Visit Channel

ಚಾಮರಾಜನಗರ ಮೆಡಿಕಲ್‌ ಕಾಲೇಜು ಹಾಸ್ಟೆಲ್‌ಗೆ ನುಗ್ಗಿದ ಚಿರತೆ: ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

WhatsApp Image 2021-01-07 at 1.35.00 PM

ಚಾಮರಾಜನಗರ, ಜ. 07: ನಗರದ ಹೊರ ವಲಯದಲ್ಲಿರುವ ಚಾಮರಾಜನಗರ ಮೆಡಿಕಲ್ ಕಾಲೇಜು ಹಾಗೂ ವೈದ್ಯರ ವಸತಿಗೃಹದಲ್ಲಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬುಧವಾರ ತಡರಾತ್ರಿ ಕಾರಿಡಾರ್​​ನಲ್ಲಿ ಚಿರತೆ ಓಡಾಡುವ ದೃಶ್ಯ ಸೆರೆಯಾಗಿದ್ದು, ವೈದ್ಯರು, ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಕಾಲೇಜು ಸಮೀಪದಲ್ಲೇ ಕುರುಚಲು ಕಾಡಲ್ಲಿ ಚಿರತೆಗಳು ವಾಸಿಸುತ್ತಿವೆ. ಆದರೆ, ಇದೇ ಮೊದಲ ಬಾರಿಗೆ ವಸತಿಗೃಹದ ಆವರಣಕ್ಕೆ ಬಂದಿರುವುದು ಸಿಬ್ಬಂದಿ, ವಿದ್ಯಾರ್ಥಿಗಳ ಭಯಕ್ಕೆ ಕಾರಣವಾಗಿದೆ‌.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.