• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೇಲೇಕೇರಿ ಅಕ್ರಮ ಅದಿರು ರಫ್ತು ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಬೇಲೇಕೇರಿ ಅಕ್ರಮ ಅದಿರು ರಫ್ತು ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನ
0
SHARES
6
VIEWS
Share on FacebookShare on Twitter
  • ಮತ್ತೆ ಮುನ್ನಲೆಗೆ ಬಂದ ಬೇಲೇಕೇರಿ ಅದಿರು ಹಗರಣ
  • ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಇಡಿ ವಶಕ್ಕೆ
  • ₹13 ಕೋಟಿಯ ನಗದು-ಚಿನ್ನ ವಶ

Karwar: ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ(Belekeri Port) ನಡೆದ ಕಬ್ಬಿಣದ ಅದಿರು ಹಗರಣ(Iron ore scam) ಮತ್ತೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ.

ಅಕ್ರಮ ಅದಿರು ಸಾಗಾಣಿಕೆಗೆ(illegal ore transportation) ಸಂಬಂಧಿಸಿದ ಪ್ರಕರಣದಲ್ಲಿ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್(Satish Krishna Sail)

ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಈ ಹಿಂದೆ ಬೇಲೇಕೇರಿ ಬಂದರಿನಲ್ಲಿ ಸರ್ಕಾರ ವಶಪಡಿಸಿಕೊಂಡಿದ್ದ ಸಾವಿರಾರು ಟನ್ ಕಬ್ಬಿಣದ ಅದಿರನ್ನು

ಕಳವು ಮಾಡಿ ಅಕ್ರಮವಾಗಿ ರಫ್ತು ಮಾಡಲಾಗಿತ್ತು. ಈ ಪ್ರಕರಣ ಬೆಳಕಿಗೆ ಬಂದ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸತೀಶ್ ಸೈಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

Congress MLA Satish Sail arrested

ಇನ್ನು ಇದೇ ಪ್ರಕರಣದ ಹಣಕಾಸು ವ್ಯವಹಾರಗಳ ಬಗ್ಗೆ ಶಂಕೆ ಮೂಡಿದ ಕಾರಣ ಇಡಿ ತನಿಖೆ ಆರಂಭಿಸಿತು. ಇಸಿಐಆರ್(ECIR) ಅಡಿ ಪ್ರಕರಣ ದಾಖಲಿಸಿಕೊಂಡು,

ಆಗಸ್ಟ್ 13 ಮತ್ತು 14ರಂದು ಅಧಿಕಾರಿಗಳು ಸೈಲ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ ನಡೆಸಿದ್ದರು.

ದಾಳಿಯಲ್ಲಿ ಸುಮಾರು ₹13 ಕೋಟಿಯ ನಗದು ಮತ್ತು ಚಿನ್ನಾಭರಣ ವಶಪಡಿಸಿಕೊಂಡಿದ್ದರೆಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆ ಇಡಿಗೆ ತನಿಖೆಯಲ್ಲಿ ಸಹಕರಿಸಬೇಕೆಂದು ಸೈಲ್ ಅವರಿಗೆ ಸಮನ್ಸ್(Summons) ನೀಡಲಾಗಿತ್ತು. ಇದರಂತೆ ಅವರು ಮಂಗಳವಾರ ಶಾಂತಿನಗರ ಕಚೇರಿಗೆ ಹಾಜರಾದರು.

ಆದರೆ, ವಿಚಾರಣೆ ವೇಳೆ ತೃಪ್ತಿಕರ ಉತ್ತರ ನೀಡದೆ, ತನಿಖೆಗೆ ಸಹಕರಿಸದ ಕಾರಣ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದರು ಎಂದು ಮೂಲಗಳು ತಿಳಿಸಿವೆ.

ಬಂಧನದ ನಂತರ ಸೈಲ್ ಅವರನ್ನು ವೈದ್ಯಕೀಯ ಪರೀಕ್ಷೆಗೆ(Medical examination) ಬೆಂಗಳೂರಿನ ಬೌರಿಂಗ್ ಹಾಗೂ ಲೇಡಿ ಕರ್ಜನ್ ಆಸ್ಪತ್ರೆಗೆ(Bowring and Lady Curzon Hospital) ಕರೆದೊಯ್ಯಲಾಯಿತು.

ಬಳಿಕ ತಡರಾತ್ರಿ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.ಈ ಪ್ರಕರಣವು ರಾಜ್ಯ ರಾಜಕೀಯದಲ್ಲಿ(state politics) ದೊಡ್ಡ ಸಂಚಲನ

ಇದನ್ನು ಓದಿ :  ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ಎಸ್.ರವಿಕುಮಾರ್‌ ರಾಜೀನಾಮೆ

ಉಂಟುಮಾಡಿದೆ. ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆ ವಿಧಿಸಿದ್ದ ಹಿನ್ನೆಲೆಯಲ್ಲಿ, ಇಡಿ ಕ್ರಮವು ಸೈಲ್ ಅವರ ರಾಜಕೀಯ ಭವಿಷ್ಯಕ್ಕೆ ದೊಡ್ಡ ಪ್ರಶ್ನಾರ್ಹವಾಗಿದೆ.

Tags: Congress MLAEnforcement Directorateillegal ore transportationIron ore scamKarwarpoliceSatish Krishna SailState politics

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.