download app

FOLLOW US ON >

Wednesday, June 29, 2022
Breaking News
ಸಿದ್ದರಾಮಯ್ಯ ಅಲೆಯೂ ಇಲ್ಲ, ಒಂದು ಗಟ್ಟಿಯಾದ ನೆಲೆಯೂ ಇಲ್ಲ : ಬಿಜೆಪಿನೇಪಾಳದಲ್ಲಿ ಪಾನಿಪುರಿ ನಿಷೇಧ ; ಯಾಕೆ ಎಂಬುದಕ್ಕೆ ಇಲ್ಲಿದೆ ಉತ್ತರಗವಿಮಠಕ್ಕೆ ಹರಿದು ಬರುತ್ತಿದೆ ದೇಣಿಗೆ, ಸರ್ಕಾರದಿಂದಲೂ 10 ಕೋಟಿ ಘೋಷಣೆGST ಹೊಸ ದರಗಳ ವಿವರಣೆ ; ವಸ್ತುಗಳ ಸಂಪೂರ್ಣ ಪಟ್ಟಿ ಇಲ್ಲಿದೆಬಿಜೆಪಿ ಅಂದ್ರೆ ಬಿಸ್ನೆಸ್ ಕ್ಲಾಸಿನ ಕಾಮಧೇನು : ಹೆಚ್.ಡಿಕೆಚಾಮುಂಡೇಶ್ವರಿ ಅಮ್ಮನವರ ಆಷಾಢ ಶುಕ್ರವಾರದ ದರ್ಶನಕ್ಕೆ ಉಚಿತ ಸರ್ಕಾರಿ ಬಸ್ ಸೇವೆಮಂಡ್ಯ ಜನರಿಗಾಗಿ ಮಾತ್ರ ನಾನು ರಾಜಕೀಯಕ್ಕೆ ಬಂದಿದ್ದೇನೆ ; ಸುಮಲತಾಕನ್ಹಯ್ಯಾ ಹತ್ಯೆ ; ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ : ಸಿದ್ದರಾಮಯ್ಯನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ನೀಡಿದ ವ್ಯಕ್ತಿಯ ಶಿರಚ್ಛೇದ‘ಅಗ್ನಿವೀರ’ ಹುದ್ದೆಗೆ ನಿರೀಕ್ಷೆಗೂ ಮೀರಿ ಬಂದ ಅರ್ಜಿಗಳು
English English Kannada Kannada

ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು

ರಸ್ತೆ ಇಲ್ಲದೆ ಚೆನ್ನಪಟ್ಟಣದ ಆಶ್ರಯ ನಿವಾಸಿಗಳು ಸುಸ್ತು !

17 ವರ್ಷಗಳಿಂದ ಲಾಳ ಘಟ್ಟದ ತಮಿಳು ಆಶ್ರಯ ಕಾಲೊನಿಗಿಲ್ಲ ರಸ್ತೆ

ಆಶ್ರಯ ಮನೆಕೊಟ್ಟು, ರಸ್ತೆ ಕೊಡದೆ ಜನಪ್ರತಿನಿಧಿಗಳಿಂದ ಮೋಸ

ನಾಚಿಕೆ ಆಗಲ್ವಾ, ಓಟು ಕೇಳೋಕೆ, ರಾಜಕಾರಣ ಮಾಡೋಕೆ ?

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article