Visit Channel

ಸೆಂಚುರಿ ಸ್ಟಾರ್ ಮಾಡಿದ್ರು ” ಅಬ್ಬರ”ದ ಅನಾವರಣ

WhatsApp Image 2020-12-03 at 1.50.55 PM

ಸ್ಯಾಂಡಲ್ ವುಡ್ ನಲ್ಲಿ “ಅಬ್ಬರ “ದ ಸಿನಿಮಾವೊಂದು ಎಂಟ್ರಿಕೊಟ್ಟಿದೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಈ ಚಿತ್ರದಲ್ಲಿ ಅಬ್ಬರಿಸಲಿದ್ದಾರೆ .. ಪ್ರಜ್ವಲ್ ನಟನೆಯ ಹೊಸ ಚಿತ್ರ ಇದಾಗಿದ್ದು ; ಈ ಸಿನಿಮಾದ ಟೈಟಲ್ ಅನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅನಾವರಣ ಮಾಡಿದ್ದಾರೆ.

ಅಂದಹಾಗೆ ಈ ಅಬ್ಬರ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಮೂರು ವಿಭಿನ್ನ ಶೇಡ್ ಗಳಲ್ಲಿ ಮಿಂಚಲಿದ್ದು ಈ ಚಿತ್ರದ ಟೈಟಲನ್ನು ಶಿವಣ್ಣ ಅನಾವರಣ ಮಾಡಿ ಶುಭ ಹಾರೈಸಿದ್ದಾರೆ .

ಸದ್ಯ ಪ್ರಜ್ವಲ್ ದೇವರಾಜ್ ಇನ್ಸ್ ಪೆಕ್ಟರ್ ವಿಕ್ರಂ ಸಿನಿಮಾ ಮಾಡ್ತಿದ್ದು ಇದರ ಜೊತೆಯಲ್ಲಿ ಅರ್ಜುನ್ ಗೌಡ, ಹಾಗೂ ವೀರಂ ಎಂಬ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

ಇನ್ನು ಅಬ್ಬರ ಚಿತ್ರಕ್ಕೆ ಈಗಾಗಲೇ ಟೈಸನ್ , ರಾಜಮಾರ್ತಂಡ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರೋ ನಿರ್ದೇಶಕ ರಾಮ್ ನಾರಾಯಣ್ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದು ಸದ್ಯದಲ್ಲೇ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.