• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

NET ಪರೀಕ್ಷೆ ಮುಂದೂಡಿದ ಕೇಂದ್ರ ಸರ್ಕಾರ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
NET ಪರೀಕ್ಷೆ ಮುಂದೂಡಿದ ಕೇಂದ್ರ ಸರ್ಕಾರ
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಏ. 20: ದೇಶದೆಲ್ಲೆಡೆ ಮಹಾಮಾರಿ ಕೊರೊನಾ 2ನೇ ಅಲೆಯ ಅಬ್ಬರ ಜೋರಾಗಿದ್ದು, ಪ್ರತಿಯೊಬ್ಬರಲ್ಲೂ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಮೇ 2ರಿಂದ ಮೇ.17ರವರೆಗೆ ನಿಗದಿಯಾಗಿದ್ದ ಯುಜಿಸಿ ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಕುರಿತು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟ್ವೀಟ್ ಮಾಡಿದ್ದಾರೆ. ಮೇ 2ರಿಂದ ಆರಂಭಗೊಂಡು, ಮೇ.17ಕ್ಕೆ ಮುಕ್ತಾಯಗೊಳ್ಳಬೇಕಿದ್ದ ಯುಜಿಸಿ ನೆಟ್ ಪರೀಕ್ಷೆಯನ್ನು ಕೊರೋನಾ ಸೋಂಕಿನ ಕಾರಣದಿಂದಾಗಿ ಮುಂದೂಡಿಕೆ ಮಾಡಲಾಗಿದೆ. ಈ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಿಬಿಎಸ್​ಇ ಪರೀಕ್ಷೆಗಳ ಬಗ್ಗೆ ನಿರ್ಧಾರ ಕೈಗೊಂಡ ನಂತರ ನೆಟ್ ಪರೀಕ್ಷೆಗಳನ್ನು ಮುಂದೂಡುವ ಎರಡನೇ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.