• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ಬೀದಿ ನಾಯಿಗಳಿಗೆ ಬಾಡೂಟದ ಭಾಗ್ಯ: ಬಿಬಿಎಂಪಿ ಹೊಸ ಯೋಜನೆ

Shwetha Mohan by Shwetha Mohan
in ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ
ಬೀದಿ ನಾಯಿಗಳಿಗೆ ಬಾಡೂಟದ ಭಾಗ್ಯ: ಬಿಬಿಎಂಪಿ ಹೊಸ ಯೋಜನೆ
0
SHARES
22
VIEWS
Share on FacebookShare on Twitter
  • ಜನರಿಗೆ ಇಂದಿರಾ ಕ್ಯಾಂಟೀನ್, ಬೀದಿ ನಾಯಿಗಳಿಗೆ ಚಿಕನ್ ರೈಸ್
  • 2.80 ಕೋಟಿ ರೂಪಾಯಿ ವೆಚ್ಚದಲ್ಲಿ ಬಿಬಿಎಂಪಿ ಯೋಜನೆ (Chicken Rice For Stray Dogs)
  • ಸಾರ್ವಜನಿಕರ ಸಹಭಾಗಿತ್ವಕ್ಕೂ ಅವಕಾಶ

Bengaluru: ರಾಜಧಾನಿ ಬೆಂಗಳೂರಿನ (Bangalore) ಜನರಿಗೆ ಇಂದಿರಾ ಕ್ಯಾಂಟೀನ್ (Indira Canteen) ನಿರ್ಮಿಸಿ ತಿಂಡಿ ಊಟಗಳ ಚಿಂತೆ ಪರಿಹರಿಸಿದಂತೆ ಬೀದಿ ನಾಯಿಗಳಿಗೆ (Stray Dogs) ಕೂಡ ಶೀಘ್ರದಲ್ಲಿ ದಿನಕ್ಕೊಂದು ಬಾರಿ ಬಿಸಿ ಬಿಸಿ ಚಿಕನ್‌ ರೈಸ್‌ ಭಾಗ್ಯ ನೀಡುವುದಕ್ಕೆ ಬಿಬಿಎಂಪಿ (BBMP) ಮುಂದಾಗಿದೆ.

ಇತ್ತೀಚೆಗೆ ಬಿಬಿಎಂಪಿಯು ಕುಕುರ್‌ ತಿಹಾರ್‌ (Kukur Tihar)ಎಂಬ ಪರಭಾಷೆ ಹೆಸರಿಟ್ಟುಕೊಂಡು ರಾಜಧಾನಿ (Capital City) ಬೀದಿ ನಾಯಿಗಳಿಗೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ಆಹಾರ ನೀಡುವ ಯೋಜನೆ ಹಾಕಿಕೊಂಡಿತ್ತು.

ಪರಭಾಷೆ ಹೆಸರಿನಲ್ಲಿ ಆರಂಭಿಸಿದ ಯೋಜನೆಗೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನೂ ಯೋಜನೆ ಶುರುವಾದ ಕೆಲವೇ ದಿನಗಳಲ್ಲಿ ಮಕಾಡೆ ಮಲಗಿತ್ತು.

ಆದರೂ ಸುಮ್ಮನಾಗದ ಬಿಬಿಎಂಪಿಯ ಅಧಿಕಾರಿಗಳು (BBMP Officials) ಇದೀಗ ತೆರಿಗೆದಾರರ ಹಣದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಕಾರ್ಯಕ್ಕೆ ಮುಂದಾಗಿದೆ.

ಅದಕ್ಕಾಗಿ ವಾರ್ಷಿಕ ಬರೋಬ್ಬರಿ 2.88 ಕೋಟಿ ರು. ವೆಚ್ಚದ ‘ಚಿಕನ್‌ ರೈಸ್’ ಭಾಗ್ಯದ ಯೋಜನೆ (Chicken Rice Project) ರೂಪಿಸಿದೆ.

ಬೀದಿ ನಾಯಿಗಳು ಜನರ ಮೇಲೆ, ವಿಶೇಷವಾಗಿ ಮಕ್ಕಳ ಮೇಲೆ ದಾಳಿ ನಡೆಸುವ ಪ್ರಕರಣಗಳನ್ನು (Cases) ತಡೆಯುವ ಉದ್ದೇಶದೊಂದಿಗೆ ಈ ಯೋಜನೆ ಆರಂಭಿಸಲಾಗುತ್ತಿದೆ ಎಂದು ಬಿಬಿಎಂಪಿ ಹೇಳಿಕೊಂಡಿದೆ.

ಊಟ ಹಾಕಿ ಹೊಟ್ಟೆ ತುಂಬಿಸುವುದರಿಂದ ಬೀದಿ ನಾಯಿಗಳು ಜನರ ಮೇಲೆ ದಾಳಿ ಮಾಡಲಾರವು.

ಈಗಾಗಲೇ ಈ ಸಂಬಂಧ ಕೆಲವು ವಾರ್ಡ್​​ಗಳಲ್ಲಿ (Wards) ಊಟ ನೀಡಿ ಪ್ರಯೋಗ ಮಾಡಲಾಗಿದೆ.

Bengaluru stray dogs
BBMP’s new plan for stray dogs

ಸುಮಾರು 100 ನಾಯಿಗಳಿಗೆ 2-3 ತಿಂಗಳು ಊಟ ಹಾಕಿ ಪ್ರಯೋಗ ಮಾಡಲಾಗಿದೆ ಎಂದು ಸೂರಳ್ಕರ್‌ ವಿಕಾಸ್‌ ಕಿಶೋರ್‌ ತಿಳಿಸಿದ್ದಾರೆ.

ರೆಸ್ಟೋರೆಂಟ್, ಹೊಟೇಲ್ ಹಾಗೂ ಇತರ ಸಂಸ್ಥೆಗಳ ಸಹಕಾರದಲ್ಲಿ ಬೀದಿ ನಾಯಿಗಳಿಗೆ ಊಟ ವಿತರಣೆ ಮಾಡಲಾಗುವುದು.

ಅದಕ್ಕೆ ಟೆಂಡರ್ ಕರೆಯಲಾಗಿದ್ದು, 8 ವಲಯಗಳಿಗೆ 2.88 ಕೋಟಿ ರೂ. ಮೊತ್ತದ ಟೆಂಡರ್ (Tender) ಕರೆಯಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಬಿಬಿಎಂಪಿಯ ಎಂಟು ವಲಯದ ಪೈಕಿ ತಲಾ 400 ರಿಂದ 500 ಬೀದಿ ನಾಯಿಗಳಿಗೆ ಮಾತ್ರ ಪ್ರತಿ ದಿನ ಚಿಕನ್‌ ರೈಸ್‌ ಭಾಗ್ಯ ಸಿಗಲಿದೆ.

ಈ ಪ್ರಕಾರ ದಿನಕ್ಕೆ 5 ಸಾವಿರ ಬೀದಿ ನಾಯಿಗಳಿಗೆ ಮಾತ್ರ ಚಿಕನ್‌ ರೈಸ್‌ (Chicken Rice) ಭಾಗ್ಯ ದೊರೆಯಲಿದೆ.

ಪ್ರತಿ ವಲಯದಲ್ಲಿ ಚಿಕನ್‌ ರೈಸ್‌ ಪೂರೈಕೆಗೆ 100 ರಿಂದ 125 ಸ್ಥಳ ಗುರುತಿಸಲಾಗಿದೆ.

ಗುತ್ತಿಗೆ ಪಡೆದ ಸಂಸ್ಥೆಯು ಚಿಕನ್‌ ರೈಸ್‌ ಸಿದ್ಧಪಡಿಸಿ ಗುರುತಿಸಿದ ಎಲ್ಲಾ ಸ್ಥಳಗಳಿಗೆ ತಲಾ ಒಂದು ನಾಯಿಗೆ 367 ಗ್ರಾಂನಂತೆ ವಿತರಣೆ ಮಾಡಿ, ಬೀದಿ ನಾಯಿಗಳು ಆಹಾರ ತಿಂದು ಮುಗಿಸಿದ ಬಳಿಕ ಆ ಸ್ಥಳ ಸ್ವಚ್ಛಗೊಳಿಸಬೇಕೆಂದು ಷರತ್ತು ವಿಧಿಸಿದೆ. (Condition Imposed)

ಈಗಾಗಲೇ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು, ಮಹಿಳೆಯರು, ವೃದ್ಧರು ಸಾರ್ವಜನಿಕ ಸ್ಥಳದಲ್ಲಿ (Public Space) ನಿರ್ಭೀತವಾಗಿ ಓಡಾಟ ನಡೆಸುವುದು ಕಷ್ಟಕರವಾದ ಪರಿಸ್ಥಿತಿ ಇದೆ.

ಇತ್ತೀಚೆಗಷ್ಟೇ ಲಾಲ್‌ಬಾಗ್‌ನಲ್ಲಿ (Lalbagh) 72 ವರ್ಷ ವೃದ್ಧನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದವು.

ಇದನ್ನು ಓದಿ : ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಕೆಟ್ಟ ಪದ ಬಳಕೆ: ಕಾಂಗ್ರೆಸ್‌ ನಾಯಕರಿಂದ ತೀವ್ರ ಆಕ್ರೋಶ

ಬೀದಿ ನಾಯಿಗಳನ್ನು ನಿಯಂತ್ರಿಸುವ ಕ್ರಮ ವಹಿಸದ ಪಾಲಿಕೆ ಅಧಿಕಾರಿಗಳು, ಬೀದಿ ನಾಯಿಗಳನ್ನು ಪೋಷಣೆಗೆ ಮುಂದಾಗಿರುವುದು ಜನಾಕ್ರೋಶಕ್ಕೆ (Public Outrage) ಎಡೆಮಾಡಿಕೊಟ್ಟಿದೆ. (Chicken Rice For Stray Dogs)

Tags: BBMPbengaluruCongresslalbaghnewplanPublicstreet dogsvijayatimeswards

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.