• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಜಿ.ಪರಮೇಶ್ವರ್ ಆದೇಶ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಜಿ.ಪರಮೇಶ್ವರ್ ಆದೇಶ
0
SHARES
9
VIEWS
Share on FacebookShare on Twitter

ಮೂಡುಬಿದರೆ ಪ್ರಕರಣಕ್ಕೆ (cid investigation for Moodbidri inspector case) ಹೊಸ ತಿರುವು

ಅಮಾನತು ಮಾಡಿದ ಇನ್‌ಸ್ಪೆಕ್ಟರ್ ಪ್ರಕರಣ ಸಿಐಡಿಗೆ

ಸಂಪೂರ್ಣ ತನಿಖೆಗೆ ಸರ್ಕಾರದ ಮಹತ್ವದ ನಿರ್ಧಾರ

ಮಂಗಳೂರು ಜಿಲ್ಲೆಯ ಮೂಡುಬಿದರೆ ಪಟ್ಟಣದಲ್ಲಿ ಮಹಿಳೆಯರ ಮೇಲೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ (cid investigation for Moodbidri inspector case) ಎಸಗಿರುವ ಆರೋಪ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ (DR.G.Parameshwar) ಅವರು ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದರು.

ಪ್ರಕರಣದ ಗಂಭೀರತೆಯನ್ನು ಗಮನಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಸಿಐಡಿ ತನಿಖೆಗೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ (Nagalakshmi Choudhary) ಅವರು ಈಗಾಗಲೇ ಸಂತ್ರಸ್ತೆಯನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ.

cid investigation for Moodbidri inspector case

ಸಂತ್ರಸ್ತೆಯು ನೀಡಿದ ಹೇಳಿಕೆ ಹಾಗೂ ಘಟನೆಗೆ ಸಂಬಂಧಿಸಿದ ಹಲವು ಮಹತ್ವದ ವಿಚಾರಗಳನ್ನು ಮಹಿಳಾ ಆಯೋಗ ಸರ್ಕಾರದ ಗಮನಕ್ಕೆ ತಂದಿದೆ.

ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಾಮಾನ್ಯ ತನಿಖೆಯ ಬದಲು ಸಿಐಡಿ ತನಿಖೆಗೆ ವಹಿಸುವುದು ಸೂಕ್ತ ಎಂದು ಸರ್ಕಾರ ನಿರ್ಧಾರ ಮಾಡಿದೆ.

ಸತ್ಯಾಂಶ ಸಂಪೂರ್ಣವಾಗಿ ಹೊರಬರಬೇಕಾದರೆ ಸಮಗ್ರ (cid investigation for Moodbidri inspector case) ತನಿಖೆ ಅಗತ್ಯವಿದೆ ಎಂದು ಗೃಹ ಸಚಿವರು ಹೇಳಿದರು.

ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆ ಆರೋಪಗಳು ಕೇಳಿಬಂದ ತಕ್ಷಣವೇ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದ್ದು, ಅವರನ್ನು ಅಮಾನತು ಮಾಡಲಾಗಿದೆ.

ಈ ಕುರಿತು ಇಲಾಖೆಯಿಂದ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿ ಬಂದ ನಂತರ ಹಾಗೂ ಇನ್ನಷ್ಟು ಮಾಹಿತಿಯನ್ನು ಪರಿಶೀಲಿಸಿದ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬುದೂ ತನಿಖೆ ವೇಳೆ ತಿಳಿದುಬರುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದರು.

ಸಿಐಡಿ ತನಿಖೆಯಿಂದ ಪ್ರಕರಣದ ಸಂಪೂರ್ಣ ಸತ್ಯ ಹೊರಬರಲಿದೆ ಎಂಬ ವಿಶ್ವಾಸವನ್ನು ಸರ್ಕಾರ ವ್ಯಕ್ತಪಡಿಸಿದೆ. ಯಾವುದೇ ತಪ್ಪಿತಸ್ಥರಿಗೂ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಮಹಿಳೆಯರ ಸುರಕ್ಷತೆ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

ಇದೇ ವೇಳೆ ಪ್ರಣವಾನಂದ ಸ್ವಾಮೀಜಿ ನೀಡಿದ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಎಐಸಿಸಿ ಮಂಡೇಟ್ ಹಾಗೂ ರಾಜಕೀಯ ವಿಚಾರಗಳು ಬೇರೆ ವಿಷಯಗಳಾಗಿದ್ದು, ಜನಸಾಮಾನ್ಯರ ಅಭಿಪ್ರಾಯಗಳನ್ನು ಕೇಳಿ ತೀರ್ಮಾನ ಮಾಡುವುದಿಲ್ಲ ಎಂದು ಹೇಳಿದರು.

ಎಐಸಿಸಿ ತನ್ನದೇ ವರದಿ ಆಧರಿಸಿ ತೀರ್ಮಾನಗಳನ್ನು ಕೈಗೊಳ್ಳುತ್ತದೆ.ಸ್ವಾಮೀಜಿಗಳ ಹೇಳಿಕೆಗಳು ಸಾರ್ವಜನಿಕವಾಗಿ ವ್ಯಕ್ತವಾಗುವ ಅಭಿಪ್ರಾಯಗಳಾಗಿವೆ ಎಂದು ಅವರು ತಿಳಿಸಿದರು. ಒಟ್ಟಾರೆ ಮೂಡುಬಿದರೆ ಘಟನೆ ರಾಜ್ಯದ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಸಿಐಡಿ ತನಿಖೆಯ ನಂತರ ಪ್ರಕರಣದ ನಿಜವಾದ ಮಾಹಿತಿ ಹೊರಬರುವ ನಿರೀಕ್ಷೆ ಇದೆ.

Tags: Dr. Nagalakshmi ChoudharydrgparameshwarKarnataka

Related News

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್
ಪ್ರಮುಖ ಸುದ್ದಿ

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್

April 16, 2026
ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ
ದೇಶ-ವಿದೇಶ

ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ

April 16, 2026
ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ
ಪ್ರಮುಖ ಸುದ್ದಿ

ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ

April 16, 2026
ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

April 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.