• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿರ್ಬಂಧಿಸುವಂತೆ ಪ್ರಿಯಾಂಕ್ ಖರ್ಗೆ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿರ್ಬಂಧಿಸುವಂತೆ ಪ್ರಿಯಾಂಕ್ ಖರ್ಗೆ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ
0
SHARES
20
VIEWS
Share on FacebookShare on Twitter
  • ಆರ್‌ಎಸ್‌ಎಸ್ ಚಟುವಟಿಕೆ ನಿಷೇಧದ ಮನವಿ ರಾಜ್ಯ ರಾಜಕೀಯದಲ್ಲಿ ವಿವಾದ
  • ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧದತ್ತ ಸರ್ಕಾರದ ಹೆಜ್ಜೆ (Cm conclusion for kharge request)
  • ಪ್ರಿಯಾಂಕ್ ಖರ್ಗೆಯ ನಿಲುವಿಗೆ ಕಾಂಗ್ರೆಸ್ ನಾಯಕರ ಬೆಂಬಲ, ವಿರೋಧ ಪಕ್ಷಗಳಿಂದ ಟೀಕೆಗಳ ಮಳೆ

Bengaluru: ಕರ್ನಾಟಕದಲ್ಲಿ ಇದೀಗ ಹೊಸ ರಾಜಕೀಯ ಚರ್ಚೆಗೆ ಕಾರಣವಾದ ವಿಷಯವೆಂದರೆ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಚಟುವಟಿಕೆಗಳ

ನಿರ್ಬಂಧ ಹೇರುವಂತೆ ಮಾಹಿತಿ ತಂತ್ರಜ್ಞಾನ ಮತ್ತು ಯುವಜನ ಕ್ರೀಡಾ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಯಾವುದೇ ಸರ್ಕಾರಿ ಸ್ಥಳಗಳಲ್ಲಿ

ಆರ್‌ಎಸ್‌ಎಸ್(RSS) ಶಾಖೆ ಅಥವಾ ಸಭೆಗಳನ್ನು ನಡೆಸದಂತೆ ನಿಷೇಧಿಸಲು ವಿನಂತಿಸಿದ್ದಾರೆ. ಪ್ರಿಯಾಂಕ್ ಖರ್ಗೆಯವರು ತಮ್ಮ ಪತ್ರದಲ್ಲಿ, ಸರ್ಕಾರಿ ಶಾಲೆ, ಅನುದಾನಿತ ಶಾಲೆ, ಮೈದಾನ, ಪಾರ್ಕ್,

ಮುಜರಾಯಿ ದೇವಾಲಯ, ಪುರಾತತ್ವ ಇಲಾಖೆ ಪ್ರದೇಶಗಳು ಸೇರಿದಂತೆ ಎಲ್ಲ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಡೆಯಬಾರದು ಎಂದು ಹೇಳಿದ್ದಾರೆ.

ಈ ಮನವಿ ಇದೀಗ ಸಾರ್ವಜನಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

Cm conclusion for kharge request

ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ವಿಷಯವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಿಯಾಂಕ್ ಖರ್ಗೆಯವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಬರೆದು, “ಸಂವಿಧಾನದ ಮೌಲ್ಯಗಳನ್ನು ಹಾಳುಮಾಡುವ ವಿಭಜಕ ಶಕ್ತಿಗಳನ್ನು ತಡೆಯಬೇಕು.

ಆರ್‌ಎಸ್‌ಎಸ್‌ನ ಮೂಲಭೂತವಾದಿ ಸಿದ್ಧಾಂತಗಳಿಂದ ಸಮಾಜದಲ್ಲಿ ಅಸಹಿಷ್ಣುತೆಯ ವಾತಾವರಣ ಉಂಟಾಗಿದೆ. ನ್ಯಾಯಾಂಗದ ಮೇಲೆ ದಾಳಿ, ಅಂಬೇಡ್ಕರ್ ಅವರ ನಿಂದನೆ — ಇವೆಲ್ಲವೂ ಆ ಆಲೋಚನೆಗಳ

ಪರಿಣಾಮ ಆಗಿರುತ್ತದೆ. ಆರ್‌ಎಸ್‌ಎಸ್ ಚಟುವಟಿಕೆಗಳು ಮಕ್ಕಳ ಹಾಗೂ ಯುವಕರ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತಿವೆ. ಸಂವಿಧಾನದ ಆಶಯವಾದ ಏಕತೆ,

ಸಮಾನತೆ ಮತ್ತು ಸಮಗ್ರತೆಯನ್ನು ಕಾಪಾಡುವ ಉದ್ದೇಶದಿಂದ ಸರ್ಕಾರಿ ಪ್ರದೇಶಗಳಲ್ಲಿ(government areas) ಅವರ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ತಿಳಿಸಿದ್ದಾರೆ.

ಈ ವಿಷಯದ ಮೇಲೆ ಬಿಜೆಪಿ ನಾಯಕರು ಮತ್ತು ಹಿಂದೂಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸರ್ಕಾರವನ್ನು ಧಾರ್ಮಿಕ ಭೇದಭಾವದ ಆರೋಪದಿಂದ ಗುರಿ ಮಾಡಿದ್ದಾರೆ.

ಅದೇ ವೇಳೆ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್(B.K. Hariprasad) ಅವರು ಪ್ರಿಯಾಂಕ್ ಖರ್ಗೆ ಅವರಿಗೆ ಬೆಂಬಲ ನೀಡಿದ್ದಾರೆ. ಅವರು ಹೇಳುವಂತೆ, ಆರ್‌ಎಸ್‌ಎಸ್ ಭಾರತ ದೇಶದ ತಾಲಿಬಾನಿಗಳಂತಿದೆ.

ಸರ್ಕಾರದಲ್ಲಿ ನೋಂದಾಯಿಸದ ಸಂಘಟನೆ. ಯಾವುದೇ ಸರ್ಕಾರಿ ಸ್ಥಳದಲ್ಲಿ ಕಾರ್ಯಕ್ರಮ ನಡೆಸಬೇಕಾದರೆ ಅನುಮತಿ ಕಡ್ಡಾಯ. ಆದರೆ ಆರ್‌ಎಸ್‌ಎಸ್ ವರ್ಷಗಳಿಂದ ಯಾವುದೇ ಅನುಮತಿ ಪಡೆಯದೇ

ಶಾಖೆಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲಿ ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇದೇ ರೀತಿಯ ಕ್ರಮ ಕರ್ನಾಟಕದಲ್ಲಿಯೂ ಬೇಕು ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ, ಪ್ರಿಯಾಂಕ್ ಖರ್ಗೆಯವರ ಮನವಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ಸ್ಪಂದನೆ ರಾಜ್ಯದ ರಾಜಕೀಯದಲ್ಲಿ ಹೊಸ ವಿವಾದಕ್ಕೆ ದಾರಿ ಮಾಡಿಕೊಟ್ಟಿದ್ದು,

ಇದನ್ನು ಓದಿ : ಕೇಂದ್ರದ GST ಸರಳೀಕರಣದಿಂದ ಕರ್ನಾಟಕಕ್ಕೆ ಆರ್ಥಿಕ ನಷ್ಟ: ಸಿಎಂ ಸಿದ್ದರಾಮಯ್ಯ

ಮುಂದಿನ ದಿನಗಳಲ್ಲಿ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದೇ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. (Cm conclusion for kharge request)

Tags: bengalurublocking RSS activityCM siddaramaiahPriyank KhargeRSSState politics

Related News

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025
2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ
ದೇಶ-ವಿದೇಶ

2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.