂತೆ ಇತರ ಮೂರು ಹೊಸ ಕಾನೂನುಗಳನ್ನು ತರಲು ಮುಂದಾಗಿದ್ದಾರೆ.ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತ್ಯೇಕವಾಗಿ ಸಮೀಕ್ಷೆಯನ್ನು ಮಂಡಿಸಲಿದ್ದಾರೆ.ಇಂದಿನ ಅಧಿವೇಶನದಲ್ಲಿ 10 ಮಸೂದೆಗಳು ಬಾಕಿ (10 bills pending) ಉಳಿದಿದ್ದು,ಅವುಗಳನ್ನು ಈ ಭಾರಿ ಅಂಗೀಕರಿಸುವ ಉದ್ದೇಶವನ್ನು ಸರ್ಕಾರ ಮುಂದಾಗಿದೆ.ಈ ಬಾರಿ ವಿತ್ತ ಸಚಿವೆ ಬಜೆಟ್ ಮಂಡನೆಯನ್ನು 8ನೇ ಭಾರಿಗೆ ಮಾಡುತ್ತಿದ್ದು,ಮಧ್ಯಮ ವರ್ಗದವರ (Middle class) ಮೇಲಿರುವ ಅಪಾರ ತೆರಿಗೆ ಹೊರೆಯನ್ನು ಇಳಿಸುತ್ತಾರಾ ಅಥವಾ ಇಲ್ಲವ ಎಂಬ ಕುತೂಹಲವಿದೆ.ನಿರೀಕ್ಷೆ ಅಪೇಕ್ಷೆಗಳ ನಡುವೆ ಈ ಭಾರಿಯ ಬಜೆಟ್ ನಲ್ಲಿ ಯಾವುದಕ್ಕೆ ಹೆಚ್ಚಿನ ಗಮನ ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Tags: bjpBudget presentationBudget sessioncentral buget 2025Congressnaredra modiNirmala Seetharamanpoliticalpolitics

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.