• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home job

ಭದ್ರತಾ ಇಲಾಖೆಯಲ್ಲಿ ಉದ್ಯೋಗವಕಾಶ :SSLC ಪಾಸ್ ಆಗಿದ್ರೆ ಅರ್ಜಿ ಸಲ್ಲಿಸಬಹುದು

Keerthana by Keerthana
in job, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌
ಭದ್ರತಾ ಇಲಾಖೆಯಲ್ಲಿ ಉದ್ಯೋಗವಕಾಶ :SSLC ಪಾಸ್ ಆಗಿದ್ರೆ ಅರ್ಜಿ ಸಲ್ಲಿಸಬಹುದು
0
SHARES
43
VIEWS
Share on FacebookShare on Twitter

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ಯು ಖಾಲಿ ಉದ್ಯೋಗಗಳನ್ನು ಭರ್ತಿ ಮಾಡಲು ಮುಂದಾಗಿದೆ. ಈ ಸಂಬಂಧ ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್ (Constable/Tradesmen) ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಹಾಗಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಆರಂಭದ ದಿನಾಂಕವನ್ನೂ ಇಲ್ಲಿ ನಮೂದಿಸಲಾಗಿದೆ.

ಭಾರತದ ಯಾವುದೇ ಪ್ರಾಂತ್ಯದಲ್ಲಿ ವಾಸವಾಗಿದ್ದರೂ ಸಹಾ ಈ ಕೆಲಸಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಆಯ್ಕೆ ಆದ ಅಭ್ಯರ್ಥಿಗಳಿಗೆ ಕೆಲಸ ಕೂಡ ದೇಶದ್ಯಾಂತ ಇರುತ್ತದೆ.ಸಿಐಎಸ್ಎಫ್ (CISF) ಯಾವೆಲ್ಲ ಉದ್ಯೋಗಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ ಎಂಬುದರ ಮಾಹಿತಿ ನೀಡಲಾಗಿದೆ. ಅಲ್ಲದೇ ಈ ಹುದ್ದೆಗೆ ಸಂಬಂಧಿಸಿದ ಎಲ್ಲ ಮಾಹಿತಿ ಇದರಲ್ಲಿದೆ. ಹೀಗಾಗಿ ಅಭ್ಯರ್ಥಿಗಳು ಎಲ್ಲವನ್ನೂ ಸರಿಯಾಗಿ ಗಮನಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

CISF 1161 Constable Tradesmen Recruitment  Notification

ಕೇಂದ್ರ ಸರ್ಕಾರದ ಭದ್ರತಾ ಸಂಸ್ಥೆಯಡಿ (Central Government Security Agency) ಉದ್ಯೋಗ ಮಾಡಲು ಇಚ್ಛಿಸುವವರಿಗೆ ಇದೊಂದು ಸುವರ್ಣವಕಾಶವಾಗಿದೆ. ಅರ್ಜಿ ಸಲ್ಲಿಕೆಗೆ ಇನ್ನು 5 ದಿನ ಬಾಕಿ ಇರುವುದರಿಂದ ಅಭ್ಯರ್ಥಿಗಳು ತಮ್ಮ ಎಲ್ಲ ದಾಖಲೆಗಳನ್ನು ಮೊದಲೇ ಸಿದ್ಧಪಡಿಸಿಕೊಳ್ಳಬಹುದಾಗಿದೆ.
ಉದ್ಯೋಗದ ವಿವರಗಳು ಹೀಗಿವೆ:
ಉದ್ಯೋಗದ ಹೆಸರು- ಕಾನ್‌ಸ್ಟೆಬಲ್ (ಟ್ರೇಡ್ಸ್‌ಮನ್)
ಉದ್ಯೋಗಗಳ ಸಂಖ್ಯೆ- 1,161
ಕೆಲಸದ ಸ್ಥಳ- ಭಾರತದಾದ್ಯಂತ
ಶೈಕ್ಷಣಿಕ ಅರ್ಹತೆ-10ನೇ ತರಗತಿ ಪಾಸ್ ಆಗಿರಬೇಕು
ಮಾಸಿಕ ಸಂಬಳದ ವಿವರ: 21,700 ದಿಂದ 69,100 ರೂಪಾಯಿಗಳು
ವಯಸ್ಸಿನ ಮಿತಿ:18 ರಿಂದ 28 ವರ್ಷಗಳು
ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ, ಇಡಬ್ಲುಎಸ್ ಅಭ್ಯರ್ಥಿಗಳು- 100 ರೂಪಾಯಿ ಎಸ್​​ಸಿ, ಎಸ್​ಟಿ, ಮಹಿಳಾ ಅಭ್ಯರ್ಥಿಗಳು- ಶುಲ್ಕ ವಿನಾಯತಿ ಇರುತ್ತದೆ.
ಈ ಕೆಲಸದ ಮುಖ್ಯ ದಿನಾಂಕಗಳು
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ- 05 ಮಾರ್ಚ್ 2025ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 03 ಏಪ್ರಿಲ್ 2025
ವೆಬ್​​​ಸೈಟ್ ಲಿಂಕ್- https://cisfrectt.cisf.gov.in/
ಅಧಿಸೂಚನೆಯ ಲಿಂಕ್- https://cisfrectt.cisf.gov.in/file_open.php?fnm=TJWLVRED20N4P74hbL7QaiBsCnCwcEc8XCekOQExUIYgM4vRHuslt1ebinD861IH0ZD80miud66l43IvnNTzRRE3kFo7Spz5lg2ZQO8c-Xc

Tags: central government security agencyCISFConstable postjob 2025job vaccancy

Related News

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ
ಪ್ರಮುಖ ಸುದ್ದಿ

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ

April 14, 2026
ಯುಪಿಐ ಪೇಮೆಂಟ್ ತಪ್ಪಾದ ಖಾತೆಗೆ ಮಾಡಿದರೆ ಹಣ ವಾಪಸ್ ಸಿಗುತ್ತದೆಯಾ? ಅಂತಹ ಸಂದರ್ಭದಲ್ಲಿ ಎನ್ ಮಾಡ್ಬೇಕು?ಇಲ್ಲಿದೆ ಸಂಪೂರ್ಣ ಮಾಹಿತಿ
ಡಿಜಿಟಲ್ ಜ್ಞಾನ

ಯುಪಿಐ ಪೇಮೆಂಟ್ ತಪ್ಪಾದ ಖಾತೆಗೆ ಮಾಡಿದರೆ ಹಣ ವಾಪಸ್ ಸಿಗುತ್ತದೆಯಾ? ಅಂತಹ ಸಂದರ್ಭದಲ್ಲಿ ಎನ್ ಮಾಡ್ಬೇಕು?ಇಲ್ಲಿದೆ ಸಂಪೂರ್ಣ ಮಾಹಿತಿ

April 14, 2026
ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ
Vijaya Time

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ

April 14, 2026
ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ
ದೇಶ-ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ

April 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.