• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 28 ಮಕ್ಕಳಗೆ ಕೊರೊನಾ

Preetham Kumar P by Preetham Kumar P
in ರಾಜ್ಯ
ಮೊರಾರ್ಜಿ ದೇಸಾಯಿ ವಸತಿ ಶಾಲೆಯ 28 ಮಕ್ಕಳಗೆ ಕೊರೊನಾ
0
SHARES
0
VIEWS
Share on FacebookShare on Twitter

ಚಿಕ್ಕಮಗಳೂರು ಅ 5 :  ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ  ಅಳಲಗೆರೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 28 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 200 ಮಕ್ಕಳಲ್ಲಿ 28 ಮಕ್ಕಳಿಗೆ ಕೋವಿಡ್ ದೃಢಪಟ್ಟಿದೆ. ಇದರಲ್ಲಿ 19 ಬಾಲಕರು ಮತ್ತು 9 ಜನ ಬಾಲಕಿಯರು ಎಂಬ ಮಾಹಿತಿ ತಿಳಿದುಬಂದಿದೆ.

ಕೋವಿಡ್ ವರದಿ ದೃಢಪಟ್ಟಿರುವುದರಿಂದ ಶಾಲೆಯಲ್ಲಿ ಕೋವಿಡ್ ಆರೋಗ್ಯ ಕೇಂದ್ರವನ್ನು ಸ್ಥಾಪಿಸಿ, ಮಕ್ಕಳ ಪ್ರತ್ಯೇಕ ವಾಸಕ್ಕೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ, ಹಾಗೂ ಮಕ್ಕಳ ಆರೋಗ್ಯದ ಮೇಲೆ ನಿಗಾ ಇಡಲು ಮಕ್ಕಳ ತಜ್ಞ ಡಾ. ಪ್ರಭು ನೇತೃತ್ವದಲ್ಲಿ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಈ ಹಿನ್ನಲೆಯಲ್ಲಿ ಶಾಸಕ ಟಿ. ಡಿ. ರಾಜೇಗೌಡ  ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಧೈರ್ಯ ತುಂಬಿದರು,ಜ್ವರ ಕಾಣಿಸಿಕೊಂಡಿರುವ ಎಲ್ಲಾ ಮಕ್ಕಳಿಗೂ ರಕ್ತ ಪರೀಕ್ಷೆ ನಡೆಸಲು ವೈದ್ಯರಿಗೆ ಸೂಚಿಸಿದರು. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ, ನಮ್ಮಲ್ಲಿ ಎಲ್ಲಾ ರೀತಿಯ ಅಗತ್ಯ ಆರೋಗ್ಯ ಸೌಲಭ್ಯಗಳ ಲಭ್ಯತೆ ಇದೆ ಎಲ್ಲರೂ ಧೈರ್ಯದಿಂದ ಇರುವಂತೆ ತಿಳಿಸಿದರು.

ಕೊರೊನಾ ಹಿನ್ನಲೆಯಲ್ಲಿ ಶಾಲೆಗೆ ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ. ವೀರಪ್ರಸಾದ್,  ತಾಲ್ಲೂಕು ಪಂಚಾಯಿತಿ ಇಒ ನಯನಾ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ದುರಗಪ್ಪ, ಪ್ರಾಂಶುಪಾಲ ಕೃಷ್ಣಮೂರ್ತಿ, ಮೆಣಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಾಥ್, ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದಾ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪಿ. ಆರ್ ಸದಾಶಿವ, ಮುಂತಾದವರು ಭೇಟಿನೀಡಿ ಪರಿಶೀಲಿಸಿದರು

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.