• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಡಿಜಿಟಲ್ ಜ್ಞಾನ

ಚೀನಾದಲ್ಲೀಗ 10 ಜಿ ನೆಟ್‌ : 1000 ಎಂಬಿಪಿಎಸ್‌ ವೇಗದ ನೆಟ್ ವರ್ಕ್ ಅಭಿವೃದ್ಧಿ ಪಡಿಸಿದ ಚೀನಾ

Neha M by Neha M
in ಡಿಜಿಟಲ್ ಜ್ಞಾನ, ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಚೀನಾದಲ್ಲೀಗ 10 ಜಿ ನೆಟ್‌ : 1000 ಎಂಬಿಪಿಎಸ್‌ ವೇಗದ ನೆಟ್ ವರ್ಕ್ ಅಭಿವೃದ್ಧಿ ಪಡಿಸಿದ ಚೀನಾ
0
SHARES
27
VIEWS
Share on FacebookShare on Twitter
  • ಚೀನಾದಿಂದ 10ಜಿ ನೆಟ್‌ವರ್ಕ್‌ ಅಭಿವೃದ್ಧಿ (China introduce 10G)
  • ಹೆಬೈ ಪ್ರಾಂತ್ಯದ ಸುನನ್‌ ಕೌಂಟಿ ಪ್ರದೇಶದಲ್ಲಿ ಭಾರೀ ವೇಗದ ನೆಟ್‌ವರ್ಕ್‌ ಜಾರಿ
  • ಇದರಿಂದ ಅತ್ಯಂತ ವೇಗದಲ್ಲಿ ಫೈಲ್‌ ಅಪ್‌ಲೋಡ್‌, ಡೌನ್‌ಲೋಡ್‌ ಸಾಧ್ಯ

Beijing: ಇಂಟರ್ ನೆಟ್ (Internet) ಮೂಲ ಸೌಕರ್ಯದಲ್ಲಿ ಹೆಗ್ಗುರುತು ಮೂಡಿಸಿರುವ ಚೀನಾ (China) ಇದೀಗ ವಿಶ್ವದ ಮೊಟ್ಟಮೊದಲ 10ಜಿ ಬ್ರಾಡ್ ಬ್ಯಾಂಡ್ ನೆಟ್ (10G Broadband Set) ವರ್ಕ್ ಆರಂಭಿಸಿದೆ.ಭಾರತ ಸೇರಿ ಅನೇಕ ದೇಶಗಳು 5ಜಿ ಜಾರಿಗೇ (Countries are implementing 5G) ಪರದಾಡುತ್ತಿರುವ ಈ ಹೊತ್ತಿನಲ್ಲಿ ಚೀನಾದಲ್ಲಿ 10ಜಿ ಬ್ರಾಡ್‌ಬ್ಯಾಂಡ್‌ ನೆಟ್‌ವರ್ಕ್‌ ಅನ್ನು ಪರಿಚಯಿಸಲಾಗಿದೆ.

ಹುವೈ ಮತ್ತು ಚೀನಾ ಯುನಿಕಾರ್ನ್ (Huawei and the Chinese unicorn) ಜಂಟಿಯಾಗಿ ಚೀನಾದ ಈ ಮೊದಲ 10ಜಿ ಬ್ರಾಡ್‌ಬ್ಯಾಂಡ್‌ ನೆಟ್‌ವರ್ಕ್‌ ಅನ್ನು ಹೆಬೈಪ್ರಾಂತ್ಯದ ಸುನನ್‌ ಕೌಂಟಿಯಲ್ಲಿ (Sunan County) ಅನುಷ್ಠಾನಗೊಳಿಸಿವೆ.

ಇನ್ನು ಭಾರತದಲ್ಲಿ ಸರಾಸರಿ ಬ್ರಾಡ್‌ಬ್ಯಾಂಡ್‌ ಡೌನ್‌ಲೋಡ್‌ ಸ್ಪೀಡ್‌ (Broadband download speed) 100 ಎಂಬಿಪಿಎಸ್‌ ಒಳಗಿದೆ. ಆದರೆ ಚೀನಾವು 1000, ನಎಂಬಿಪಿಎಸ್‌ ವೇಗದ ಬ್ರಾಡ್‌ಬ್ಯಾಂಡ್‌ (Broadband) ಪರಿಚಯಿಸುವ ಮೂಲಕ ಇಂಟರ್ನೆಟ್‌ ಮೂಲಸೌಲಭ್ಯ ಕ್ಷೇತ್ರದಲ್ಲಿ (field of infrastructure) ಆ ದೇಶ ಬಹುದೊಡ್ಡ ಜಿಗಿತ ದಾಖಲಿಸಿದೆ.ಹೆಬೈ ಪ್ರಾಂತ್ಯವು ಚೀನಾದ ತಂತ್ರಜ್ಞಾನದ ಹಬ್‌ಗಳಲ್ಲೊಂದಾಗಿದೆ.

ಇಲ್ಲೀಗ ಪರಿಚಯಿಸಲ್ಟಟ್ಟಿರುವ ವಿಶ್ವದ ಮೊದಲ ಪ್ಯಾಸಿವ್‌ ಆಪ್ಟಿಕಲ್‌ ನೆಟ್‌ವರ್ಕ್‌ 50ಜಿ (PON ) ಸೊಲ್ಯೂಷನ್ಸ್‌ ಅಡಿ ನಿರ್ಮಿಸಲ್ಪಟ್ಟ ಈ ಬ್ರಾಡ್‌ಬ್ಯಾಂಡ್‌ ಮೂಲಸೌಲಭ್ಯ 9,834 ಎಂಬಿಪಿಎಸ್‌ ಡೌನ್‌ಲೋಡ್‌ (MBPS download) ಸ್ಟೀಡ್‌ ಹೊಂದಿದ್ದರೆ, 1,008 ಎಂಬಿಪಿಎಸ್‌ ಸ್ಪೀಡ್‌ನಲ್ಲಿ ಅಪ್‌ಲೋಡ್‌ ಮಾಡುತ್ತದೆ. 900 ಜಿಬಿಯಷ್ಟು (About 900 GB) ಭಾರಿ ಫೈಲ್‌ಗಳು ಕೆಲವೇ ಸೆಕೆಂಡಲ್ಲಿ ಡೌನ್‌ಲೋಡ್ ಆಗುತ್ತವೆ.

ಫೈಬರ್‌ ಆಪ್ಟಿಕ್‌ ಆರ್ಕಿಟೆಕ್ಚರ್‌ ಅನ್ನು ಅಪ್‌ಗ್ರೇಡ್‌ ಮಾಡಿದಾಗ ಸಿಂಗಲ್‌ ಯೂಸರ್‌ ಬ್ಯಾಂಡ್‌ವಿಡ್ತ್‌ (Single user bandwidth) ಅನ್ನು ಸಾಂಪ್ರದಾಯಿಕ ಗಿಗಾಬೈಟ್‌ನಿಂದ 10ಜಿ ಹಂತಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳಲಾಗಿದೆ.

ಇದನ್ನು ಓದಿ : http://ವಾಹನಗಳ ಹಾರ್ನ್ ಶಬ್ದವು ಇನ್ಮುಂದೆ ಸಂಗೀತಮಯವಾಗಿರಲಿದೆ :ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿಕೆ

ಬ್ರಾಡ್‌ ಬ್ಯಾಂಡ್‌ ವೇಗವರ್ಧನೆಯು ಭವಿಷ್ಯದಲ್ಲಿ 8ಕೆ ವಿಡಿಯೋ ಸ್ಟ್ರೀಮಿಂಗ್‌ ಆ್ಯಪ್‌ಗಳು ಹಾಗೂ ಅಡ್ವಾನ್ಸ್ಡ್‌ ಕ್ಲೌಡ್‌ ಕಂಪ್ಯೂಟಿಂಗ್‌ ಹಾಗೂ (China introduce 10G) ಅತ್ಯುನ್ನತ ವರ್ಚುವಲ್‌ ರಿಯಾಲಿಟಿ (AR/VR Gaming) ಅನುಭವಕ್ಕೆ ಹೊಸ ಬಾಗಿಲುಗಳನ್ನು ತೆರೆಯಲಿದೆ ಎನ್ನಲಾಗಿದೆ. 8ಕೆ ವಿಡಿಯೋ ಸ್ಟ್ರೀಮಿಂಗ್‌ ಆ್ಯಪ್‌ (8K video streaming app) , ಅಡ್ವಾನ್ಸ್ಡ್‌ ಕ್ಲೌಡ್‌ ಕಂಪ್ಯೂಟಿಂಗ್‌ಗೆ ಅನುಕೂಲವಾಗಲಿದೆ.

Tags: 10 gbroadbandChinaHuaweiinternet

Related News

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್

September 5, 2026
ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ
ಪ್ರಮುಖ ಸುದ್ದಿ

ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ

September 5, 2026
ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್

September 5, 2026
ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು
ದೇಶ-ವಿದೇಶ

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು

September 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.