ಚಿತ್ರದುರ್ಗದಲ್ಲಿ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ- ಮನೆಗಳಿಗೆ ನುಗ್ಗಿತು ನೀರು

ಚಿತ್ರದುರ್ಗ, ಫೆ 19: ಕೋಟೆನಾಡು ಚಿತ್ರದುರ್ಗದಲ್ಲಿ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಬೆಳಗ್ಗೆಯೇ ಶುರುವಾದ ವರುಣನ ಆರ್ಭಟ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ವಿವಿಧೆಡೆ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ದಿಢೀರ್ ಸುರಿದ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡಿದೆ.

Exit mobile version