• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಶಾಲಿನಿ ರಜನೀಶ್ ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ: ರವಿಕುಮಾರ್ ವಿರುದ್ದ ದೂರು

Shwetha Mohan by Shwetha Mohan
in ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಶಾಲಿನಿ ರಜನೀಶ್ ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ: ರವಿಕುಮಾರ್ ವಿರುದ್ದ ದೂರು
0
SHARES
30
VIEWS
Share on FacebookShare on Twitter
  • ಸಿಎಸ್‌ ಶಾಲಿನಿ ರಜನೀಶ್ ಕುರಿತು ಮಾನಹಾನಿ ಹೇಳಿಕೆ
  • ಸಿಎಸ್​ ವಿರುದ್ಧ ಬಿಜೆಪಿ MLC ಆಕ್ಷೇಪಾರ್ಹ ಪದ ಬಳಕೆ, ದೂರು ದಾಖಲು
  • ಪೊಲೀಸ್ ಮಹಾನಿರ್ದೇಶಕರು, ಮಹಿಳಾ ಆಯೋಗಕ್ಕೆ ಪತ್ರ (Complaint against Ravikumar)

Bengaluru: ಕರ್ನಾಟಕದ ಬಿಜೆಪಿ(Karnataka BJP) ಪರಿಷತ್ ಸದಸ್ಯ ಎನ್. ರವಿಕುಮಾರ್ ( N.Ravikumar) ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್(Shalini Rajneesh) ಅವರ ಕುರಿತು ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಕೆಪಿಸಿಸಿ(KPCC) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್(S.Manohar) ಅವರು​ ವಿಧಾನಸೌಧ(Vidhana Soudha) ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. ರವಿಕುಮಾರ್ ವಿರುದ್ಧ ಕಾನೂನು(Law against) ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಅಲ್ಲದೆ ಎನ್​ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲಿ(political sphere) ಭಾರೀ ಚರ್ಚೆಗೆ ಕಾರಣವಾಗಿದೆ.

N.Ravikumar
Defamatory statement against CS Shalini Rajneesh

ಮೂಲಗಳ ಪ್ರಕಾರ ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ(protest) ಸಂದರ್ಭದಲ್ಲಿ ವಿಧಾನಪರಿಷತ್​(Legislative Council) ವಿಪಕ್ಷ ಮುಖ್ಯ ಸಚೇತಕ ಎನ್​ ರವಿಕುಮಾರ್ ಅವರು ರಾಜ್ಯ ಸರ್ಕಾರದ(State Govt) ಮುಖ್ಯ ಕಾರ್ಯದರ್ಶಿ ಶಾಲಿನಿ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಹೇಳಲಾಗಿದೆ.

ಶಾಲಿನಿ ರಜನೀಶ್ ಕುರಿತು ಮಾನಹಾನಿಕರ(Defamatory) ಹೇಳಿಕೆ ನೀಡಿರುವ ಬಿಜೆಪಿ ಎಂಎಲ್‌ಸಿ(BJP MLC) ರವಿಕುಮಾರ್ ವಿರುದ್ಧ ಎಫ್‌ಐಆರ್(FIR) ದಾಖಲಿಸಿ ಸೂಕ್ತ ಕಾನೂನು ಕ್ರಮ

ಜರುಗಿಸುವಂತೆ ಕೋರಿ ಮೈಸೂರಿನ(Mysore) ಒಡನಾಡಿ ಸಂಸ್ಥೆಯ ಪರಶುರಾಮ್ ಎಂ.ಎಲ್‌(Parashuram ML) ಮತ್ತು ಸ್ಟ್ಲ್ಯಾನ್ಲಿ ಕೆ.ವಿ(Stanley K.V.) ಅವರು

ಪೊಲೀಸ್ ಮಹಾನಿರ್ದೇಶಕರು(Director General of Police) ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ(State Commission for Women) ಪತ್ರ ಬರೆದಿದ್ದಾರೆ.

ಅಂದು ರವಿಕುಮಾರ್ ಅವರು, ಶಾಲಿನಿ ರಜನೀಶ್ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ(Chief Minister)

ಕೆಲಸ ಮಾಡುತ್ತಾರೆ ಎಂದು ಹೇಳಿದ್ದರು ಎಂದು ಇಂಡಿಯಾ ಟುಡೆ(India Today) ವರದಿ ಮಾಡಿದೆ.

ವಿಧಾನ ಪರಿಷತ್​ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ(Chhalavaadi Narayanaswamy) ಅವರು ವಿಧಾನಸೌಧದ ಗಾಂಧಿ ಪ್ರತಿಮೆಯ(Gandhi statue) ಬಳಿ

ಪ್ರತಿಭಟಿಸುತ್ತಿರುವ ವೇಳೆ ಉಪ ಪೊಲೀಸ್​ ಆಯುಕ್ತ ಎಂ ಎನ್​ ಕರಿಬಸವನಗೌಡ(M.N. Karibasavanagowda) ಅವರೊಂದಿಗೆ ಮಾತನಾಡುತ್ತಿರುವಾಗ ರವಿಕುಮಾರ್ ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿ : ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ : ಬೆಂಗಳೂರಿಗೆ ಇಂದು ಸುರ್ಜೇವಾಲ

ಇದೇ ವಿಚಾರವಾಗಿ ಇದೀಗ ಕೆಪಿಸಿಸಿ (KPCC) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ (Complaint against Ravikumar)​ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Tags: bengalurubjpDefamatoryFIRN.RavikumarShalini Rajneeshvijayatimes

Related News

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ
ಪ್ರಮುಖ ಸುದ್ದಿ

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ

February 9, 2026
ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು
ದೇಶ-ವಿದೇಶ

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು

February 9, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL
ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL

February 9, 2026
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.