• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಿನಾಕಾರಣ ಸುಂಕದ ಹೆಸರಿನಲ್ಲಿ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲಿಂಗ್ ನಿಲ್ಲಿಸಿ: ಅಮೆರಿಕದೊಂದಿಗೆ ಮಾತುಕತೆಗೆ ಷರತ್ತು ವಿಧಿಸಿದ ಚೀನಾ

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ವಿನಾಕಾರಣ ಸುಂಕದ ಹೆಸರಿನಲ್ಲಿ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲಿಂಗ್ ನಿಲ್ಲಿಸಿ: ಅಮೆರಿಕದೊಂದಿಗೆ ಮಾತುಕತೆಗೆ ಷರತ್ತು ವಿಧಿಸಿದ ಚೀನಾ
0
SHARES
65
VIEWS
Share on FacebookShare on Twitter
  • ಮಾತುಕತೆ ಆರಂಭಿಸಲು ಕೆಲವು ಷರತ್ತುಗಳನ್ನು ಮುಂದಿಟ್ಟ ಚೀನಾ
  • ವಿನಾಕಾರಣ ಸುಂಕದ ಹೆಸರಿನಲ್ಲಿ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲಿಂಗ್ (China sets conditions with US) ನಿಲ್ಲಿಸಬೇಕೆಂದು ಮನವಿ
  • ಸಮಾನತೆ, ಗೌರವ ಮತ್ತು ಪರಸ್ಪರ ಲಾಭದ ಆಧಾರದ ಮೇಲೆ ಸಂವಾದವನ್ನು ನಡೆಸಬೇಕು ಎಂದ ಚೀನಾ

Beijing: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಮೆರಿಕ (United States) ಮತ್ತು ಚೀನಾ (China) ನಡುವಿನ ವ್ಯಾಪಾರ ಸಮರದ ಮಧ್ಯೆ, ಎರಡೂ ರಾಷ್ಟ್ರಗಳು ವ್ಯಾಪಾರ ಮಾತುಕತೆಗಳನ್ನು ಪ್ರಾರಂಭಿಸುವ ಬಗ್ಗೆ ವದಂತಿಗಳು ಹರಿದಾಡುತ್ತಿವೆ. ಆದರೆ, ಇದಕ್ಕೂ ಮೊದಲು ಚೀನಾ ಅಮೆರಿಕ ಅಧ್ಯಕ್ಷ (China & United States) ಡೊನಾಲ್ಡ್ ಟ್ರಂಪ್ ಅವರಿಗೆ ಕೆಲವು ಷರತ್ತುಗಳನ್ನು ಹಾಕಿದ್ದು,

ಟ್ರಂಪ್ (Trump) ಈ ಕ್ರಮಗಳನ್ನು ಅನುಸರಿಸಬೇಕೆಂದು ಬೀಜಿಂಗ್ (Beijing) ಬಯಸುತ್ತದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ. ಟ್ರಂಪ್ ಆಡಳಿತವು ಅವರ ಸಂಪುಟದ ಸದಸ್ಯರು ಚೀನಾ (China) ಬಗ್ಗೆ ನೀಡುತ್ತಿರುವ ಅವಹೇಳನಕಾರಿ ಹೇಳಿಕೆಗಳನ್ನು ನಿಯಂತ್ರಿಸುವ ಮೂಲಕ ಚೀನಾ ದೇಶಕ್ಕೆ ಮರ್ಯಾದೆ ಕೊಡಬೇಕು ಎನ್ನುವುದು ಸೇರಿದಂತೆ ಕೆಲವು ಕಂಡೀಷನ್​​ಗಳನ್ನು ಚೀನಾ ಹಾಕಿದೆ ಎನ್ನಲಾಗಿದೆ.

ಅಧ್ಯಕ್ಷರ ಬೆಂಬಲವನ್ನು ಹೊಂದಿರುವ, ಟ್ರಂಪ್ ಮತ್ತು ಚೀನಾದ ನಾಯಕ ಕ್ಸಿ ಜಿನ್‌ಪಿಂಗ್ (Xi Jinping) ಭೇಟಿಯಾದಾಗ ಸಹಿ ಹಾಕಬಹುದಾದ ಒಪ್ಪಂದವನ್ನು ಸಿದ್ಧಪಡಿಸಲು ಸಹಾಯ ಮಾಡುವ ಪ್ರಮುಖ ವ್ಯಕ್ತಿಯನ್ನು ಎರಡೂ ದೇಶಗಳ ನಡುವಿನ (2 countries) ಮಾತುಕತೆಗೆ ನೇಮಿಸಬೇಕೆಂದು ಬೀಜಿಂಗ್ ಬಯಸುತ್ತಿದೆ. ಅಮೆರಿಕದ ನಿರ್ಬಂಧಗಳು ಮತ್ತು ತೈವಾನ್‌ಗೆ (Sanctions and Taiwan) ಸಂಬಂಧಿಸಿದಂತೆ ಚೀನಾದ ಕಳವಳಗಳನ್ನು ಪರಿಹರಿಸುವ ಇಚ್ಛೆಯೊಂದಿಗೆ ಹೆಚ್ಚು ಸ್ಥಿರವಾದ ಯುಎಸ್ (US) ನಿಲುವು ಚೀನಾ ಮುಂದಿಟ್ಟಿರುವ ಇತರ ಷರತ್ತುಗಳಲ್ಲಿ ಸೇರಿವೆ.

ಆಮದು ಮಾಡಿಕೊಂಡ ಸಂಸ್ಕರಿಸಿದ ನಿರ್ಣಾಯಕ ಖನಿಜಗಳು ಮತ್ತು ಅವುಗಳ ಉತ್ಪನ್ನಗಳ ಮೇಲೆ (Products) ಅಮೆರಿಕ ಅವಲಂಬಿಸಿರುವುದರಿಂದ ಉಂಟಾಗುವ ರಾಷ್ಟ್ರೀಯ ಭದ್ರತಾ ಅಪಾಯಗಳ ಕುರಿತು ತನಿಖೆಯನ್ನು ಪ್ರಾರಂಭಿಸುವ ಕಾರ್ಯಕಾರಿ (Executive) ಆದೇಶಕ್ಕೆ ಅಧ್ಯಕ್ಷ ಟ್ರಂಪ್ ಸಹಿ ಹಾಕಿದ್ದಾರೆ ಎಂದು ಮಂಗಳವಾರ ಶ್ವೇತಭವನವು ಫ್ಯಾಕ್ಟ್ ಶೀಟ್ (Fact sheet) ಬಿಡುಗಡೆ ಮಾಡಿದೆ.

ಕಾರಣವನ್ನೇ ಹೇಳದೆ ಯುಎಸ್ ಸುಂಕ (US tariff) ಯುದ್ಧವನ್ನು ಪ್ರಾರಂಭಿಸಿತು. ಚೀನಾ ನಮ್ಮ ಸರಿಯಾದ ಹಿತಾಸಕ್ತಿಗಳು ಮತ್ತು ಅಂತಾರಾಷ್ಟ್ರೀಯ ನ್ಯಾಯವನ್ನು(International justice) ರಕ್ಷಿಸಲು ಅಗತ್ಯ ಪ್ರತಿಕ್ರಮಗಳನ್ನು ತೆಗೆದುಕೊಂಡಿತು ಎಂದು ಚೀನಾ ಹೇಳಿದೆ.

ಇದನ್ನು ಓದಿ : http://1 ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

ಯುಎಸ್ ನಿಜವಾಗಿಯೂ ಮಾತುಕತೆಯ ಪರಿಹಾರವನ್ನು ಬಯಸಿದರೆ, ಅದು ವಿನಾಕಾರಣ ಒತ್ತಡವನ್ನು (Unnecessary stress) ಹೇರುವುದನ್ನು ನಿಲ್ಲಿಸಬೇಕು, ಚೀನಾವನ್ನು ಬೆದರಿಸುವುದು ಮತ್ತು ಬ್ಲ್ಯಾಕ್‌ಮೇಲ್ ಮಾಡುವುದನ್ನು ನಿಲ್ಲಿಸಬೇಕು. ಸಮಾನತೆ, ಗೌರವ ಮತ್ತು ಪರಸ್ಪರ ಲಾಭದ ಆಧಾರದ ಮೇಲೆ (China sets conditions with US) ಸಂವಾದವನ್ನು ನಡೆಸಬೇಕು ಎಂದು ಚೀನಾ ಸರ್ಕಾರದ ವಕ್ತಾರರು (Chinese government) ತಿಳಿಸಿದ್ದಾರೆ.

Tags: China & United StatespoliticalpoliticsTrumpUS tariff

Related News

ಮ್ಯೂಚುವಲ್ ಫಂಡ್ : ಮಲ್ಟಿಕ್ಯಾಪ್, ಫ್ಲೆಕ್ಸಿಕ್ಯಾಪ್ ಮತ್ತು ಮಲ್ಟಿ ಅಸೆಟ್ ಫಂಡ್‌ಗಳಲ್ಲಿ ಯಾವುದು ಬೆಸ್ಟ್
ಪ್ರಮುಖ ಸುದ್ದಿ

ಮ್ಯೂಚುವಲ್ ಫಂಡ್ : ಮಲ್ಟಿಕ್ಯಾಪ್, ಫ್ಲೆಕ್ಸಿಕ್ಯಾಪ್ ಮತ್ತು ಮಲ್ಟಿ ಅಸೆಟ್ ಫಂಡ್‌ಗಳಲ್ಲಿ ಯಾವುದು ಬೆಸ್ಟ್

January 21, 2026
ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಹೆಸರಿನಲ್ಲಿ ಕಲೆಬೆರಕೆ ಹಾಲು ಮಾರಾಟ: 8 ಆರೋಪಿಗಳ ಬಂಧನ
ಪ್ರಮುಖ ಸುದ್ದಿ

ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಹೆಸರಿನಲ್ಲಿ ಕಲೆಬೆರಕೆ ಹಾಲು ಮಾರಾಟ: 8 ಆರೋಪಿಗಳ ಬಂಧನ

January 21, 2026
ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ
ದೇಶ-ವಿದೇಶ

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ

January 21, 2026
ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ
ದೇಶ-ವಿದೇಶ

ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ

January 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.