• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ವಿತರಣೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ವಿತರಣೆ
0
SHARES
0
VIEWS
Share on FacebookShare on Twitter

ನವದೆಹಲಿ, ಮೇ. 17: ಪಿಎಂ-ಕೇರ್ಸ್​​ ಫಂಡ್​ನಡಿ ದೇಶಾದ್ಯಂತ ಸುಮಾರು 45,946 ವೆಂಟಿಲೇಟರ್​​ಗಳನ್ನು ವಿತರಿಸಲಾಗಿದೆ. ಕೊರೋನಾ ಉಲ್ಬಣಗೊಂಡಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಅನಿವಾರ್ಯತೆಯೂ ಉಂಟಾಗಿದೆ. ಅದರ ಒಂದು ಭಾಗವಾಗಿ ದೇಶಾದ್ಯಂತ ಹಲವು ಆಸ್ಪತ್ರೆಗಳಲ್ಲಿ ವೆಂಟಿಲೇಟರ್​ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಬಿಜೆಪಿ ಟ್ವೀಟ್​ ಮಾಡಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ಕೊವಿಡ್​ 19 ಎರಡನೇ ಅಲೆ ವಿರುದ್ಧ ಧೈರ್ಯದಿಂದ ಹೋರಾಡುತ್ತಿದೆ. ಇವು​ ಭಾರತದಲ್ಲಿಯೇ ತಯಾರಾದ ವೆಂಟಿಲೇಟರ್​​ಗಳಾಗಿವೆ. ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ಇದನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ. ಒಟ್ಟು 45,946 ವೆಂಟಿಲೇಟರ್​ಗಳ ಪೈಕಿ ಅತ್ಯಂತ ಹೆಚ್ಚು ಅಂದರೆ 5555 ವೆಂಟಿಲೇಟರ್​ಗಳನ್ನು, ಕೊರೊನಾ ಸೋಂಕಿನ ತೀವ್ರತೆ ಅತ್ಯಂತ ಹೆಚ್ಚಾಗಿರುವ ಮಹಾರಾಷ್ಟ್ರಕ್ಕೆ ವಿತರಿಸಲಾಗಿದೆ. ಹಾಗೇ ರಾಷ್ಟ್ರ ರಾಜಧಾನಿ ದೆಹಲಿಗೆ ಅತ್ಯಂತ ಕಡಿಮೆ ಸಂಖ್ಯೆ ಅಂದರೆ ಕೇವಲ 763 ವೆಂಟಿಲೇಟರ್​ ನೀಡಿದ್ದಾಗಿ ಕೇಂದ್ರಸರ್ಕಾರ ಮಾಹಿತಿ ನೀಡಿದೆ.

ಇನ್ನುಳಿದಂತೆ ಪಂಜಾಬ್​ಗೆ 810, ಉತ್ತರಪ್ರದೇಶಕ್ಕೆ 5316, ಪಶ್ಚಿಮ ಬಂಗಾಳಕ್ಕೆ 1245, ತಮಿಳುನಾಡಿಗೆ 1450 ಮತ್ತು 3569 ವೆಂಟಿಲೇಟರ್​​ಗಳನ್ನು ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ ಕಳಿಸಲಾಗಿದೆ. ಹಾಗೇ, ಇನ್ನೂ ಜೂನ್​ ಅಂತ್ಯದೊಳಗೆ 14,000ವೆಂಟಿಲೇಟರ್​​ಗಳನ್ನು ವಿತರಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.