• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಹೆಚ್.​ಡಿ ದೇವೇಗೌಡರೇ ಉಳಿಯುವುದು ಅನುಮಾನ: ಸಿಎಂ ಇಬ್ರಾಹಿಂ ವಾಗ್ದಾಳಿ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಹೆಚ್.​ಡಿ ದೇವೇಗೌಡರೇ ಉಳಿಯುವುದು ಅನುಮಾನ: ಸಿಎಂ ಇಬ್ರಾಹಿಂ ವಾಗ್ದಾಳಿ
0
SHARES
141
VIEWS
Share on FacebookShare on Twitter

Bengaluru: ಹೆಚ್.​ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಇಬ್ರಾಹಿಂ (CM Ibrahim) ವಾಗ್ದಾಳಿ ನಡೆಸಿದ್ದು, ಕುಮಾರಸ್ವಾಮಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಡಿದ್ದು ಮೊದಲ ತಪ್ಪು. ನಾನು ಈಗಲೂ ಜೆಡಿಎಸ್ (JDS) ಪಕ್ಷದ ರಾಜ್ಯಾಧ್ಯಕ್ಷನೇ ಎಂದು ಹೇಳಿರುವುದಲ್ಲದೆ, ಅಮಾನತು ಮಾಡಲು ನನಗೆ ನೋಟಿಸ್ ಕೊಟ್ಟಿದ್ದಾರಾ ಎಂದು ಅವರು ಪ್ರಶ್ನಿಸಿದ್ದಾರೆ.

JDS

ಜೆಡಿಎಸ್ ಪಕ್ಷದಿಂದ ಅಮಾನತುಗೊಂಡ ಬಳಿಕ ಆ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ​​ಸಿಎಂ ಇಬ್ರಾಹಿಂ , ನಾವೀಗಲೂ ಪಕ್ಷದ ಅಧ್ಯಕ್ಷ ಎಂದು ಹೇಳಿದ್ದಾರೆ. ಅಲ್ಲದೆ, ಹೆಚ್​ಡಿ ದೇವೇಗೌಡ (H D Devegowda) ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನವಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು ತಿಳಿಸಿದರು.

ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ
ಈಗಲೂ ನಾನು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷನೇ ಎಂದು ಹೇಳಿದ್ದು, ಹೆಚ್​ಡಿ ಕುಮಾರಸ್ವಾಮಿ (H D Kumaraswamy) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಡಿದ್ದು ಮೊದಲ ತಪ್ಪು. ಅಮಾನತು ಮಾಡಲು ನನಗೆ ನೋಟಿಸ್ (Notice) ಕೊಟ್ಟಿದ್ದಾರಾ ಎಂದು ಅವರು ಪ್ರಶ್ನಿಸಿದ್ದಾರೆ.

Notice

ದೇವೇಗೌಡರೇ ರಾಷ್ಟ್ರಾಧ್ಯಕ್ಷರಾಗಿ ಇರ್ತಾರಾ ಇಲ್ಲವೋ ಎಂಬ ಅನುಮಾನವಿದೆ. ಆ ಬಗ್ಗೆ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ನಿರ್ಧಾರ ಆಗಲಿದೆ. ಆದರೆ ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷನೇ ಎಂದು ಹೇಳಿದ್ದಾರೆ. ರಾಷ್ಟ್ರೀಯ ಕಾರ್ಯಕಾರಣಿ ನಿರ್ಧಾರ ಕೈಗೊಂಡರೆ ಏನು ಮಾಡುತ್ತಾರೆ? ಒಬ್ಬ ವ್ಯಕ್ತಿ ತೆಗೆಯುತ್ತಿಲ್ಲ. ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮಾಡಿ ಸ್ಥಾನದಿಂದ ತೆಗೆದುಹಾಕಿದರೆ ಏನು ಮಾಡುತ್ತೀರಿ? ಮಗನಿಗಾಗಿ ಈ ತರ ಮಾಡಿದ್ರೆ ಏನು ಮಾಡ್ತೀರಾ? ಈಗಲೂ ಮನವಿ ಮಾಡುತ್ತೇವೆ, ನಿರ್ಣಯವನ್ನು ವಾಪಸ್ ಪಡೆಯಿರಿ ಎಂದು ಇಬ್ರಾಹಿಂ ಅವರು ದೇವೇಗೌಡರನ್ನು ಒಯ್ತಾಯಿಸಿದ್ದಾರೆ.

ನನಗೆ ಅಮಾನತು ಮಾಡುವ ಬಗ್ಗೆ ನೋಟಿಸ್ ಕೊಟ್ಟಿಲ್ಲ. ನಾನೇನು ಅವರ ಮನೆ ಕೆಲಸದವನಾ? ಏನು ಇವರ ಹುಚ್ಚಾಟ? ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ. ಎಲ್ಲೋ ರೆಸಾರ್ಟ್​​ನಲ್ಲಿ (Resort) 8 ರಿಂದ 10 ಜನ ಸಭೆ ಮಾಡುವುದಲ್ಲ. ನ್ಯಾಷನಲ್ ಕೌನ್ಸಿಲ್ ಮೆಂಬರ್ (National Council Member) ​​ನಲ್ಲಿ 26 ಜನ ಇವರ ಮನೆಯವರೇ ಇದ್ದಾರೆ ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿ ವಿರುದ್ಧ ಇಬ್ರಾಹಿಂ ಕಿಡಿ ಕಾರಿದ್ದಾರೆ.

ಭವ್ಯಶ್ರೀ ಆರ್ ಜೆ

Tags: cm ibrahimH D DevegowdaH D KumaraswamyJDSKarnatakapolitics

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.