• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಲವ್ ಜಿಹಾದ್ ಬಿಡಿ, ಮೊದಲು ಡಾಲರ್ ಬಗ್ಗೆ ಮಾತಾಡಿ ನಳೀನ್‌ ಕುಮಾರ್‌ ಕಟೀಲ್‌ ಅವರೇ : ರಾಜ್ಯ ಕಾಂಗ್ರೆಸ್

Rashmitha Anish by Rashmitha Anish
in ರಾಜಕೀಯ, ರಾಜ್ಯ
ಲವ್ ಜಿಹಾದ್ ಬಿಡಿ, ಮೊದಲು ಡಾಲರ್ ಬಗ್ಗೆ ಮಾತಾಡಿ ನಳೀನ್‌ ಕುಮಾರ್‌ ಕಟೀಲ್‌ ಅವರೇ : ರಾಜ್ಯ ಕಾಂಗ್ರೆಸ್
0
SHARES
66
VIEWS
Share on FacebookShare on Twitter

Bengaluru : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌(Congress tweeted about nalinkumar) ಅವರೇ ಡಾಲರ್ ಮತ್ತು ರೂಪಾಯಿ ಬಗ್ಗೆ ಮಾತಾಡಲು ಏಕೆ ಹಿಂಜರಿಕೆ ತಮಗೆ? ವೈಫಲ್ಯಗಳ ಪ್ರಶ್ನೆಗಳನ್ನು ಎದುರಿಸಲಾಗದೆ ಲವ್ ಜಿಹಾದ್ ಮೊರೆ ಹೋಗ್ತಿದೀರಾ? ಎಂದು ರಾಜ್ಯ ಕಾಂಗ್ರೆಸ್‌(State congress) ಟೀಕಿಸಿದೆ.

Congress tweeted about nalinkumar

ಅಮೇರಿಕ ಡಾಲರ್‌(Congress tweeted about nalinkumar) ಎದುರು ರೂಪಾಯಿ ಮೌಲ್ಯ ಕುಸಿದಿದೆ! ರೂಪಾಯಿ ಮೌಲ್ಯ ಇದೀಗ ೮೩ಕ್ಕೆ ಕುಸಿತ ಕಂಡಿದೆ ಈ ಬಗ್ಗೆ ಯಾಕೆ ನೀವು ತುಟಿ ಬಿಚ್ಚುತ್ತಿಲ್ಲ?

ಅಮೆರಿಕದ ಡಾಲರ್ ಮೌಲ್ಯವು ಎದುರು ಇದೇ ಮೊದಲ ಬಾರಿಗೆ 83ರ ಮಟ್ಟಕ್ಕೆ ಕುಸಿದಿದೆ.

ಅಮೆರಿಕದ ಡಾಲರ್ ಮೌಲ್ಯವೃದ್ಧಿ ಹಾಗೂ ದೇಶದ ಬಂಡವಾಳ ಮಾರು- ಕಟ್ಟೆಗಳಿಂದ ವಿದೇಶಿ ಬಂಡವಾಳದ ಹೊರಹರಿವು ರೂಪಾಯಿ ಮೌಲ್ಯ ಮಂಗಳವಾರದ ವಹಿವಾಟಿನ ಆರಂಭದಲ್ಲಿ ಕರೆನ್ಸಿ ವಿನಿಮಯ ಮಾರು- ಕಟ್ಟೆಯಲ್ಲಿ ರೂಪಾಯಿ ಮೌಲ್ಯವು ಡಾಲರ್ ಎದುರು 82.69 ರೂಪಾಯಿ ಆಗಿತ್ತು.

ದಿನದ ಅಂತ್ಯಕ್ಕೆ 22 ಪೈಸೆಯಷ್ಟು ಮೌಲ್ಯ ಕಳೆದುಕೊಂಡ ರೂಪಾಯಿ, 83ಕ್ಕೆ ತಲುಪಿತು.

ಈ ವರದಿಯನ್ನು ಮುಂದಿಟ್ಟು ಪ್ರಶ್ನಿಸಿದ ರಾಜ್ಯ ಕಾಂಗ್ರೆಸ್‌(State congress), ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್‌ ಕಟೀಲ್‌ ಅವರೇ,

ಅಮೇರಿಕ ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದೆ.

ಈ ಬಗ್ಗೆ ಯೋಚಿಸಿ ಮಾತನಾಡದ ನೀವು ಲವ್‌ ಜಿಹಾದ್‌(Love jihad) ಬಗ್ಗೆ ಮಾತನಾಡಿ ಯುವಕರನ್ನು ಪ್ರಚೋದನೆ ಪಡಿಸುತ್ತಿದ್ದೀರಿ! ಎಂದು ಹೇಳುವ ಮೂಲಕ ನಳೀನ್‌ ಕುಮಾರ್‌ ಕಟೀಲ್‌ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ. ‌

tweets

ಮಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಳೀನ್‌ ಕುಮಾರ್‌ ಕಟೀಲ್‌ ಅವರು, ಈ ಹೇಳಿಕೆಯ ನಂತರ ಸೋಮವಾರ ವಿವಾದಕ್ಕೆ ಸಿಲುಕಿದ್ದಾರೆ.

‘ಬೂತ್ ವಿಜಯ ಅಭಿಯಾನ’ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಚರಂಡಿ, ರಸ್ತೆಗಳ ಬಗ್ಗೆ ಮಾತನಾಡುವ ಬದಲು ‘ಲವ್ ಜಿಹಾದ್’ ವಿಷಯಗಳತ್ತ ಗಮನಹರಿಸುವಂತೆ ಹೇಳಿದರು.

ಬಿಜೆಪಿ ಸಂಸದರ ಭಾಷಣದ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ(Social media) ಹರಿದಾಡುತ್ತಿದ್ದು, ಅದರಲ್ಲಿ ಅವರು ಈ ವಿಷಯ ಹೇಳುತ್ತಿರುವುದು ಕಂಡುಬಂದಿದೆ.

ರಸ್ತೆಗಳು ಮತ್ತು ಚರಂಡಿಯಂತಹ ಸಣ್ಣ ಸಮಸ್ಯೆಗಳ ಬಗ್ಗೆ ಮಾತನಾಡಬೇಡಿ. ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ ಮತ್ತು ನೀವು ಲವ್ ಜಿಹಾದ್ ಅನ್ನು ನಿಲ್ಲಿಸಲು ಬಯಸಿದರೆ,

ನಮಗೆ ಭಾರತೀಯ ಜನತಾ ಪಕ್ಷದ ಅಗತ್ಯವಿದೆ. ಲವ್ ಜಿಹಾದ್ ತೊಡೆದುಹಾಕಲು ನಮಗೆ ಭಾರತೀಯ ಜನತಾ ಪಕ್ಷದ(BJP) ಅಗತ್ಯವಿದೆ ಎಂದು ಹೇಳಿದ್ದಾರೆ. ನಲೀನ್‌ ಕುಮಾರ್‌ ಕಟೀಲ್‌ ಅವರ ಈ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್‌ ಮೂಲಕ ರಾಜ್ಯ ಕಾಂಗ್ರೆಸ್‌ ವ್ಯಂಗ್ಯವಾಡಿದೆ.

Tags: Congressnalinkumarkateeltweets

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.