Visit Channel

ದೇಶದಲ್ಲಿ ಇಳಿಕೆ ಮುಖದತ್ತ ಕೊರೊನಾ: 70,421 ಹೊಸ ಪ್ರಕರಣ

download

ನವದೆಹಲಿ,ಜೂ,14: ದೇಶದಲ್ಲಿ ಸೋಮವಾರ 70,421 ಹೊಸ ಕೊರೊನಾವೈರಸ್ ಸೋಂಕು ಪ್ರಕರಣ ಪತ್ತೆ ಆಗಿದ್ದು. ಇದು ಮಾರ್ಚ್ ಅಂತ್ಯದ ನಂತರದ ದಾಖಲಾದ ಅತಿ ಕಡಿಮೆ ಪ್ರಕರಣಗಳ ಸಂಖ್ಯೆ ಆಗಿದೆ. ಇದೇ ಅವಧಿಯಲ್ಲಿ ದೇಶದಲ್ಲಿ 3,936 ಸಾವುಗಳನ್ನು ವರದಿ ಆಗಿದ್ದು 2,800 ಕ್ಕೂ ಹೆಚ್ಚು ಜನರು ಮಹಾರಾಷ್ಟ್ರದಲ್ಲಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಕ್ರಮವಾಗಿ 29,510,410 ಮತ್ತು 374,305 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕಠಿಣ ಲಾಕ್‌ಡೌನ್‌ಗಳ ನಂತರ ದೆಹಲಿ, ತಮಿಳುನಾಡು, ಅಸ್ಸಾಂ, ಕರ್ನಾಟಕ ಸೇರಿ ಹಲವು ರಾಜ್ಯಗಳು ಕ್ರಮೇಣ ತೆರೆದುಕೊಳ್ಳುತ್ತಿದೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.