• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ 33 ಷರತ್ತುಗಳನ್ನು ವಿಧಿಸಿ ಆದೇಶ.

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
Ganesh idol images download

Ganesh idol images download

0
SHARES
43
VIEWS
Share on FacebookShare on Twitter

Order imposes 33 conditions for installation of Ganesha idol.

Tumakuru: ಗಣೇಶಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮನರಂಜನಾ ಕಾರ್ಯಕ್ರಮ ಆಯೋಜನೆಗಳ ಮೇಲೆ ಹಲವು ಷರತ್ತುಗಳನ್ನು ವಿಧಿಸಿ ತಿಪಟೂರು ತಾಲೂಕು ದಂಡಾಧಿಕಾರಿ ಪವನ್ಕುಮಾರ್ (Pavan Kumar) ಆದೇಶ ಹೊರಡಿಸಿದ್ದಾರೆ. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಭೆ ನೆಡಸಿ ವಿವಿಧ ಇಲಾಖೆಗಳ ವತಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಗ್ರಾಮ ಪಂಚಾಯಿತಿಗಳಲ್ಲಿ ಏಕಗವಾಕ್ಷಿ ತಂತ್ರಾಶಗಳ ಮೂಲಕ ಅನುಮತಿ ಪಡೆಯಬೇಕು ಮತ್ತು 33 ಷರತ್ತುಗಳನ್ನು ಪಾಲನೆ ಮಾಡಬೇಕೆಂದು ತಿಳಿಸಿದ್ದಾರೆ.

Ganesha Festival-Guild lines
Ganesha-festival-guildlines

ಪ್ರಮುಖ ಷರತ್ತುಗಳು :
• ಧ್ವನಿವರ್ಧಕಗಳನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಉಪಯೋಗಿಸಬೇಕು.
• ಮಣ್ಣಿನಿಂದ ಮಾಡಿರುವ ಗಣಪತಿಯನ್ನು (Ganesha Idol) ಸ್ಥಾಪನೆ ಮಾಡಬೇಕು.
• ಗಣೇಶ ಮೂರ್ತಿ ಪ್ರತಿಷ್ಟಾಪನೆ ಸಂದರ್ಭದಲ್ಲಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗದಂತೆ ಮಂಟಪವನ್ನು ನಿರ್ಮಿಸಬೇಕು.
• ಮಂಟಪದ ಹತ್ತಿರ ನೀರು, ಮರಳು ಸಂಗ್ರಹಿಸಬೇಕು.


• ದರ್ಶನ ಪಡೆಯಲು ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಸಾಲುಗಳಿರಬೇಕು.
• ಕಡ್ಡಾಯವಾಗಿ ವಿವಿಧ ಇಲಾಖೆಗಳ ವತಿಯಿಂದ ಅನುಮತಿ ಪಡೆದುಕೊಳ್ಳಬೇಕು.
• ಮಂಟಪದ ಸುತ್ತಮುತ್ತ ಕಡ್ಡಾಯವಾಗಿ ಸಿಸಿಟಿವಿ (CCTV) ಅಳವಡಿಸಬೇಕು.
• ಡಿಜೆ ಹಾಗೂ ಪ್ರಚೋದನಕಾರಿ ಭಾಷಣಗಳಿಗೆ ಅವಕಾಶ ಇರುವುದಿಲ್ಲ.
• ಮಂಟಪಗಳ ಹತ್ತಿರ ಆಕ್ರಮ ಮಧ್ಯ ಸೇವನೆ ನಿಷೇಧಿವಿರುತ್ತದೆ.

• ಗಣೇಶ ಮಂಟಪದ ಹತ್ತಿರ ಬೆಳಕಿನ ವ್ಯವಸ್ಥೆ ಆಯೋಜನೆ, ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು (Flecks, Banners) ವಿದ್ಯುತ್ ಕಂಬ, ದೂರವಾಣಿ ಕಂಬಗಳಿಗೆ ಆಳವಡಿಸದಂತೆ ಎಚ್ಚರಿಕೆ ವಹಿಸಬೇಕು.
• ಗಣಪತಿ ಮಂಟಪದ ಹತ್ತಿರ ಪ್ರಥಮ ಚಿಕಿತ್ಸಾ ಸೌಲಭ್ಯವಿರಬೇಕು.
• ನಗರ ಸಭೆಯಿಂದ ಸೂಚಿಸಿರುವ ಕೆರೆಯ ಆವರಣದ ಕಲ್ಯಾಣಿಯಲ್ಲಿ ಮಾತ್ರ ಗಣಪತಿ ವಿಸರ್ಜನೆ ಮಾಡಬೇಕು.
• ಪ್ರಸಾದ ವಿನಿಯೋಗ ಸಮಯದಲ್ಲಿ ಎಚ್ಚರಿಕೆ ವಹಿಸಬೇಕು.
• ಪೊಲೀಸ್ ಇಲಾಖೆಗೆ (Police Department) ಭದ್ರತೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ನೀಡಬೇಕು.

Conditions for Installation of Ganesha Idol

Tumakuru: Tipaturu taluk Magistrate Pavan Kumar has issued an order imposing many conditions on Ganesha idol installation, dissolution, entertainment programs. The Sabha Nedasi presided over by Tehsildar said that it is mandatory to get permission from various departments, permission should be obtained through Ekavakshi Tantrashas in Gram Panchayats and 33 conditions should be observed.

Important Conditions:

  • Loudspeakers should be used only between 6 am and 10 pm.
  • A Ganesha Idol made of clay should be installed.
  • A mandapa should be constructed so that the movement of the public is not disturbed during the installation of Ganesha idol.
  • Water and sand should be collected near the mandap.
  • There should be separate queues for women and men to get darshan.
  • Must obtain permission from various departments.
  • CCTV must be installed around the hall.
  • DJ and provocative speeches are not allowed.
  • Occupied food consumption is prohibited near mantaps.
  • Lighting arrangement near Ganesha Mandapam, Flecks and Banners (Flecks, Banners) should be careful not to touch electricity poles, telephone poles.
  • There should be a first aid facility near Ganapati Mandapam.
  • Ganapati should be discharged only in the Kalyani of the lake premises prescribed by the city council.
  • Care should be taken while distributing Prasad.
  • Comprehensive information related to security should be given to the Police Department.
Tags: ConditionsGanesha Idoltumakur

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.