• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಎನ್.ಎ. ಹ್ಯಾರಿಸ್ ಸಂಬಂಧಿ ಬ್ಯಾಗ್‌ನಲ್ಲಿದ್ದ ಜೀವಂತ ಬುಲೆಟ್ ವಶ

Preetham Kumar P by Preetham Kumar P
in ರಾಜ್ಯ
ಎನ್.ಎ. ಹ್ಯಾರಿಸ್ ಸಂಬಂಧಿ ಬ್ಯಾಗ್‌ನಲ್ಲಿದ್ದ ಜೀವಂತ ಬುಲೆಟ್ ವಶ
0
SHARES
0
VIEWS
Share on FacebookShare on Twitter

 ಬೆಂಗಳೂರು ಅ 13  : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಶಾಸಕ ಎನ್ ​ಎ ಹ್ಯಾರಿಸ್ ಅವರ ಸಂಬಂಧಿಯನ್ನು ಏರ್​ಪೋರ್ಟ್ ಅಧಿಕಾರಿಗಳು ತಡೆಹಿಡಿದಿದ್ದಾರೆ. ಎನ್​.ಎ ಹ್ಯಾರಿಸ್ ಅವರ ಅಂಕಲ್ ಆಗಿರುವ ಉಮರ್ ಫರೂಕ್ ಹ್ಯಾರಿಸ್ ನಲಪಾಡ್ ಅವರ ಬ್ಯಾಗ್​ನಲ್ಲಿ ಎರಡು ಜೀವಂತ ಬುಲೆಟ್​ಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ.

ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಅವರ ಅಂಕಲ್ ಫರೂಕ್ ನಲಪಾಡ್ ಬೆಂಗಳೂರಿನಿಂದ ದುಬೈ ವಿಮಾನವನ್ನು ಹತ್ತಲು ಇಂದು ಬೆಳಗ್ಗೆ 9.30ರ ವೇಳೆಗೆ ಬೆಂಗಳೂರಿನ ವಿಮಾನ ನಿಲ್ದಾಣದೊಳಗೆ ಹೋದಾಗ ಅವರ ಕ್ಯಾಬಿನ್ ಬ್ಯಾಗ್​ನಲ್ಲಿ ಎರಡು ಜೀವಂತ ಗುಂಡುಗಳು ಪತ್ತೆಯಾಗಿವೆ. ಅವರು ತೆಗೆದುಕೊಂಡು ಹೋಗುತ್ತಿದ್ದ ಬ್ಯಾಗ್​ನಲ್ಲಿ ಬುಲೆಟ್​ಗಳು ಪತ್ತೆಯಾಗುತ್ತಿದ್ದಂತೆ ತಕ್ಷಣ ಭದ್ರತಾ ಪಡೆಗೆ ಹಾಗೂ ಸಿಐಎಸ್​ಎಫ್ ಅಧಿಕಾರಿಗಳಿಗೆ ವಿಷಯ ತಿಳಿಸಲಾಯಿತು.

ಬಳಿಕ ಫರೂಕ್ ಹ್ಯಾರಿಸ್ ನಲಪಾಡ್ ತಮ್ಮ ಬಳಿ ಇದ್ದ ಗನ್​ನ ಲೈಸೆನ್ಸ್ ಅನ್ನು ಪೊಲೀಸರಿಗೆ ತೋರಿಸಿದರು. ತಾವು ಅದೇ ಬ್ಯಾಗ್​ನಲ್ಲಿ ಬುಲೆಟ್ ಹಾಗೂ ಗನ್ ಅನ್ನು ಇಟ್ಟಿದ್ದಾಗಿಯೂ, ಅವಸರದಲ್ಲಿ ಅದನ್ನು ಮನೆಯಲ್ಲಿ ತೆಗೆದಿಡಲು ಮರೆತಿದ್ದಾಗಿಯೂ ಅವರು ಪೊಲೀಸರಿಗೆ ತಿಳಿಸಿದರು. ಬೆಳಗ್ಗೆ ಬೇಗ ಗಡಿಬಿಡಿಯಿಂದ ಮನೆಯಿಂದ ಹೊರಟಿದ್ದರಿಂದ ಆ ಬುಲೆಟ್​ಗಳು ಬ್ಯಾಗ್​ನಲ್ಲಿಯೇ ಉಳಿದಿವೆ ಎಂದು ಅವರು ಸಮಜಾಯಿಷಿ ನೀಡಿದರು.

ಅವರು ನೀಡಿದ ಲೈಸೆನ್ಸ್ ಅನ್ನು ಪರಿಶೀಲಿಸಿದ ವಿಮಾನದ ಪೊಲೀಸ್ ಸಿಬ್ಬಂದಿ ಅದು ಅಸಲಿ ಎಂದು ಖಚಿತವಾದ ಬಳಿಕ ಅವರಿಗೆ ವಿಮಾನ ಏರಲು ಅವಕಾಶ ನೀಡಿದರು. ಅವರ ಬಳಿಯಿದ್ದ ಎರಡು ಬುಲೆಟ್​ಗಳನ್ನು ಸೀಜ್ ಮಾಡಲಾಗಿದೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.