Visit Channel

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ಗೆ ಕೋವಿಡ್‌ ದೃಢ…!

WhatsApp Image 2021-04-04 at 12.35.15 PM

ಹೊಸದಿಲ್ಲಿ,ಏ,04: ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ಗೆ ಕೋವಿಡ್‌ ತಗುಲಿರುವುದು ಭಾನುವಾರ ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʻನನಗೆ ಕೋವಿಡ್-‌19 ತಗುಲಿರುವುದು ಇಂದು ಬೆಳಿಗ್ಗೆ ಗೊತ್ತಿಗಿದೆ. ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಿದ್ದೇನೆ. ಮನೆಯಲ್ಲೇ ಪ್ರತ್ಯೇಕವಾಗಿದ್ದೇನೆʼ ಎಂದು ಹೇಳಿದ್ದಾರೆ.

ʻಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್‌ ಪರೀಕ್ಷೆಗೆ ಒಳಗಾಗಿ. ಆರೋಗ್ಯದ ಕಡೆ ಗಮನಹರಿಸಿʼ ಎಂದು ತಿಳಿಸಿದ್ದಾರೆ.

53 ವರ್ಷ ವಯಸ್ಸಿನ ನಟ ಅಕ್ಷಯ್‌ ಕುಮಾರ್‌ ʻರಾಮ್‌ ಸೇತುʼ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ತಿಂಗಳು ಸಿನಿಮಾ ಮುಹೂರ್ತದಲ್ಲಿ ಪಾಲ್ಗೊಳ್ಳಲು ನುಸ್ರತ್‌ ಬಚ್ಚನ್‌, ಜಾಕ್ವೆಲಿನ್‌ ಡಿಸೋಜಾ ಅವರೊಂದಿಗೆ ನಟ ಅಕ್ಷಯ್‌ ಅಯೋಧ್ಯೆಗೆ ಹೋಗಿದ್ದರು.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.