• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರಾಜ್ಯದಲ್ಲಿ 15 ವರ್ಷ ಮೇಲ್ಪಟ್ಟವರ 50% ಲಸಿಕೆ ಪೂರ್ಣ

Preetham Kumar P by Preetham Kumar P
in ರಾಜ್ಯ
vaccine
0
SHARES
0
VIEWS
Share on FacebookShare on Twitter

ಬೆಂಗಳೂರು ಜ 11 : ಭಾರತದಾದ್ಯಂತ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಜಾರಿಯಲ್ಲಿದ್ದು ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ ಮಕ್ಕಳಿಗೆ 15-17 ವರ್ಷ ವಯಸ್ಸಿನ  ಜನಸಂಖ್ಯೆಯ 50% ಜನರಿಗೆ ಕೋವಿಡ್ -19 ಲಸಿಕೆಯ ಮೊದಲ ಡೋಸ್‌ ಲಸಿಕೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ.

ಆರೋಗ್ಯ ಸಚಿವ ಕೆ ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದ್ದು, “ರಾಜ್ಯದಲ್ಲಿ 15-17 ವಯೋಮಾನದ ಅಂದಾಜು ಒಟ್ಟು 31. 7 ಲಕ್ಷ ಮಕ್ಕಳಲ್ಲಿ, ನಾವು ರಾಜ್ಯಾದ್ಯಂತ 15.6 ಲಕ್ಷ ಮಕ್ಕಳಿಗೆ ಮೊದಲ ಡೋಸ್ ಅನ್ನು ನೀಡಿದ್ದೇವೆ” ಎಂದಿದ್ದಾರೆ.

ಕೊಡಗು ಅತಿ ಹೆಚ್ಚು ಲಸಿಕೆ ಅಂದರೆ 70% ಮಕ್ಕಳಿಗೆ ಲಸಿಕೆಯನ್ನು ನೀಡಿದೆ. ರಾಜ್ಯದ ಹದಿನೆಂಟು ಜಿಲ್ಲೆಗಳು  50% ಕ್ಕಿಂತ ಹೆಚ್ಚು ಲಸಿಕೆ ವ್ಯಾಪ್ತಿಯನ್ನು ಹೊಂದಿವೆ. ಬೆಂಗಳೂರು 153,458 ಮಕ್ಕಳಿಗೆ ಅಥವಾ  ಒಟ್ಟು 35% ಮಂದಿಗೆ ಲಸಿಕೆ ನೀಡಿದೆ. ಯಾದಗಿರಿ ಕಡಿಮೆ ಅಂದರೆ 29% ಮಂದಿಗೆ ಲಸಿಕೆ ನೀಡಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ  ರಾಜ್ಯದಾದ್ಯಂತ 15-17 ವಯೋಮಾನದ 3,175,010 ಜನರಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆಯು ಇಂದಿರಾ ಗಾಂಧಿ ಆರೋಗ್ಯ ಸಂಸ್ಥೆಯನ್ನು ಕೋವಿಡ್-19 ಪೀಡಿತ ಮಕ್ಕಳು ಮತ್ತು ಗರ್ಭಿಣಿಯರಿಗೆ ಚಿಕಿತ್ಸೆ ನೀಡಲು ಮೀಸಲು ಕೇಂದ್ರವಾಗಿ ಗುರುತಿಸಲಾಗಿದೆ.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023
ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

May 31, 2023
ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ
Vijaya Time

ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.