• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ

Shwetha Mohan by Shwetha Mohan
in ಆರೋಗ್ಯ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ
0
SHARES
36
VIEWS
Share on FacebookShare on Twitter
  • ಶಾಲಾ ಮಕ್ಕಳಿಗೆ ಹೃದಯ ತಪಾಸಣೆ
  • ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ (Conduct heart check-up)
  • ಹಠಾತ್ ಮರಣಹೊಂದಿದವರಿಗೆ ಮರಣೋತ್ತರ ಪರೀಕ್ಷೆ ಕಡ್ಡಾಯ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತದಿಂದ(Heart attack) ಸಾ*ನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ.

ಈ ಹಿನ್ನೆಲೆ ಶಾಲಾ ಮಕ್ಕಳ(school children) ಹಿತದೃಷ್ಟಿಯಿಂದ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ನಡೆಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಸಚಿವ ಕೆ ಎನ್ ರಾಜಣ್ಣ(Minister KN Rajanna) ತಿಳಿಸಿದ್ದಾರೆ.

ಪ್ರತಿ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕಾಲೇಜು(College) ಹಂತಕ್ಕೂ ವಿಸ್ತರಿಸಲಾಗುವುದು ಇದರಲ್ಲಿ ECG, ಎಕೋ ಕಾರ್ಡಿಯೋಗ್ರಾಫಿ(Echocardiography) ಮತ್ತು ಇತರೆ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗುವುದು,

school children
Minister K.N. Rajanna’s important statement

ಮುಂದಿನ ದಿನಗಳಲ್ಲಿ ಪ್ರಿ- ಯೂನಿವರ್ಸಿಟಿ(Pre-university) ಮತ್ತು ಕಾಲೇಜು ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ(Minister of Health and Family Welfare) ಕೆ.ಎನ್.ರಾಜಣ್ಣ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಮರಣ ಹೊಂದುತ್ತಿರುವವರ ಸಂಖ್ಯೆ ಹೆಚ್ಚರುತ್ತಿದ್ದು, ಇದಕ್ಕೆ ಆಹಾರ ಪದ್ದತಿಯ ಬದಲಾವಣೆ(Change in diet),

ಬದಲಾದ ಜೀವನ ಶೈಲಿ(Changed lifestyle) ಹಾಗು ವಂಶ ಪಾರ್ಯ೦ಪಾರ್ಯ(Lineage) ಸೇರಿ ಹಲವು ಕಾರಣಗಳಿವೆ.

ಹೃದಯಾಘಾತ ಪ್ರಕರಣಗಳನ್ನು ರಾಜ್ಯ ಸರ್ಕಾರ(State Govt) ಗಂಭೀರವಾಗಿ ಪರಿಗಣಿಸಿದ್ದು.

ಆಸ್ಪತ್ರೆಗಳಲ್ಲಿ ಹೃದಯಾಘಾತಕ್ಕೆ ಕಾರಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡು ಜಾಗೃತಿ ಮೂಡಿಸಲು

ಜಿಲ್ಲಾಡಳಿತಕ್ಕೆ(district administration) ಸೂಚನೆ ನೀಡಲಾಗಿದೆ ಎಂದು ಹೇಳಿದರು.ಹೃದಯಾಘಾತದಿಂದ ಸಾವನ್ನಪ್ಪಿರುವ ಬಗ್ಗೆ ಖಚಿತ ಮಾಹಿತಿ ಪಡೆದು,

ಸಾವು ನಡೆದ ಪ್ರಕರಣಗಳಲ್ಲಿ ನಿಖರವಾದ ಕಾರಣಗಳನ್ನು ಗುರುತಿಸಲು ಮರಣೋತ್ತರ ಪರೀಕ್ಷೆಯನ್ನು(Postmortem examination) ಕಡ್ಡಾಯ ಮಾಡಲಾಗುವುದು,

ಹಾಗು ಸಾ*ನ ನಿಖರವಾದ ಕಾರಣಗಳನ್ನು ವೈದ್ಯಕೀಯವಾಗಿ ದಾಖಲಿಸಿ ಭವಿಷ್ಯದಲ್ಲಿ ಇಂತಹ ಸಾ*ಗಳು ನಡೆಯದಂತೆ ತಡೆಯಬಹುದು ಮತ್ತು

ಹಾಸನ(Hassan) ಜಿಲ್ಲೆಯಲ್ಲಿ ನಡೆದ ಹೃದಯಾಘಾತ ಪ್ರಕರಣಗಳ ಬಗ್ಗೆ ತನಿಖೆ ಹಾಗೂ ಮಾಹಿತಿ ಪಡೆಯಲು ಈಗಾಗಲೇ ಹೃದ್ರೋಗ ತಜ್ಞರ ತಂಡ(team of cardiologists) ರಚಿಸಿದ್ದು

ಇದನ್ನು ಓದಿ : ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

ವರದಿ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಹೃದಯಾಘಾತ (Conduct heart check-up) ಮರಣಗಳ ವಾಸ್ತವಾಂಶ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Tags: cardiologistsheart attackKN Rajannaschool childrenState Govtvijaya times

Related News

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್
ಪ್ರಮುಖ ಸುದ್ದಿ

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್

February 13, 2026
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ
ಪ್ರಮುಖ ಸುದ್ದಿ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ

February 13, 2026
ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು

February 13, 2026
ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ
Sports

ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ

February 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.