ಸಿಟಿಜನ್ ಜರ್ನಲಿಸ್ಟ್ ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು January 4, 2022