• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೋವಿಡ್-19 ಹಿನ್ನೆಲೆ: ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಕೋವಿಡ್-19 ಹಿನ್ನೆಲೆ: ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ
0
SHARES
0
VIEWS
Share on FacebookShare on Twitter

ಮೈಸೂರು, ಜು. 06: ಕೋವಿಡ್-19 ಆತಂಕದ ಹಿನ್ನೆಲೆಯಲ್ಲಿ ಆಷಾಢ ಶುಕ್ರವಾರದಂದು ಮೈಸೂರಿನ ಐತಿಹಾಸಿಕ ಪ್ರವಾಸಿ ತಾಣವಾದ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಆಷಾಢ ಶುಕ್ರವಾರಗಳಂದು ಬೆಟ್ಟಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ಸಾಧ್ಯತೆ ಹೆಚ್ಚಾಗಿದ್ದು, ಈ ಕಾರಣದಿಂದ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೊರೊನಾ‌ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದ್ದು, ಚಾಮುಂಡಿಬೆಟ್ಟ ಮಾತ್ರವಲ್ಲದೇ ಉತ್ತನಹಳ್ಳಿಯ ತ್ರಿಪುರ ಸುಂದರಿ ಜ್ವಾಲಾಮುಖಿ ದೇವಾಲಯಕ್ಕೂ ಸಹ ಭಕ್ತರು ಭೇಟಿ ನೀಡಿದಂತೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಡಳಿತ ಆದೇಶದನ್ವಯ 09/07/2021 ಆಷಾಡ ಅಮಾವಾಸ್ಯೆ, 16/07/2021 ಮೊದಲನೇ ಆಷಾಡ ಶುಕ್ರವಾರ, 23/07/2021 2ನೇ ಆಷಾಡ ಶುಕ್ರವಾರ, 30/07/2021 3ನೇ ಆಷಾಡ ಶುಕ್ರವಾರ ಹಾಗೂ ನಾಡದೇವತೆ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ, 06/08/2021 4ನೇ ಆಷಾಡ ಶುಕ್ರವಾರ, 08/08/2021 ಭೀಮನ ಆಮಾವಾಸ್ಯೆ ದಿನ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಶನಿವಾರ, ಭಾನುವಾರ ಮತ್ತು ಸರ್ಕಾರಿ ಸಾರ್ವತ್ರಿಕ ರಜಾ ದಿನಗಳಂದು ಸಹ ನಿರ್ಬಂಧ ಮುಂದುವರಿಯಲಿದೆ.

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.