Visit Channel

ಕೊರೊನಾ ಲಸಿಕೆ ಪಡೀದಿದ್ರೆ ಜೈಲಿಗೆ ಹೋಗಿ, ಇಲ್ಲ ಭಾರತ ಅಥವಾ ಅಮೆರಿಕಾಗೆ ಹೋಗಿ: ಫಿಲಿಪೈನ್ಸ್ ಅಧ್ಯಕ್ಷರ ಖಡಕ್ ವಾರ್ನಿಂಗ್

ad18f950-23b4-4511-9371-e39831f559e9

ಫಿಲಿಪೈನ್ಸ್,ಜೂ.25: ಕೋವಿಡ್ ಲಸಿಕೆ ವಿರೋಧಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿರುವ ಫಿಲಿಪೈನ್ಸ್ ಅಧ್ಯಕ್ಷ ರೋಡ್ರಿಗೊ ಡ್ಯುಟೆರ್ಟೆ, ಕೊರೊನಾ ಲಸಿಕೆ ಪಡೆಯದವರನ್ನು ಜೈಲಿಗೆ ಹಾಕಲಾಗುತ್ತದೆ. ಇಲ್ಲವೇ ನೀವೇ ದೇಶಬಿಟ್ಟು ಭಾರತ ಅಥವಾ ಅಮೆರಿಕಾಕ್ಕೆ ತೆರಳಿ ಎಂದಿದ್ದಾರೆ.

ಕೋವಿಡ್ ಲಸಿಕೆ ವಿಚಾರವಾಗಿ ದೇಶವನ್ನುದ್ದೇಶಿಸಿ ಮಾತನಾಡಿದ ಫಿಲಿಪೈನ್ಸ್ ಅಧ್ಯಕ್ಷ ರೋಡ್ರಿಗೊ ಡ್ಯುಟೆರ್ಟೆ ಅವರು, ಕೊರೋನಾ ಸಾಂಕ್ರಾಮಿಕವನ್ನು ನಿಯಂತ್ರಿಸಲು ಲಸಿಕೆ ಅನಿವಾರ್ಯ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಲೇಬೇಕು. ಒಂದೊಮ್ಮೆ ಲಸಿಕೆ ಪಡೆಯದೇ ಇದ್ದಲ್ಲಿ ಅವರನ್ನು ಜೈಲಿಗೆ ಹಾಕುತ್ತೇವೆ.

ಒಂದೊಮ್ಮೆ ಕೊರೊನಾ ಲಸಿಕೆ ಪಡೆಯಲು ನಿರಾಕರಿಸಿದರೆ ಅವರನ್ನು ಬಂಧಿಸಲಾಗುವುದು. ಅಲ್ಲದೇ ವ್ಯಾಕ್ಸಿನ್‌ ಪಡೆಯಲು ನಿರಾಕರಿಸುವವರು ಭಾರತಕ್ಕೆ ಅಥವಾ ಅಮೆರಿಕಕ್ಕೆ ತೆರಳಿ ಎಂದು ಹೇಳಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.