• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತಿಂಗಳ ಹಿಂದೆಯೇ ಸಿದ್ದವಾಗಿತ್ತಾ ಪ್ಲ್ಯಾನ್: ಚನ್ನಪಟ್ಟಣದಲ್ಲಿ ಬೊಂಬೆಯಾಟ!

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
Channapattana By Election News

Channapattana By Election News

0
SHARES
177
VIEWS
Share on FacebookShare on Twitter

The Plan was Prepared Months Ago: Puppet Play in Channapatnam!

Ramanagar: ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ (C P Yogeshwar) ಕಾಂಗ್ರೆಸ್ ಸೇರ್ಪಡೆಯಾಗಿ ಚೆನ್ನಪಟ್ಟಣ ಉಪಚುನಾವಣೆಯ ಕದನಕ್ಕೆ ಧುಮುಕಿದ್ದಾರೆ. “ಜಂಪಿಂಗ್ ಸ್ಟಾರ್” ಎಂದೇ ಖ್ಯಾತಿ ಗಳಿಸಿರುವ ಸಿಪಿ ಯೋಗೇಶ್ವರ್ ಅವರ ಈ ನಡೆಯ ಹಿಂದೆ ಅನೇಕ ರಾಜಕೀಯ ಲೆಕ್ಕಾಚಾರಗಳು ಅಡಗಿವೆ. ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ (H D Kumaraswamy) ಅವರು ಜೆಡಿಎಸ್ ಟಿಕೆಟ್ ನೀಡಲು ಸಮ್ಮತಿ ನೀಡಿದರೂ, ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾದರ ಹಿಂದೆ ಡಿಕೆ ಬ್ರದರ್ಸ್ ರಾಜಕೀಯ ತಂತ್ರಗಾರಿಕೆ ಅಡಗಿದೆ.

CP Yogeshwar-HDK-DK Suresh

ಮೂಲಗಳ ಪ್ರಕಾರ, ಕಳೆದ ತಿಂಗಳೇ ಸಿಪಿ ಯೋಗೇಶ್ವರ ಕಾಂಗ್ರೆಸ್ (Congress) ಸೇರ್ಪಡೆಯಾಗುವ ಬಗ್ಗೆ ಡಿಕೆ ಸುರೇಶ ಮತ್ತು ಯೋಗೇಶ್ವರ್ ಮಾತುಕತೆ ದೆಹಲಿಯಲ್ಲಿ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಈ ಮಾತುಕತೆಯಲ್ಲಿ ಟಿಕೆಟ್ ನೀಡುವ ಬಗ್ಗೆಯೂ, ನಂತರದ ಬೆಳವಣಿಗೆಗಳ ಬಗ್ಗೆಯೂ ಸುದಿರ್ಘ ಚರ್ಚೆ ನಡೆಸಲಾಗಿತ್ತು ಎನ್ನಲಾಗಿದೆ. ಚುನಾವಣೆ ಟಿಕೆಟ್ ಘೋಷಣೆಯಾಗುವ ಮುನ್ನ ಯೋಗೇಶ್ವರ್ ಕಾಂಗ್ರೆಸ್ಗೆ ಬಂದರೆ ಅನುಕೂಲ ಎಂಬ ರಾಜಕೀಯ ಲೆಕ್ಕಾಚಾರದಿಂದಾಗಿ ಈ ವಿಚಾರವನ್ನು ಗೌಪ್ಯವಾಗಿಡಲಾಗಿತ್ತು.

ಡಿಕೆ ಸುರೇಶ (D K Suresh) ಮತ್ತು ಯೋಗೇಶ್ವರ್ ನಡುವೆ ಮಾತುಕತೆ ನಡೆದ ವಿಚಾರ ಎಚ್.ಡಿ.ಕುಮಾರಸ್ವಾಮಿ ಅವರಿಗೂ ತಲುಪಿತ್ತು ಎನ್ನಲಾಗಿದೆ. ಹೀಗಾಗಿಯೇ ಕುಮಾರಸ್ವಾಮಿ ಅವರು ಕೂಡಾ ಸಿಪಿ ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಈ ಹಿಂದೆಯೇ ಆರೋಪಿಸಿದ್ದರು. ಲೋಕ ತಂತ್ರಕ್ಕೆ ಉಪ ತಂತ್ರ : ಕಳೆದ ಲೋಕಸಭಾ ಚುನಾವಣೆಯಲ್ಲಿ ಡಿಕೆ ಸುರೇಶರನ್ನು ಸೋಲಿಸಲು ಕುಮಾರಸ್ವಾಮಿ ಅವರು ನಡೆಸಿದ ತಂತ್ರಕ್ಕೆ ಪ್ರತಿಯಾಗಿ ಡಿಕೆ ಬ್ರದರ್ಸ್ ಇದೀಗ ಚೆನ್ನಪಟ್ಟಣ ಉಪಚುನಾವಣೆಯಲ್ಲಿ (Channapattana By Election) ಪ್ರತ್ಯುತ್ತರ ನೀಡಲು ಮುಂದಾಗಿದ್ದಾರೆ.

ಅದರ ಭಾಗಯಾಗಿಯೇ ಸಿಪಿ ಯೋಗೇಶ್ವರ್ (C P Yogeshwar) ಅವರನ್ನು ಪಕ್ಷಕ್ಕೆ ಸೆಳೆಯುವ ಮೂಲಕ ಕುಮಾರಸ್ವಾಮಿ ಅವರಿಗೆ ಭಾರೀ ಶಾಕ್ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಚೆನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷಕ್ಕೆ ಸೂಕ್ತ ಅಭ್ಯರ್ಥಿಯಿಲ್ಲದಂತಾಗಿದೆ. ಚುನಾವಣೆಗೂ ಮುನ್ನವೇ ಜೆಡಿಎಸ್ ಹೋರಾಟವನ್ನೆ ಕೈಚೆಲ್ಲಿದೆ.

Channapattana By Election 2024 Kannada Latest News

Ramanagar: In a significant development, BJP leader CP Yogeshwar joined the Congress and entered the fray of the Chennapatna by-election. Many political calculations are hidden behind this move of CP Yogeshwar, who is known as “Jumping Star”. JDS leader H.D. Though H D Kumaraswamy agreed to give JDS ticket, behind Yogeshwar’s joining Congress lies political strategy of DK brothers.

According to sources, it is said that DK Suresh and Yogeshwar had a discussion in Delhi about joining CP Yogeshwar Congress (Congress) last month. It is said that there was a long discussion about ticketing and subsequent developments in this discussion. This issue was kept confidential due to political calculation that it would be advantageous if Yogeshwar joins the Congress before the announcement of the election ticket.

It is said that the discussion between DK Suresh and Yogeshwar reached HD Kumaraswamy. That is why Kumaraswamy had earlier accused CP Yogeshwar of being in touch with Congress leaders. Sub strategy for Lok Tantra : To defeat DK Suresh in the last Lok Sabha elections In response to the strategy carried out by Kumaraswamy, DK Brothers are now ready to give a reply in the Channapattana by-election.

As a part of it, Kumaraswamy has given CP Yogeshwar a huge shock by bringing him to the party. In the current situation, JDS party does not have a suitable candidate in Chennapatnam. Even before the elections, the JDS started its campaign.

Tags: By electionChannapattanaCongressD K Suresh

Related News

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್
ದೇಶ-ವಿದೇಶ

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್

April 22, 2026
ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.