• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೊರನಾ ಎರಡನೇ ಅಲೆ ಅಬ್ಬರ: ಲಾಕಡೌನ್ ಮೊರೆಹೋದ ಮಧ್ಯಪ್ರದೇಶ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಹೆಚ್ಚಿದ ಕೊರೊನಾ ಆತಂಕ: ಗಡಿಜಿಲ್ಲೆ ಚಾಮರಾಜನಗರ ಗಡಿಭಾಗದಲ್ಲಿ ಹೈಅಲರ್ಟ್ ಘೋಷಣೆ
0
SHARES
0
VIEWS
Share on FacebookShare on Twitter

ಭೋಪಾಲ್,ಏ. 08: ದೇಶಾದ್ಯಂತ ಕೊರೊನಾ ಎರಡನೇ ಅಲೆ ಅತ್ಯಂತ ವೇಗವಾಗಿ ಹಬ್ಬುತ್ತಿದ್ದು ಆತಂಕ ಸೃಷ್ಟಿಸಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯನ್ನು ಗಮನಿಸಿ ಅಪಾಯದಿಂದ ಪಾರಾಗಲು ಮಧ್ಯಪ್ರದೇಶ ರಾಜ್ಯ ಲಾಕ್​ಡೌನ್​ ಮೊರೆ ಹೋಗಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದ್ದು ಮಧ್ಯಪ್ರದೇಶದ ಎಲ್ಲಾ ನಗರಗಳಲ್ಲೂ ಲಾಕ್​ಡೌನ್ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ಮಧ್ಯಪ್ರದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿರುವ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದ್ದು, ಏಪ್ರಿಲ್ 9 ರಿಂದ 12 ರವರೆಗೆ ಮಧ್ಯಪ್ರದೇಶದ ನಗರಗಳಲ್ಲಿ ಲಾಕ್​ಡೌನ್ ಘೋಷಣೆಯಾಗಿದೆ. ದೆಹಲಿ, ಪಂಜಾಬ್, ಮುಂಬೈ, ಪುಣೆ, ಕೋಲ್ಕತ್ತಾ ಮುಂತಾದೆಡೆ ಈಗಾಗಲೇ ನೈಟ್​ ಕರ್ಫ್ಯೂ, ವೀಕೆಂಡ್​ ಲಾಕ್​ಡೌನ್​ನಂತಹ ಕ್ರಮಗಳನ್ನು ಜಾರಿಗೊಳಿಸಲಾಗಿದ್ದು ಪರಿಸ್ಥಿತಿ ಬಿಗಡಾಯಿಸಿದರೆ ಇನ್ನೂ ಕಠಿಣ ನಿಯಮಗಳ ಮೊರೆ ಹೋಗಲು ಬಹುತೇಕ ರಾಜ್ಯಗಳು ಸಿದ್ದವಾಗಿವೆ.

ಇನ್ನೊಂದೆಡೆ ವಾರಣಾಸಿ, ಕಾನ್ಪುರ ಹಾಗೂ ಲಕ್ನೋ ನಗರಗಳಲ್ಲಿ ಇಂದಿನಿಂದ ನೈಟ್​ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಛತ್ತೀಸಗಡ ರಾಜ್ಯದ ರಾಯ್​ಪುರದಲ್ಲಿ ಈಗಾಗಲೇ ಹತ್ತು ದಿನಗಳ ಕಾಲ ಲಾಕ್​ಡೌನ್ ಮಾಡಲಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬೆಂಗಳೂರು ನಗರದಲ್ಲಿ ಸಿಆರ್​ಪಿಸಿ ಸೆಕ್ಷನ್ 144 ನಿರ್ಬಂಧ ಹೇರಿದೆ.

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?
Sports

ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?

May 29, 2023
ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?
Vijaya Time

ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.