• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇಶದ ಮೊದಲ ಕೋವಿಡ್‌ 19 ಹೋಂ ಟೆಸ್ಟ್‌ ಕಿಟ್‌: 10 ನಿಮಿಷದಲ್ಲೇ ಫಲಿತಾಂಶ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ದೇಶದ ಮೊದಲ ಕೋವಿಡ್‌ 19 ಹೋಂ ಟೆಸ್ಟ್‌ ಕಿಟ್‌: 10 ನಿಮಿಷದಲ್ಲೇ ಫಲಿತಾಂಶ
0
SHARES
0
VIEWS
Share on FacebookShare on Twitter

ನವದೆಹಲಿ, ಮೇ. 20: ಉಲ್ಬಣವಾಗುತ್ತಿರುವ ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಕರೊನಾ ಪರೀಕ್ಷೆ ನಡೆಸುವ ಲ್ಯಾಬರೇಟರಿಗಳ ಮೇಲೂ ಸಾಕಷ್ಟು ಒತ್ತಡವಿದೆ. ಇದನ್ನು ತಪ್ಪಿಸಲು ಇದೀಗ ಮನೆಯಲ್ಲೇ ಕರೊನಾ ಪರೀಕ್ಷೆ ನಡೆಸುವ ರಾಪಿಡ್​ ಆಯಂಟಿಜನ್​ ಟೆಸ್ಟ್​ (ಆರ್​​ಎಟಿ)ಕಿಟ್​ಗಳ ಬಳಕೆಗೆ ಹಸಿರು ನಿಶಾನೆ ಸಿಕ್ಕಿದೆ. ಶೀಘ್ರವಾಗಿ ಫಲಿತಾಂಶ ನೀಡುವ ಈ ಟೆಸ್ಟ್​ನ ಬಳಕೆಯಿಂದ ಕರೊನಾ ಸೋಂಕಿತರಿಗೆ ಸಕಾಲಿಕ ಚಿಕಿತ್ಸೆ ದೊರೆಯಲು ಸಹಾಯವಾಗಲಿದೆ ಎನ್ನಲಾಗಿದೆ.

ಈ ಆರ್​ಎಟಿ ಕಿಟ್​ಗಳ ಬಳಕೆಯು ಮೊಬೈಲ್ ಆಯಪ್​ ನಿಯಂತ್ರಿತವಾಗಿ ನಡೆಯಲಿದ್ದು, ಈ ಪರೀಕ್ಷೆಯನ್ನು ಯಾರು ಮತ್ತು ಹೇಗೆ ಮಾಡಬೇಕೆಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್​(ಐಸಿಎಂಆರ್) ವಿವರವಾದ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಕೇವಲ ರೋಗಲಕ್ಷಣಗಳು ಕಾಣಿಸಿಕೊಂಡಿರುವ ವ್ಯಕ್ತಿಗಳು ಮತ್ತು ಲ್ಯಾಬ್​ ಟೆಸ್ಟ್​ನಲ್ಲಿ ಪಾಸಿಟಿವ್ ಬಂದಿರುವವರ ನಿಕಟ ಸಂಪರ್ಕಕ್ಕೆ ಒಳಗಾಗಿರುವವರು ಈ ಹೋಮ್ ಟೆಸ್ಟ್​​ಅನ್ನು ತೆಗೆದುಕೊಳ್ಳಬೇಕು. ಯಾರೆಂದರೆ ಅವರು ಈ ಟೆಸ್ಟ್​ ಬಳಸಬಾರದು ಎಂದು ಐಸಿಎಂಆರ್​ ಹೇಳಿದೆ.

ಪುಣೆಯ ಮೈಲ್ಯಾಬ್​ ಡಿಸ್ಕವರಿ ಸಲ್ಯೂಷನ್ಸ್​​ ಲಿಮಿಟೆಡ್​ ಕಂಪೆನಿ ರೂಪಿಸಿರುವ ಕೋವಿಸೆಲ್ಫ್​​ಟಿಎಂ (ಪ್ಯಾಥೋಕ್ಯಾಚ್) ಕೋವಿಡ್-19 ಒಟಿಸಿ ಆಯಂಟಿಜನ್ ಎಲ್​ಎಫ್​ ಡಿವೈಸ್​ ಎಂಬ ಉಪಕರಣವನ್ನು ಈ ಹೋಂ ಟೆಸ್ಟ್​ಗಾಗಿ ಐಸಿಎಂಆರ್​ ಅನುಮೋದಿಸಿದೆ. ಈ ಟೆಸ್ಟ್​ ಕಿಟ್​ನ ಬೆಲೆ 250 ರೂ.ಗಳಾಗಿವೆ ಎನ್ನಲಾಗಿದೆ.

ಇದನ್ನು ಬಳಸಿ ಮನೆಯಲ್ಲೇ ಪರೀಕ್ಷೆ ಒಳಪಡಲಿಚ್ಛಿಸುವವರು, ಗೂಗಲ್​ ಪ್ಲೇ ಸ್ಟೋರ್ ಮತ್ತು ಆಯಪಲ್ ಸ್ಟೋರ್​ಗಳಲ್ಲಿ ಲಭ್ಯವಿರುವ ಆಯಪ್​ಅನ್ನು ಡೌನ್​ಲೋಡ್​ ಮಾಡಿಕೊಂಡು ಅದರಲ್ಲಿರುವ ವಿಧಾನದಂತೆ ಮೂಗಿನ ದ್ರವ ಪಡೆದು ಪರೀಕ್ಷೆ ಮಾಡಿಕೊಳ್ಳಬೇಕು. ಪಾಸಿಟೀವ್ ಅಥವಾ ನೆಗೆಟೀವ್ ಫಲಿತಾಂಶವನ್ನು ಪಡೆದ ನಂತರ ಟೆಸ್ಟ್​ ಸ್ಟ್ರಿಪ್​ನ ಫೋಟೋವನ್ನು ಅದೇ ಮೊಬೈಲ್ ಫೋನಿನಲ್ಲಿ ತೆಗೆಯಬೇಕು. ಇದರಿಂದ ಮುಂದಿನ ಕ್ರಮಕ್ಕಾಗಿ ವ್ಯಕ್ತಿಯ ಡೇಟಾ ಐಸಿಎಂಆರ್​ನ ಕೇಂದ್ರೀಯ ಕೋವಿಡ್-19 ಟೆಸ್ಟಿಂಗ್ ಪೋರ್ಟಲ್​ನಲ್ಲಿ ಸಂಗ್ರಹವಾಗುತ್ತದೆ ಎನ್ನಲಾಗಿದೆ.

‘ಈ ಪರೀಕ್ಷೆಯಲ್ಲಿ ಪಾಸಿಟಿವ್ ಬಂದರೆ ಅವರನ್ನು ಆರ್​ಟಿಪಿಸಿಆರ್​ ಟೆಸ್ಟ್​ನಲ್ಲಿ ಪಾಸಿಟಿವ್ ಬಂದವರಂತೆಯೇ ಪರಿಗಣಿಸಬೇಕು. ಮತ್ತೆ ಪರೀಕ್ಷೆ ಮಾಡುವ ಅಗತ್ಯವಿಲ್ಲ’ ಎಂದಿರುವ ಐಸಿಎಂಆರ್​, ‘ಒಂದು ವೇಳೆ ಗುಣಲಕ್ಷಣಗಳಿದ್ದವರಿಗೆ ಆರ್​ಎಟಿಯಲ್ಲಿ ನೆಗೆಟೀವ್​ ಬಂದರೆ ತಕ್ಷಣ ಆರ್​ಟಿಪಿಸಿಆರ್​ ಟೆಸ್ಟ್​ ಮಾಡಿಸಬೇಕು. ಏಕೆಂದರೆ ಕೆಲವೊಮ್ಮೆ ವೈರಲ್​ ಲೋಡ್​ ಕಡಿಮೆ ಇದ್ದಲ್ಲಿ ಆರ್​ಎಟಿಯಲ್ಲಿ ಪತ್ತೆಯಾಗುವುದಿಲ್ಲ’ ಎಂದಿದೆ. 

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.