vijaya times advertisements
Visit Channel

ಭಾರತ vs ಶ್ರೀಲಂಕಾ ಸರಣಿ ಮೇಲೆ ಕೊರೊನಾ ಕರಿನೆರಳು: ಟೀಂ ಇಂಡಿಯಾದ ಕೃನಾಲ್ ಪಾಂಡ್ಯಗೆ ಕೊರೊನಾ ಪಾಸಿಟಿವ್

9ee8454f-6f9c-44f3-ad97-757d2129d2a6

ಕೊಲಂಬೊ: ಟೀಂ ಇಂಡಿಯಾದ ಬೌಲಿಂಗ್ ಆಲ್ರೌಂಡರ್ ಕೃನಾಲ್ ಪಾಂಡ್ಯಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವೆ ಇಂದು ನಡೆಯಬೇಕಿದ್ದ ಎರಡನೇ ಟಿ20 ಪಂದ್ಯವನ್ನ ಮುಂದೂಡಲಾಗಿದೆ.

ಭಾರತ ಹಾಗೂ ಶ್ರೀಲಂಕಾ ನಡುವೆ ಮಂಗಳವಾರ ರಾತ್ರಿ ಎರಡನೇ ಟಿ20 ಪಂದ್ಯ ನಡೆಯಬೇಕಿತ್ತು. ಆದರೆ ಕೃನಾಲ್ ಪಾಂಡ್ಯಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಇಂದಿನ ಪಂದ್ಯವನ್ನು ಜು.28(ಬುಧವಾರ)ಕ್ಕೆ ಮುಂದೂಡಲಾಗಿದೆ. ಅಲ್ಲದೇ ಉಭಯ ತಂಡಗಳ ಆಟಗಾರರನ್ನ ಐಸೋಲೇಷನ್ ನಲ್ಲಿ ಇರಿಸಲಾಗಿದ್ದು, ಕೃನಾಲ್ ಪಾಂಡ್ಯ ಜೊತೆ ಸಂಪರ್ಕದಲ್ಲಿದ್ದ ಆಟಗಾರರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ.

ಕೃನಾಲ್ ಪಾಂಡ್ಯಗೆ ಕೋವಿಡ್ ಪಾಸಿಟಿವ್ ಬಂದಿರುವ ಪರಿಣಾಮ ಸೂರ್ಯಕುಮಾರ್ ಯಾದವ್ ಹಾಗೂ ಪೃಥ್ವಿ ಶಾ ಅವರ ಇಂಗ್ಲೆಂಡ್ ಪ್ರವಾಸದ ಮೇಲೂ ಪರಿಣಾಮ ಬೀರಿದ್ದು, ಈ ಇಬ್ಬರು ಆಟಗಾರರನ್ನು ಸಹ ಶ್ರೀಲಂಕಾದಲ್ಲಿ ಐಸೋಲೇಟ್ ಮಾಡಲಾಗಿದೆ.

Latest News

ರಾಜ್ಯ

ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಕ್ಕಾಗಿ ಪ್ರಾಧ್ಯಾಪಕ ಅಮಾನತು!

ನಾವು ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಂಡಿದ್ದೇವೆ. ವಾಸ್ತವವಾಗಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿಯು ನಿಜವಾಗಿಯೂ ಆತಂಕಕ್ಕೊಳಗಾಗಿದ್ದಾನೆ.

ರಾಜಕೀಯ

ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

ನಾನು ಅಸ್ಪೃಶ್ಯರಲ್ಲಿ ಒಬ್ಬ. ಜನರು ನಿಮ್ಮ ಚಹಾವನ್ನು ಕುಡಿಯುತ್ತಿದ್ದರು,  ಆದರೆ ಯಾರೂ ನನ್ನ ಚಹಾವನ್ನು ಸೇವಿಸಲಿಲ್ಲ ಎಂದು ಖರ್ಗೆ ಅವರು ಪರೋಕ್ಷವಾಗಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.  

ರಾಜಕೀಯ

ಒಕ್ಕಲಿಗರಿಗೆ 4%-12% ಮೀಸಲಾತಿ ; ಇದು ಉತ್ತಮ ಬೇಡಿಕೆಯಾಗಿದೆ : ನಟ ಚೇತನ್

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕದ ಒಕ್ಕಲಿಗ ಲಾಬಿಗಳು ಒಕ್ಕಲಿಗರಿಗೆ 4% – 12% ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ.