• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ
0
SHARES
103
VIEWS
Share on FacebookShare on Twitter

Bengaluru: ಬೆಂಗಳೂರು (Bengaluru) ನಗರ ಪೊಲೀಸರು, ನಗರದ ಅಲಿ ಅಸ್ಗರ್ ರಸ್ತೆಯಲ್ಲಿ ಕೇಂದ್ರ ಮತ್ತು ರಾಜ್ಯ (Command Center Inauguration – Siddaramaiah) ಸರ್ಕಾರದ

ಸಹಭಾಗಿತ್ವದ ಸೇಫ್ ಸಿಟಿ ಯೋಜನೆ (ನಿರ್ಭಯ ನಿಧಿ)ಯಡಿ ‘ಕಮಾಂಡ್ ಸೆಂಟರ್‌’ನ್ನು (Command Center) ನಿರ್ಮಿಸಿದ್ದು, ಈ ನೂತನ ಕಟ್ಟಡವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ , ಗೃಹ ಸಚಿವ ಡಾ.ಜಿ ಪರಮೇಶ್ವರ್ (Dr. G Parameshwar), ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಸಾರಿಗೆ ಇಲಾಖೆಯ ಹಿರಿಯ

ಅಧಿಕಾರಿಗಳು ಉಪಸ್ಥಿತರಿದ್ದರು.

Command Center Inauguration - Siddaramaiah

ಅಟ್ಟಹಾಸ ಮೆರೆಯುವ ಕ್ರಿಮಿನಲ್ಸ್ ಗಳಿಗೆ (Criminals) ಬ್ರೇಕ್ ಹಾಕಲು ಬೆಂಗಳೂರು ಖಾಕಿ ಪಡೆ ಮತ್ತಷ್ಟು ಅಪ್ ಗ್ರೇಡ್ ಆಗಿದ್ದು, ಮಹಿಳೆಯರು ಮಕ್ಕಳ ಸುರಕ್ಷತೆಗಾಗಿ ದೇಶದಲ್ಲಿ ಮೊದಲ

ಬಾರಿಗೆ ಸೇಫ್ ಸಿಟಿ (Safe City) ಯೋಜನೆಯಡಿ ಸುಸಜ್ಜಿತ ಬಹುಮಹಡಿ ಕಮಾಂಡ್ ಸೆಂಟರ್ ನಿರ್ಮಾಣವಾಗಿದೆ. ಈ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)

ಅವರು ಇಂದು (Command Center Inauguration – Siddaramaiah) ಉದ್ಘಾಟನೆ ಮಾಡಿದರು.

ಇಂದು ನಿರ್ಭಯ ಯೋಜನೆಯಡಿಯ ಸೇಫ್ ಸಿಟಿ ಯೋಜನೆಯಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ (Control Center) ಮಾಡಲಾಗಿದ್ದು, ಈ ಯೋಜನೆಗೆ 661.5 ಕೋಟಿ ಆಗಿದೆ. ಕೇಂದ್ರ ಸರ್ಕಾರ ಅರವತ್ತು,

ರಾಜ್ಯ ಸರ್ಕಾರ ನಲವತ್ತು ಪರ್ಸೆಂಟ್ ನೀಡಿದೆ. ಇದು ಬೆಂಗಳೂರು ಜನರಿಗೆ ಸುರಕ್ಷತೆ ಒದಗಿಸುತ್ತೆ. ಮಹಿಳೆಯರು ಮಕ್ಕಳಿಗೆ ಸಹಾಯವಾಗುತ್ತೆ. ದೌರ್ಜನ್ಯ ಅಥವಾ ಅಪಘಾತ ಆದಾಗ ಪೊಲೀಸರು ಕೆಲಸ

ಮಾಡ್ತಾರೆ. ನೇರವಾಗಿ ಕರೆ ಮಾಡಬಹುದು ಏಳು ನಿಮಿಷಗಳ ಒಳಗೆ ಸ್ಪಾಟ್ ಗೆ ತಲುಪುತ್ತಾರೆ ಎಂದು ಕಾರ್ಯಕ್ರಮ ಉದ್ಘಾಟನೆ ಬಳಿಕ ಸಿಎಂ ಮಾತನಾಡಿದರು.

Command Center

ಈಗಾಗಲೇ ಬೆಂಗಳೂರು, ಅಹಮದಾಬಾದ್‌ (Ahmedabad), ಚೆನ್ನೈ, ದೆಹಲಿ, ಹೈದರಾಬಾದ್‌, ಕೋಲ್ಕತ್ತಾ, ಲಖನೌ ಹಾಗೂ ಮುಂಬೈ (Mumbai) ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಯಾಗುತ್ತಿದ್ದು

ನಿರ್ಭಯಾ ಯೋಜನೆಯಡಿ ಈ ಪೈಕಿ ವೇಗವಾಗಿ ಕಮಾಂಡ್ ಸೆಂಟರ್ ನಿರ್ಮಿಸಿ ಅನುಷ್ಠಾನವಾಗುತ್ತಿರುವ ನಗರಗಳ ಪೈಕಿ ಬೆಂಗಳೂರು ಮೊದಲನೆಯದಾಗಿದೆ.

ರಾಜಧಾನಿಯಲ್ಲಿ ಮಹಿಳೆಯರ ಮೇಲೆ ಹೆಚ್ಚಾಗುತ್ತಿರುವ ಆತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನ ಕಡಿಮೆಗೊಳಿಸಿ ಅವರಲ್ಲಿ ಸುರಕ್ಷತೆ ಭಾವ ಮೂಡಿಸುವುದೇ ಯೋಜನೆಯ ಮೊದಲ ಆದ್ಯತೆಯಾಗಿದ್ದು,

ಜೊತೆಗೆ ಕಳ್ಳತನ, ಸುಲಿಗೆ, ಸರಗಳ್ಳತನ, ಸಾರ್ವಜನಿಕ ಪ್ರದೇಶಗಳಲ್ಲಿ ದೊಂಬಿ ಸೇರಿದಂತೆ ಗಣನೀಯ ಪ್ರಮಾಣದಲ್ಲಿ ನಡೆಯುತ್ತಿರುವ ಅಪರಾಧ ಚಟುಚಟಿಕೆಗಳನ್ನ ನಿಯಂತ್ರಿಸಲು ಯೋಜನೆ ಸಹಕಾರಿಯಾಗಲಿದೆ.

ಸೇಫ್ ಸಿಟಿ (Safe city) ಯೋಜನೆಯಡಿ ವಾಹನ ದಟ್ಟಣೆ ಹಾಗೂ ಜನದಟ್ಟಣೆ ಅಧಿಕವಿರುವ ಜಾಗ ಸೇರಿದಂತೆ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಸ್ಥಳ ಸೇರಿ 3 ಸಾವಿರ ಜಾಗಗಳಲ್ಲಿ ಈಗಾಗಲೇ ಸುಮಾರು 3500 ಸಿಸಿಟಿವಿ

ಕ್ಯಾಮರ (CCTV Camera) ಅಳವಡಿಸಲಾಗಿದ್ದು, ಮುಂದಿನ ವರ್ಷ ಮಾರ್ಚ್ ಅಂತ್ಯದೊಳಗೆ ಇನ್ನೂ 4500 ಕ್ಯಾಮರ ಅಳವಡಿಸಲಿದೆ.‌ ಒಟ್ಟು 7500 ಆತ್ಯಾಧುನಿಕ ಕ್ಯಾಮರ ಅಳವಡಿಸಲಾಗುವುದು ಎಂದು

ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

  • ಭವ್ಯಶ್ರೀ ಆರ್.ಜೆ
Tags: Command CenterCriminalsKarnatakapolicepoliticsSiddaramaiah

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.