• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರು ಮಳೆ ಅವಾಂತರ: ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Neha M by Neha M
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರು ಮಳೆ ಅವಾಂತರ: ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
0
SHARES
15
VIEWS
Share on FacebookShare on Twitter
  • ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಲು ಸೂಚನೆ (CM instructs to clear Rajakaluve)
  • ಎಷ್ಟೇ ಪ್ರಭಾವಿಗಳು ರಾಜಕಾಲುವೆ ಒತ್ತುವರಿಯನ್ನು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸಿ
  • ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ಲಾನ್ ಮಾಡಿ ಎಂದ ಸಿಎಂ

Bengaluru: ಕಳೆದ ಕೆಲ ದಿನಗಳಿಂದ ಸುರಿದ ಮಳೆಗೆ ಬೆಂಗಳೂರಿನ ಕೆಲ ಭಾಗಗಳಲ್ಲಿ ನೀರು ನಿಂತು (Water stopped) ತೊಂದರೆ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಮಳೆಗಾಲ ಸಂದರ್ಭದಲ್ಲಿ ನಗರದಲ್ಲಿ ಅವಾಂತರ ಸೃಷ್ಟಿಯಾಗುತ್ತಿದ್ದು,

ರಾಜಕಾಲುವೆ ಒತ್ತುವರಿಯಿಂದಾಗಿಯೇ (Due to encroachment of the Rajakaluve) ಹೆಚ್ಚಿನ ಸಮಸ್ಯೆಗಳು ಉಂಟಾಗುತ್ತಿವೆ.

ಹೀಗಾಗಿ ಎಷ್ಟೇ ಪ್ರಭಾವಿಗಳು ರಾಜಕಾಲುವೆ ಒತ್ತುವರಿಯನ್ನು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ಬುಧವಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಳೆಯಿಂದ ಹಾನಿಗೆ ಒಳಗಾದ ವಿವಿಧ ಪ್ರದೇಶಗಳಿಗೆ ಮುಖ್ಯಮಂತ್ರಿಗಳು ಖುದ್ದು ಭೇಟಿ (Visit in person) ನೀಡಿ ಪರಿಶೀಲನೆ ನಡೆಸಿದರು.

ನಂತರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಳೆಯಿಂದ ಉಂಟಾದ ನೆರೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ (Permanent solution) ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ಯೋಜನೆಗಳನ್ನು (Plans for development) ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ.

ರಾಜಕಾಲುವೆ ಸುಮಾರು 860 ಕಿಮೀ ಇದೆ.

491 ಕಿಮೀ ರಾಜಕಾಲುವೆಯಲ್ಲಿ ಲೈನಿಂಗ್ (Lining in Rajakaluve) ಕೆಲಸ ಮುಗಿದಿದೆ ಎಂದರು.

ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ (permanent solution) ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದೆ.

ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ ರಾಜಕಾಲುವೆಯಲ್ಲಿ ಲೈನಿಂಗ್ ಕೆಲಸ ಮುಗಿದಿದೆ.

rajakaluve
Heavy rain in banglore

125 ಕಿಮೀ ರಾಜಕಾಲುವೆ ಕಾಮಗಾರಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು.

ಇನ್ನುಳಿದ 173 ಕಿಮೀ ರಾಜಕಾಲುವೆ ಅಭಿವೃದ್ಧಿಗೆ ವಿಶ್ವ ಬ್ಯಾಂಕ್‌ (World Bank) ನಿಂದ 2 ಸಾವಿರ ಕೋಟಿ ರೂ. ಸಾಲ ಪಡೆದು ಕಾಮಗಾರಿ ಕೈಗೊಂಡಿದ್ದೇವೆ.

ಇದರ ಟೆಂಡರ್ ಮುಗಿದಿದ್ದು, (tender is over) ಮೂರು ವರ್ಷಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದ್ದಾರೆ.

ಸಾಯಿ ಲೇಔಟ್ (Sai Layout) ಸೇರಿದಂತೆ ಹಲವು ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿರುವ ಎಲ್ಲಾ ಸಂತ್ರಸ್ತರಿಗೆ ತಕ್ಷಣ ಪರಿಹಾರ (Immediate solution) ಒದಗಿಸಲಾಗುವುದು.

ಹಾನಿ ಕುರಿತು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚನೆ ನೀಡಿದ್ದಾರೆ .ತಗ್ಗು ಪ್ರದೇಶಗಳಲ್ಲಿ ಬೇಸ್‌ಮೆಂಟ್ ಗಳಲ್ಲಿ (Basements) ನಿರ್ಮಾಣಕ್ಕೆ ಇನ್ನು ಮುಂದೆ ಅನುಮತಿ ನೀಡದಂತೆ ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದ್ದಾರೆ .

166 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ತಗ್ಗು ಪ್ರದೇಶಗಳೆಂದು ಗುರುತಿಸಿ ಮುಂಜಾಗರೂಕತಾ ಕ್ರಮ (Precautionary measure) ಕೈಗೊಳ್ಳಲಾಗಿದೆ.

ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ (Encroachment on the Rajakaluve) ಗಮನಿಸಲಾಗಿದೆ.

ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದಾರೆ .ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಇದನ್ನು ಓದಿ :  http://ರೆಮಿಟೆನ್ಸ್ ಟ್ಯಾಕ್ಸ್ ಹಾಕಲು ಯೋಚಿಸಿದ ಡೊನಾಲ್ಡ್ ಟ್ರಂಪ್ ಸರ್ಕಾರ : ಭಾರತದ ಆದಾಯಕ್ಕೆ ಕುತ್ತು

ಹೆಚ್‌ಬಿಆರ್ ಬಡಾವಣೆಯ (HBR Layout) ಐದನೇ ಹಂತದ ರಾಜಕಾಲುವೆ ಸಮಸ್ಯೆಯಿದ್ದು, ಅಲ್ಲಿನ ಮನೆಗಳಿಗೆ (CM instructs to clear Rajakaluve) ನೀರು ನುಗ್ಗಿದೆ.

ರಾಜಕಾಲುವೆಗೆ ಅಲ್ಲಿ ತಡೆಗೋಡೆ ನಿರ್ಮಾಣವಾಗುತ್ತಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು (Complete quickly) ಸೂಚನೆ ನೀಡಿದ್ದಾರೆ . ಅಷ್ಟೇ ಅಲ್ಲದೆ ಚರಂಡಿಗೆ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

Tags: Heavy rain alertKarnatakarajakaluveSiddaramaiah

Related News

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025
2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ
ದೇಶ-ವಿದೇಶ

2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.