• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಭವಿಷ್ಯದಲ್ಲಿ ಹೇಗೆ ಎಚ್ಚರವಾಗಿರಬೇಕು ಎಂಬುದನ್ನು ಕೊರೊನಾ ಕಲಿಸಿದೆ : ರಾಷ್ಟ್ರಪತಿ ರಾಮನಾಥ್ ಕೋವಿಂದ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಭವಿಷ್ಯದಲ್ಲಿ ಹೇಗೆ ಎಚ್ಚರವಾಗಿರಬೇಕು ಎಂಬುದನ್ನು ಕೊರೊನಾ ಕಲಿಸಿದೆ : ರಾಷ್ಟ್ರಪತಿ ರಾಮನಾಥ್ ಕೋವಿಂದ್
0
SHARES
0
VIEWS
Share on FacebookShare on Twitter

ಬೆಂಗಳೂರು, ಫೆ. 08: ಕೊರೊನಾ ಮಹಾಮಾರಿಯಿಂದಾಗಿ ಸಾಕಷ್ಟು ಸಂಕಷ್ಟ ಎದುರಾಗಿದೆ. ವೈದ್ಯರು, ಆರೋಗ್ಯ ಸಿಬ್ಬಂದಿ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸಿದ್ದಾರೆ. ಭವಿಷ್ಯದಲ್ಲಿ ಹೇಗೆ ಎಚ್ಚರವಾಗಿರಬೇಕು ಎಂಬುದನ್ನು ಕಲಿಸಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವ ಭಾಷಣದಲ್ಲಿ ಮಾತನಾಡಿದ ಅವರು, ವಿಶ್ವದ ಆರೋಗ್ಯ ಕ್ಷೇತ್ರ ಕೊರೊನಾದಿಂದ ತಲ್ಲಣಗೊಂಡಿದ್ದು, ಕೊರೊನೊತ್ತರದ ವೇಳೆ ಸಾರ್ವಜನಿಕ ಆರೋಗ್ಯ ಕ್ಷೇತ್ರದ ಸುಧಾರಣೆಯೊಂದಿಗೆ ಬಲಪಡಿಸುವ ಅವಶ್ಯಕತೆ ಇದೆ. ದೇಶದ ವೈದ್ಯರು ಸೇರಿದಂತೆ ಅರೆವೈದ್ಯಕೀಯ ಸಿಬ್ಬಂದಿ ವರ್ಗವು ಕೊರೊನಾ ಸಾಂಕ್ರಾಮಿಕವನ್ನು ಸವಾಲಾಗ ಸ್ವೀಕರಿಸಿದ್ದು, ದೇಶದ ಜನತೆಯ ಪ್ರಾಣವನ್ನುಉಳಿಸಿದ್ದಾರೆ. ಭವಿಷ್ಯದಲ್ಲಿ ಈ ರೀತಿಯಾದ ಸಾಂಕ್ರಾಮಿಕಗಳನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಅವಶ್ಯಕತೆ ಇದೆ ಎಂದರು.

ಸಾರ್ವಜನಿಕರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮನ್ನಣೆ ನೀಡಬೇಕಿದೆ. ವಿದ್ಯಾರ್ಥಿ ಜೀವನ ಇಲ್ಲಿಗೆ ಮುಗಿಯುವುದಿಲ್ಲ. ಆರೋಗ್ಯ ಕ್ಷೇತ್ರದ ಹೊಸ ಬೆಳವಣಿಗೆಗೆ ಸಹಕರಿಸಿ, ಸಂಶೋಧನೆಗಳ ಮೂಲಕ ಕೊರೊನಾದಂತಹ ವೈರಸ್ ಗಳನ್ನು ತಕ್ಷಣವೇ ನಿವಾರಣೆ ಮಾಡುವಂತೆ ಅಧ್ಯಯನ ನಡೆಸಿ ಎಂದು ಸಲಹೆ ನೀಡಿದ ಅವರು, ಎಲ್ಲಾ ಕ್ಷೇತ್ರದಲ್ಲೂ ಕೂಡಾ ಮಹಿಳೆಯರು ಉತ್ತಮವಾದ ಸಾಧನೆಗೈದಿದ್ದಾರೆ. ಭವಿಷ್ಯದಲ್ಲೂ ಕೂಡಾ ಮಹಿಳೆಯರು ಎಲ್ಲಾ ಕ್ಷೇತ್ರವನ್ನು ಮುನ್ನಡೆಸಲಿದ್ದಾರೆ. ಕೊರೊನಾ ನಿಯಂತ್ರಣದ ವೇಳೆ ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿ ವ್ಯಾಕ್ಸಿನ್‌ ಸಂಶೋಧನೆಯೊಂದಿಗೆ ವಿದೇಶಗಳಿಗೂ ಕೂಡಾ ಲಸಿಕೆಗಳನ್ನು ನೀಡುತ್ತಿದ್ದೇವೆ. ಜ್ಞಾನಾಧಾರಿತ ವೈದ್ಯಕೀಯ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಹೇಳಿದರು.

I am told that out of the 111 gold medal winners of this convocation, 87 are our daughters. This is almost 80% and is a tremendous achievement. I am happy that women are leading our country into the future in all fields including medical sciences. pic.twitter.com/Bvzn5JhQkv

— President of India (@rashtrapatibhvn) February 7, 2021

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.