• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸುಧಾ ಮೂರ್ತಿ ಅವರು ಬಿಲ್ಡಪ್‌ನಿಂದ ಗುರುತಿಸಲ್ಪಟ್ಟ ವ್ಯಕ್ತಿ,ಅವರ ಆಸ್ತಿ ಜಗದಗಲ, ತಿಳುವಳಿಕೆ ಚಮಚದಗಲ; ಸುಧಾ ಮೂರ್ತಿ ವಿರುದ್ಧ ಕಿಡಿ ಕಾರಿದ ನಟ ಚೇತನ್

Rashmitha Anish by Rashmitha Anish
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸುಧಾ ಮೂರ್ತಿ ಅವರು ಬಿಲ್ಡಪ್‌ನಿಂದ ಗುರುತಿಸಲ್ಪಟ್ಟ ವ್ಯಕ್ತಿ,ಅವರ ಆಸ್ತಿ ಜಗದಗಲ, ತಿಳುವಳಿಕೆ ಚಮಚದಗಲ; ಸುಧಾ ಮೂರ್ತಿ ವಿರುದ್ಧ ಕಿಡಿ ಕಾರಿದ ನಟ ಚೇತನ್
0
SHARES
2.8k
VIEWS
Share on FacebookShare on Twitter

Bengaluru: ಇನ್ಫೋಸಿಸ್(Infosys) ಸಹ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ (Chetan Ahimsa against SudhaMurthy) ಅವರ ಪತ್ನಿ ಸುಧಾ ಮೂರ್ತಿ ಅವರು ವೆಜ್ ಮತ್ತು

ನಾನ್ ವೆಜ್ ಬಗ್ಗೆ ನೀಡಿರುವ ಹೇಳಿಕೆ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ (Social Media) ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಹಲವರು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನು ಕೆಲವರು

ಬೆಂಬಲಕ್ಕೆ ನಿಂತರು. ಆದರೆ ಈ ಬಗ್ಗೆ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ (Chetan Ahimsa) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ ಚೇತನ್,

ಸುಧಾ ಮೂರ್ತಿ ಅವರು ಬಿಲ್ಡಪ್‌ನಿಂದ ಗುರುತಿಸಲ್ಪಟ್ಟ ವ್ಯಕ್ತಿ, ಅವರ ಆಲೋಚನೆ ಚಮಚದಷ್ಟು ಎಂದು ಸುಧಾ ಮೂರ್ತಿ ಅವರನ್ನು ಲೇವಡಿ ಮಾಡಿದ್ದಾರೆ.

ಯೂಟ್ಯೂಬ್ (Youtube) ವಾಹಿನಿಗೆ ಇತ್ತೀಚೆಗಷ್ಟೆ ನೀಡಿದ ಸಂದರ್ಶನದಲ್ಲಿ ಸುಧಾ ಮೂರ್ತಿ ಮಾತನಾಡಿ ಸಸ್ಯಹಾರಿ (Veg) ಮತ್ತು ಮಾಂಸಹಾರಿಯ (Nonveg) ಬಗ್ಗೆ ಪ್ರತಿಕ್ರಿಯೆಯನ್ನು ನೀಡಿದ್ದರು. ಮೂಲತಃ

ಸುಧಾ ಮೂರ್ತಿ ಅವರು ಶುದ್ಧ ಸಸ್ಯಹಾರಿ. ಅನೇಕ ಕಡೆ ಒಂದೇ ಚಮಚವನ್ನು ಸಸ್ಯಹಾರಿ ಮತ್ತು ಮಾಂಸಹಾರಿ ಆಹಾರಗಳಿಗೆ ಬಳಸುತ್ತಾರೆ. ಹಾಗಾಗಿ ನಾನು ಎಲ್ಲಿಯೇ ಹೋದರು ಕೂಡ ಒಂದು ಚಮಚ

ತೆಗೆದುಕೊಂಡು ಹೋಗುತ್ತೇನೆ (Chetan Ahimsa against SudhaMurthy) ಎಂದು ಹೇಳಿದ್ದರು.

Chetan Ahimsa against SudhaMurthy

ಚೇತನ್ ಹೇಳಿಕೆ

“ಸುಧಾ ಮೂರ್ತಿಯವರು ನಮ್ಮ ಬ್ರಾಹ್ಮಣ ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್‌ನಿಂದ ಮತ್ತು ಅನರ್ಹ ಗೌರವದಿಂದ ಗುರುತಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ. ಅವರ ನಿರಂತರ ವಾಕ್ಚಾತುರ್ಯವು

ಅವರ ಸಂಕುಚಿತ ಮನೋಭಾವವನ್ನು ಬಹಿರಂಗಪಡಿಸುತ್ತದೆ. ಅವರು ತನ್ನ ಸೀಮಿತ, ಮಡಿವಂತಿಕೆಯ ಚಿಂತನೆಯನ್ನು ಬಹಿರಂಗಪಡಿಸುವ ಹೇಳಿಕೆಗಳನ್ನು ಅನೇಕ ಬಾರಿ ನಿರಂತರವಾಗಿ ಮಾಡುತ್ತಾರೆ.

ಸುಧಾ ಮೂರ್ತಿ ಹೆಚ್ಚು ಮಾತನಾಡಬೇಕು. ಅವರ ಸಂಪತ್ತು ಜಗದಗಲ, ತಿಳುವಳಿಕೆ ಚಮಚದಗಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಲು ಹಣ ಕೇಳುವ ಸೈಬರ್ ಸೆಂಟರ್‌ಗಳ ಪರವಾನಗಿ ರದ್ದು: ಸರ್ಕಾರದ ಎಚ್ಚರಿಕೆ

ನಟ ಚೇತನ್ ಹೇಳಿಕೆಗೆ ಹಲವರು ಕಮೆಂಟ್ (Comment) ಮಾಡಿ ಸುಧಾ ಮೂರ್ತಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರಲ್ಲಿ ಒಬ್ಬರು ಅವರೊಬ್ಬರು ಬ್ರಾಹ್ಮಣ ಮಹಿಳೆ ಅಷ್ಟೆ ಎಂದು ಹೇಳುತ್ತಿದ್ದಾರೆ.

ಚೇತನ್ ವಿರುದ್ಧ ಇನ್ನು ಕೆಲವರು ಆಕ್ರೋಶ ಹೊರಹಾಕುತ್ತಿದ್ದಾರೆ. ಅವರವರ ಆಹಾರ ಕ್ರಮ ಅದು ಕೇಳೊಕೆ ನೀವ್ಯಾರು, ಇದೆಲ್ಲ ನಿಮಗೆ ಯಾಕೆ ಬೇಕು, ಎಂದು ಹೇಳುತ್ತಿದ್ದಾರೆ.

Chetan Ahimsa

ಅಸಲಿಗೆ ಸುಧಾ ಮೂರ್ತಿ ಹೇಳಿದ್ದೇನು?

‘ ನಾನು ಮೊಟ್ಟೆ(Egg) ಅಥವಾ ಬೆಳ್ಳುಳ್ಳಿಯನ್ನು(Garlic) ಸಹ ತಿನ್ನುವುದಿಲ್ಲ ಏಕೆಂದರೆ ನಾನು ಶುದ್ಧ ಸಸ್ಯಾಹಾರಿ (Vegetarian). ಬೇರೆ ಬೇರೆ ಕಡೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಕೆಲವು ಕಡೆ

ಒಂದೇ ಚಮಚವನ್ನು ಸಸ್ಯಾಹಾರಿ ಮತ್ತು ಮಾಂಸಾಹಾರಿ ಎರಡಕ್ಕೂ ಬಳಸುತ್ತಾರೆ ಎನ್ನುವ ಭಯವಾಗುತ್ತೆ. ಆ ವಿಷಯವು ನನ್ನ ಮನಸ್ಸನ್ನು ತುಂಬಾ ಭಾರವಾಗಿಸುತ್ತದೆ. ಹಾಗಾಗಿ ಮುಖ್ಯವಾಗಿ ಸಸ್ಯಾಹಾರಿ

ರೆಸ್ಟೊರೆಂಟ್‌ಗಳನ್ನು (Restaurent) ವಿದೇಶಿ ಪ್ರವಾಸಕ್ಕೆ ಹೋದಾಗ ಹುಡುಕುತ್ತೇನೆ ಅಥವಾ ತನಗೆ ಬೇಕಾದ ಊಟವನ್ನು ನಾನೇ ತಯಾರಿಸಿಕೊಂಡು ಹೋಗುತ್ತೇನೆ. ನೀರಿನಲ್ಲಿ ಸುಲಭವಾಗಿ ಬಿಸಿಮಾಡಬಹುದಾದ

ಆಹಾರ ಮತ್ತು ಅಡುಗೆ ವಸ್ತುಗಳನ್ನು ನನ್ನ ಬ್ಯಾಗ್‌ನಲ್ಲಿ ಇಟ್ಟುಕೊಂಡಿರುತ್ತೇನೆ ಎಂದು ಹೇಳಿದರು. ಸುಧಾ ಮೂರ್ತಿ ಅವರ ಈ ಹೇಳಿಕೆ ಈಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ರಶ್ಮಿತಾ ಅನೀಶ್

Tags: Chethan AhimsastatementSudha Murthy

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.