Visit Channel

ಕಾಂಗ್ರೆಸ್ ತೊರೆದು ಮಾತೃಪಕ್ಷಕ್ಕೆ ಮರಳಿದ ನಟಿ ವಿಜಯಶಾಂತಿ

WhatsApp Image 2020-12-07 at 7.45.01 PM

ಹೈದರಾಬಾದ್, ಡಿ. 08: ತೆಲುಗು ನಟಿ ವಿಜಯಶಾಂತಿ ಕಾಂಗ್ರೆಸ್ ಪಕ್ಷ ತೊರೆದು ಸೋಮವಾರ ಮತ್ತೆ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಟಿ ವಿಜಯಶಾಂತಿ 1997ರಲ್ಲಿ ಭಾರತೀಯ ಜನತಾ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದು, ಬಳಿಕ ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ಹೋರಾಡುವ ನಿಟ್ಟಿನಲ್ಲಿ ಟಿಆರ್‌ಎಸ್ ಪಕ್ಷ ಸೇರ್ಪಡೆಗೊಂಡು 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು.

ಇನ್ನು2014ರಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ವಿಜಯಶಾಂತಿ ಆಂಧ್ರಪ್ರದೇಶ, ತೆಲಂಗಾಣ ಪ್ರತ್ಯೇಕವಾಗುವ ಸಂದರ್ಭದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಮತ್ತೆ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.