4.5 ವರ್ಷದ ಅಧಿಕಾರಾವಧಿಯನ್ನು ಮುಂದುವರಿಸುವುದರಲ್ಲಿ ಕಾಂಗ್ರೆಸ್ ವಿಫಲ!

ಕಾಂಗ್ರೆಸ್ ತನ್ನ 4.5 ವರ್ಷದ ಅಧಿಕಾರಾವಧಿಯನ್ನು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ನಾಯಕತ್ವದಲ್ಲಿ ಜನಮತವನ್ನು ಹಾಗೂ ವಿಶ್ವಾಸವನ್ನು ಗಳಿಸಲು ವಿಫಲರಾಗಿದ್ದಾರೆ. ಆದ ಕಾರಣ ಪಂಜಾಬ್ ನ ಮತದಾರರು ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದ್ದಾರೆ ಎಂದು ಕಾಂಗ್ರೆಸ್ ಜನರಲ್ ಸೆಕ್ರೆಟರಿ ರಣ್ ದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ. ಪಂಜಾಬ್ ನಲ್ಲಿ ಠೇವಣಿ ಕಳೆದುಕೊಂಡ ಕಾಂಗ್ರೆಸ್ ,ರಾಷ್ಟ ರಾಜಕಾರಣಕ್ಕೂ ಪೆಟ್ಟು!

ಮಧ್ಯಪ್ರದೇಶ ಆಡಳಿತವನ್ನು ಕಳೆದುಕೊಂಡ ಕಾಂಗ್ರೆಸ್ ಈಗ ಪಂಜಾಬಿನಲ್ಲೂ ತನ್ನ ಠೇವಣಿಯನ್ನು ಕಳೆದುಕೊಂಡಿದೆ. ರಾಷ್ಟ್ರ ರಾಜಕಾರಣದಲ್ಲಿ ಬಹುಮುಖ್ಯವಾದ ಯುಪಿ (uttar pradesh) ಹಾಗೂ ಪಂಜಾಬ್ (Punjab) ಇತರ ರಾಜ್ಯಗಳಲ್ಲಿ ತನ್ನ ಠೇವಣಿಯನ್ನು ಕಳೆದುಕೊಂಡಿರುವುದರಿಂದ ಮುಂಬರುವ 2024ರ ಲೋಕಸಭಾ ಚುನಾವಣೆಗೆ ಭಾರಿ ಹೊಡೆತ ತರುವ ಸಾಧ್ಯತೆಗಳಿವೆ. ಕಾಂಗ್ರೆಸ್ ನಾಯಕತ್ವ ಹಾಗೂ ವಿಫಲತೆಯನ್ನು ಪ್ರಶ್ನಿಸಿ ಎಲ್ಲಾ ಕಾಂಗ್ರೆಸ್ ರಾಜ್ಯಾಧ್ಯಕ್ಷರನ್ನು ತುರ್ತು ಸಭೆ ಕರೆಯಲಾಗಿದೆ.

AAP ತನ್ನ ಮೊದಲ ಖಾತೆಯನ್ನು ಪಂಜಾಬ್ ನಲ್ಲಿ ಭರ್ಜರಿಯಾಗಿ ತೆರೆದಿದೆ : ದೆಹಲಿಯ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಾರ್ಟಿ ದೆಹಲಿಯ ನಂತರ ತನ್ನ ಸ್ವಯಂ ರಾಜ್ಯ ಪಂಜಾಬ್ ನಲ್ಲಿ ತೆರೆದಿದೆ.
ಈ ಗೆಲುವಿನಿಂದ ರಾಷ್ಟ್ರೀಯ ರಾಜಕಾರಣದಲ್ಲಿ ಬಹು ವರ್ಷದ ಮೈತ್ರಿ ಸರ್ಕಾರ ನಡೆಸಿದ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಾರೆ. ಈ ಗೆಲುವಿನಿಂದ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರ ರಾಜಕಾರಣದಲ್ಲಿ ಒಳ್ಳೆಯ ಯಶಸ್ಸು ಸಿಗಲಿದೆ . ಆಪ್ ತನ್ನ ಚುನಾವಣಾ ಪ್ರಣಾಳಿಕೆಗಳ ಮುಖಾಂತರ ಜನರ ವಿಶ್ವಾಸ ಗಳಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.

ಸತತ ಮೂರನೇ ಬಾರಿ “ಆಡಳಿತ ವಿರೋಧಿ” ಸಂಪ್ರದಾಯವನ್ನು ಮುಂದುವರಿಸಿದ ಪಂಜಾಬ್ ನ ಜನತೆ : ನಡ್ಸಾಲ್ ಕನ್ನಡದ ಆಡಳಿತದಲ್ಲಿದ್ದ ಶಿರೋಮಣಿ ಅಕಾಲಿದಳ ಹಾಗೂ ಬಿಜೆಪಿ ಪಕ್ಷದ ಸಮ್ಮಿಶ್ರ ಸರ್ಕಾರವನ್ನು ಅಕಾಲಿ ಪಟ್ರಿಯರ್ಚ್ ಪ್ರಕಾಶ್ ಸಿಂಗ್ ಬಾದಲ್ ರವರ ನೇತೃತ್ವದಲ್ಲಿ ಬಹುಮತದೊಂದಿಗೆ ಸರ್ಕಾರ ಸ್ಥಾಪಿಸಿದರು. 2017 ರಲ್ಲಿ ಪಂಜಾಬ್ ನ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷವಾದ ಬಿಜೆಪಿ ಮತ್ತು ಅವರ ಸಮ್ಮಿಶ್ರ ಪಕ್ಷವಾದ ಶಿರೋಮಣಿ ಅಕಾಲಿದಳ, ಆಗ ಮುಖ್ಯಮಂತ್ರಿ ಆಗಿದ್ದ ಪ್ರಕಾಶ್ ಸಿಂಗ್ ಬಾದಲ್ ರವರ ನೇತೃತ್ವದಲ್ಲಿ ನಡೆಯಿತು. ಸುಮಾರು 77 % ಮತದಾನ ನಡೆದ ಪಂಜಾಬ್ ನಲ್ಲಿ ಕಾಂಗ್ರೆಸ್ ಬಹುಮತ ಗಳಿಸುವುದರಲ್ಲಿ ಯಶಸ್ವಿಯಾಯಿತು, ಬಿಜೆಪಿಯ ಸಮ್ಮಿಶ್ರ ಸರ್ಕಾರ ಪತನಗೊಂಡಿತು.

  • Karthik


Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.