• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹೆತ್ತ ಮಗುವನ್ನೇ ಕೊಂದ ಬೆಂಗಳೂರಿನ CEO – ಸೂಟ್ಕೇಸ್ನಲ್ಲಿ ಸಾಗಿಸುವಾಗ ಅರೆಸ್ಟ್..!

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಹೆತ್ತ ಮಗುವನ್ನೇ ಕೊಂದ ಬೆಂಗಳೂರಿನ CEO – ಸೂಟ್ಕೇಸ್ನಲ್ಲಿ ಸಾಗಿಸುವಾಗ ಅರೆಸ್ಟ್..!
0
SHARES
535
VIEWS
Share on FacebookShare on Twitter

Chitradurga: ಹೆತ್ತ ಮಗುವನ್ನೇ ಕೊಂದು, ಶವವನ್ನು ಸೂಟ್ಕೇಸ್ನಲ್ಲಿ (Suitcase) ಇಟ್ಟುಕೊಂಡು (CEO Killed Her Child-Blr) ಸಾಗಿಸುತ್ತಿದ್ದ ಮಹಿಳೆಯನ್ನು ಗೋವಾ ಪೊಲೀಸರು ನೀಡಿದ

ಮಾಹಿತಿಯ ಆಧಾರದ ಮೇಲೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ (CEO Killed Her Child-Blr) ಠಾಣೆ ಪೊಲೀಸರು ಬಂಧಿಸಿದ್ದಾರೆ.

CEO Killed Her Child-Blr

ಇನ್ನು ಈ ಆರೋಪಿ ಮಹಿಳೆಯನ್ನು ಸ್ಟಾರ್ಟ್ಅಪ್ ಫೌಂಡರ್ (Start-up Founder) ಮತ್ತು CEO ಸುಚನಾ ಸೇಠ್ ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಈಕೆ

ತನ್ನ ಸ್ವಂತ ಮಗುವನ್ನು ಗೋವಾದ (Goa) ಹೊಟೇಲ್ವೊಂದರಲ್ಲಿ ಕೊಂದಿದ್ದಾಳೆ. ನಂತರ ಮಗುವಿನ ಶವವನ್ನು ಸೂಟ್ಕೇಸ್ನಲ್ಲಿಟ್ಟುಕೊಂಡು ಸಾಗಿಸುತ್ತಿದ್ದಳು ಎಂಬ ಆರೋಪ ಕೇಳಿ ಬಂದಿದೆ.

ಸುಚನಾ ಸೇಠ್ (Suchana Seth) ತನ್ನ ಸ್ವಂತ ಮಗನೊಂದಿಗೆ ಶನಿವಾರ ಗೋವಾದ ಸೋಲ್ ಬನಿಯನ್ ಗ್ರಾಂಡೆ ಹೊಟೇಲ್ನಲ್ಲಿ ತಂಗಿದ್ದಳು. ಆದರೆ ಸೋಮವಾರ ಹೋಟೆಲ್ ತೊರೆಯುವಾಗ ಒಬ್ಬಳೇ

ತೆರಳಿದ್ದರು. ಬೆಂಗಳೂರಿಗೆ (Bengaluru) ಟ್ಯಾಕ್ಸಿ ಬುಕ್ ಮಾಡುವಂತೆ ಹೋಟೆಲ್ ಸಿಬ್ಬಂದಿಯನ್ನ ಕೇಳಿದ್ದಾಳೆ. ಆದರೆ ವಿಮಾನದ ಮೂಲಕವೂ ನೀವು ಹೋಗಬಹುದು ಎಂದು ಹೊಟೇಲ್ ಸಿಬ್ಬಂದಿ ಸಲಹೆ

ನೀಡಿದ್ದಾರೆ. ಆದರೆ ತಾವು ಟ್ಯಾಕ್ಸಿಯಲ್ಲೇ ಹೋಗಬೇಕೆಂದು ಟ್ಯಾಕ್ಸಿ ಬುಕ್ (Taxi Book) ಮಾಡಿಕೊಂಡಿದ್ದಳು ಎನ್ನಲಾಗಿದೆ.

CEO Killed Her Child-Blr

ಇನ್ನು ಸುಚನಾ ಸೇಠ್ ಹೊಟೇಲ್ನಿಂದ ಹೊರ ಹೋಗುವಾಗ ಅವಳ ಜೊತೆಗೆ ಮಗು ಇಲ್ಲದಿರುವುದನ್ನು ಸಿಬ್ಬಂದಿ ಗಮನಿಸಿದ್ದರು. ನಂತರ ಆಕೆ ತಂಗಿದ್ದ ಕೊಠಡಿಯನ್ನು ಶುಚಿಗೊಳಿಸಲು ಹೋದಾಗ

ರಕ್ತದ ಕಲೆಗಳು ಕಂಡುಬಂದಿವೆ. ಇದರಿಂದ ಅನುಮಾನಗೊಂಡ ಹೋಟೆಲ್ (Hotel) ಸಿಬ್ಬಂದಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಗೋವಾ ಪೊಲೀಸರು ಟ್ಯಾಕ್ಸಿ ಡ್ರೈವರ್

(Taxi Driver) ಅನ್ನು ಸಂಪರ್ಕಿಸಿ ಆಕೆಯೊಂದಿಗೆ ಮಗನ ಬಗ್ಗೆ ಮಾತನಾಡಲು ಹೇಳಿದ್ದಾರೆ.

ಆಕೆ ತನ್ನ ಮಗ ಸ್ನೇಹಿತನೊಂದಿಗೆ ಇರುವುದಾಗಿ ಹೇಳಿದ್ದಾಳೆ. ಆದರೆ ಅವಳು ಹೇಳಿದ ಮಾಹಿತಿ ಸುಳ್ಳು ಎಂದು ಪೊಲೀಸರ ತನಿಖೆಯಲ್ಲಿ ತಿಳಿದ ತಕ್ಷಣ, ಪೊಲೀಸರು ಅವಳವನ್ನು ವಶಕ್ಕೆ ಪಡೆಯಲು

ಮುಂದಾಗಿದ್ದಾರೆ. ನಂತರ ಅವಳನ್ನು ಟ್ಯಾಕ್ಸಿ ಚಾಲಕ ರಾಷ್ಟ್ರೀಯ ಹೆದ್ದಾರಿ-4ರ ಬಳಿಯ ಐಮಂಗಲ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾನೆ. ಅವಳ ಸೂಟ್ ಕೇಸ್ ಪರಿಶೀಲನೆ ನಡೆಸಿದಾಗ, ಅದರಲ್ಲಿ ಮಗುವಿನ

ಶವ ಪತ್ತೆಯಾಗಿದೆ. ಸಧ್ಯ ಸುಚನಾಳನ್ನ ಗೋವಾ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಗೋವಾ ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಸುಪ್ರೀಂ ತೀರ್ಪಿನ ಬೆನ್ನಲ್ಲೇ ಅಪರಾಧಿಗಳ ಮನೆಗಳಿಗೆ ಬೀಗ

Tags: chitradurgaDead BodygoaMurderSuitcase

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.