• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ
0
SHARES
226
VIEWS
Share on FacebookShare on Twitter

ಸಿಲಿಕಾನ್ ಸಿಟಿಯ (Silicon City) ಸಂಚಾರ ದಟ್ಟಣೆ ತಗ್ಗಿಸುವ ಹಿನ್ನೆಲೆಯಲ್ಲಿ ನಗರದಲ್ಲಿರುವ ಶಾಲಾ ಸಮಯವನ್ನು (change in school timing) ಬದಲಾವಣೆ ಮಾಡುವ ಕುರಿತು ಚಿಂತಿಸಲಾಗಿದ್ದು,

ಅಕ್ಟೋಬರ್ 05 ರಂದು ಈ ಕುರಿತು ಸಭೆ ನಡೆಯಲಿದೆ. ಶಾಲಾ ಸಮಯ ಬದಲಾವಣೆ ಸಾಧ್ಯತೆಗಳ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಹೈಕೋರ್ಟ್‌ (High Court) ನೀಡಿರುವ ಅಭಿಪ್ರಾಯಕ್ಕೆ

ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ (change in school timing) ಇಲಾಖೆಯು ಸಮಾಲೋಚನೆ ನಡೆಸುತ್ತಿದೆ.

ಗುರುವಾರ ಬೆಳಿಗ್ಗೆ 11 ಗಂಟೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳ ಹಾಗೂ ಪಾಲಕರ ಸಂಘದ ಸಂಸ್ಥೆಗಳ ಪ್ರತಿನಿಧಿಗಳು,

ಸಂಚಾರ ಪೊಲೀಸರು ಹಾಗೂ ಶಾಲಾ ವಾಹನಗಳ ಸಂಘಟನೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ.

ಮೂಲಗಳ ಪ್ರಕಾರ ಟ್ರಾಫಿಕ್ ಜಾಮ್ (Traffic Jam) ನಿಯಂತ್ರಣ ಹಿನ್ನೆಲೆ ಶಾಲೆಗಳ ಆರಂಭ ಸಮಯವನ್ನು ಬೆಳಿಗ್ಗೆ 30 ನಿಮಿಷದಿಂದ 1 ಗಂಟೆ ಮುಂಚಿತವಾಗಿ ಆರಂಭಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪ್ರಸ್ತುತ 08-30 ಗಂಟೆಯಿಂದ 09 ಗಂಟೆಗೆ ಶಾಲೆಗಳು ಆರಂಭವಾಗುತ್ತಿವೆ. ಈ ಸಮಯ ಬದಲಾವಣೆ ಮಾಡಿ, ಇನ್ನು ಬೇಗ ಶಾಲೆ ಶುರು ಮಾಡಿಸಲು ಹಾಗೂ ಟ್ರಾಫಿಕ್ ಪೊಲೀಸ್‌ ರನ್ನು 7 ಗಂಟೆಗೆ

ನಿಯೋಜಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಈ ಸಮಯ ಬದಲಾವಣೆಯಿಂದ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಒತ್ತಡ ಉಂಟಾಗುತ್ತದೆ ಆದ್ದರಿಂದ ಬದಲಾವಣೆ ಬೇಡ ಎಂಬ ಅಭಿಪ್ರಾಯವನ್ನು ಕೆಲವು ಪೋಷಕರು ಹಾಗೂ ತಜ್ಞರು ವ್ಯಕ್ತಪಡಿಸಿದ್ದಾರೆ.

ಆದರೆ ಅಂತಿಮ ನಿರ್ಧಾರ ಏನು ಎಂಬುದನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಭೆಯ ಬಳಿಕವೇ ತಿಳಿಯಬೇಕಿದೆ.

ಈ ಕುರಿತು ಕಳೆದ ಸೆಪ್ಟೆಂಬರ್‌ನಲ್ಲಿ (September) ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಮಾಡಿದ್ದ ಹೈಕೋರ್ಟ್‌ನ ದ್ವಿಸದಸ್ಯ ಪೀಠದಲ್ಲಿದ್ದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಲೆ ಮತ್ತು

ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ರವರು ‘ ಕರ್ನಾಟಕ ರಾಜ್ಯ ಸರ್ಕಾರವು ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ನಿರ್ದೇಶಕರ ಮೂಲಕ ತಜ್ಞರು, ಖಾಸಗಿ / ಸರ್ಕಾರಿ ಶಿಕ್ಷಣ ಸಂಸ್ಥೆಯ ಪ್ರಮುಖರು,

ಶಾಲಾ ಬಸ್ ಆಪರೇಟರ್‌ಗಳು, ಪೋಷಕರೊಂದಿಗೆ ಸಭೆ ನಡೆಸಿ ಶಾಲಾ ಸಮಯ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳಿ’ ಎಂದು ಆದೇಶ ಹೊರಡಿಸಿದ್ದರು.

ಇದನ್ನು ಓದಿ: ರೈಲು ದುರಂತ: ಬಿಹಾರದಲ್ಲಿ ಹಳಿ ತಪ್ಪಿದ ದೆಹಲಿ-ಗುವಾಹಟಿ ಮಾರ್ಗದ ಈಶಾನ್ಯ ಎಕ್ಸ್‌ಪ್ರೆಸ್‌ ರೈಲು

  • ಭವ್ಯಶ್ರೀ ಆರ್.ಜೆ
Tags: bengaluruchangesschoolTime

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.